ದೇಶಕೇರಳ: ನಿನ್ನೆ ಪ್ರೀತಿ ನಿರಾಕರಿಸಿದ ಯುವತಿ ಹತ್ಯೆ ಮಾಡಿದ್ದ ಭಗ್ನಪ್ರೇಮಿ ಇಂದು ಚಿಕಿತ್ಸೆ ಫಲಿಸದೆ ಸಾವು
ತಿಕ್ಕೋಡಿಯಲ್ಲಿ ನಿನ್ನೆ ಭೀಕರ ಘಟನೆಯೊಂದು ಜರುಗಿತ್ತು. ಅದರಲ್ಲಿ ಯುವತಿಗೆ ಚಾಕು ಚುಚ್ಚಿ, ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಬಳಿಕ ಭಗ್ನ ಪ್ರೇಮಿ ತಾನೂ ಸಹ ಚಾಕುವಿನಿಂದ ಚುಚ್ಚಿಕೊಂಡು ಬೆಂಕಿ ಹಚ್ಚಿಕೊಂಡಿದ್ದ.