ರಾಜ್ಯಬಾಬರಿ ಮಸೀದಿ ತೀರ್ಪು ವಿರೋಧಿಸಿ ಪ್ರತಿಭಟನೆ: ಯುವಕನ ವಿರುದ್ಧದ ವಿಚಾರಣೆ ರದ್ಧುಗೊಳಿಸಿದ ಹೈಕೋರ್ಟ್
ಮಂಗಳೂರು ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ ಸುಪ್ರೀಂಕೋರ್ಟ್ ತೀರ್ಪಿನ ವಿರುದ್ಧ ಘೋಷಣೆ ಕೂಗುತ್ತ ಪ್ರತಿಭಟಿಸಿದ ಆರೋಪದಲ್ಲಿ ತನ್ನ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದು ಕೋರಿ 25 ವರ್ಷದ ಆರೋಪಿ ಸಫ್ವಾನ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಕೆ ನಟರಾಜನ್ ಅವರ ನೇತೃತ್ವದ ಏಕಸದಸ್ಯ ಪೀಠವು ಮಾನ್ಯ ಮಾಡಿದೆ.