ರಾಜ್ಯಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಯುವಕನ ಬರ್ಬರ ಹತ್ಯೆ; ಹುಡುಗಿ ವಿಚಾರಕ್ಕೆ ಹರಿಯಿತಾ ನೆತ್ತರು?
ಕೊಲೆಯಾದ ಯುವಕನನ್ನು 22 ವರ್ಷದ ವಿಜಯ್ ಎಂದು ಗುರುತಿಸಲಾಗಿದ್ದು, ಮಧ್ಯಾಹ್ನ 12 ಗಂಟೆ ಸುಮಾರಿಗೆ ಬೆಂಗಳೂರಿನ ಜೆ.ಸಿ. ನಗರದ ಮುಖ್ಯರಸ್ತೆಯಲ್ಲಿ ಇಬ್ಬರು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.