youth suicide

ಯಾದಗಿರಿ: ಜಾತಿ ನಿಂದನೆ ಕೇಸ್ ಬೆದರಿಕೆ, ಭಯದಿಂದ ಯುವಕ ಆತ್ಮಹತ್ಯೆ; ಮಗನ ಸಾವಿನ ಸುದ್ದಿ ಕೇಳಿ ಹೃದಯಾಘಾತದಿಂದ ತಂದೆ ನಿಧನ
ಕಳೆದ ಒಂದು ವಾರದ ಹಿಂದೆ, ವಡಗೇರದಲ್ಲಿ ಜಮೀನಿನ ದಾರಿಯ ವಿಷಯಕ್ಕೆ ಸಂಬಂಧಿಸಿದಂತೆ ದಲಿತ ಕುಟುಂಬವೊಂದರ ಜೊತೆ ಜಗಳ ಉಂಟಾಗಿತ್ತು.

ಬೆಳಗಾವಿ: ನ್ಯೂ ಇಯರ್ ಪಾರ್ಟಿಗೆ ಹಣ ಕೊಡಲು ಪೋಷಕರ ನಿರಾಕರಣೆ: ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ
ಹೊಸ ವರ್ಷದ ಪಾರ್ಟಿಗೆ ಪೋಷಕರು ಹಣ ನೀಡಲು ನಿರಾಕರಿಸಿದ್ದರಿಂದ ಬೆಳಗಾವಿಯಲ್ಲಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಬೆಳಗಾವಿ: ಬಿಜೆಪಿ ಮುಖಂಡನ ಕಿರುಕುಳ, ಡೆತ್ ನೋಟ್ ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ!
ತಾಲೂಕಿನ ಮಚ್ಚೆಯಲ್ಲಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದು, ತನ್ನ ಸಾವಿಗೆ ಬಿಜೆಪಿ ಮುಖಂಡ ಪೃಥ್ವಿ ಸಿಂಗ್ ಹಾಗೂ ಓರ್ವ ಪೊಲೀಸ್ ಅಧಿಕಾರಿ ಸೇರಿ ಇತರ ಕೆಲವರು ನೀಡಿರುವ ಕಿರುಕುಳ ಕಾರಣ ಎಂದು ಬರೆದಿರುವ ಡೆತ್ ನೋಟ್ ಲಭ್ಯವಾಗಿದೆ.

ಬೆಂಗಳೂರು: ಮತ್ತೊಬ್ಬನೊಂದಿಗೆ ತನ್ನ ಪ್ರೇಯಸಿಯ ಲವ್ವಿಡವ್ವಿ, ಭಗ್ನ ಪ್ರೇಮಿ ಆತ್ಮಹತ್ಯೆಗೆ ಶರಣು!
ಮೂರು ವರ್ಷಗಳಿಂದ ಪ್ರೀತಿಸಿದ ಯುವತಿ ಕೊನೆಗೆ ಮದುವೆಯಾಗುವುದಕ್ಕೆ ನಿರಾಕರಿಸಿದ್ದಕ್ಕೆ ಮನನೊಂದ ಯುವಕನೋರ್ವ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಚಿತ್ರದುರ್ಗ: ಸೆಲ್ಫಿ ವೀಡಿಯೋ ಮಾಡಿಟ್ಟು ಕೆರೆಗೆ ಹಾರಿದ ಯುವಕ ಆತ್ಮಹತ್ಯೆ
ಸೆಲ್ಫಿ ವೀಡಿಯೋ ಮಾಡಿಟ್ಟು ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

