ರಾಜ್ಯದಾವಣಗೆರೆ: ಅಪ್ರಾಪ್ತ ಬಾಲಕರ ಮೇಲೆ ಅಮಾನುಷ ಕೃತ್ಯ; ಮರಕ್ಕೆ ಕಟ್ಟಿ ಮರ್ಮಾಂಗಕ್ಕೆ ಕೆಂಪಿರುವೆ ಬಿಟ್ಟು ಚಿತ್ರಹಿಂಸೆ!
ಅಪ್ರಾಪ್ತ ಬಾಲಕರನ್ನು ಮರಕ್ಕೆ ಕಟ್ಟಿ ಹಲ್ಲೆ ಮಾಡಿದ್ದು ಅಷ್ಟಕ್ಕೆ ಸುಮ್ಮನಾಗದೇ ಕಿರಾತಕರು ಬಾಲಕರ ಗುಪ್ತಾಂಗಕ್ಕೆ ಕೆಂಪು ಇರುವೆ ಬಿಟ್ಟು ಚಿತ್ರಹಿಂಸೆ ನೀಡಿರುವ ಅಮಾನವೀಯ ಘಟನೆ ದಾವಣಗೆರೆಯಲ್ಲಿ ನಡೆದಿದೆ.