Youth

ಭಾರತದ ಯುವಜನತೆ ವಿಶ್ವದಲ್ಲೇ ಅತ್ಯಂತ ಶ್ರೇಷ್ಠ: ಭಾವನಾತ್ಮಕ Video ಮೂಲಕ ಮನದಾಳದ ಮಾತು ಹಂಚಿಕೊಂಡ ಸೋನಂ ವಾಂಗ್‌ಚುಕ್
ವಿಶ್ವದ ಹಲವು ದೇಶಗಳಿಗೆ ಭೇಟಿ ನೀಡಿರುವ ಅನುಭವವನ್ನು ಹಂಚಿಕೊಂಡ ವಾಂಗ್‌ಚುಕ್, "ನಾನು ಅನೇಕ ದೇಶಗಳ ಜನರನ್ನು ಭೇಟಿ ಮಾಡಿದ್ದೇನೆ. ಆದರೆ ಆತ್ಮವಿಶ್ವಾಸದಿಂದ ಹೇಳಬಲ್ಲೆ, ಭಾರತದ ಯುವಜನತೆ ವಿಶ್ವದಲ್ಲೇ ಅತ್ಯುತ್ತಮವಾಗಿದೆ.

Nepalದಲ್ಲಿ Belagavi ಯುವಕನ ಭೀಕರ ಕೊಲೆ; ನಿದ್ದೆಯಲ್ಲಿದ್ದಾಗ ಚಾಕು ಇರಿದ Roommate..!
ಮೃತ ಸಾಹಿಲ್ ಈ ಹಿಂದೆ ದುಬೈ ಮತ್ತು ಥೈಲ್ಯಾಂಡ್‌ನಲ್ಲಿ ಕೆಲಸ ಮಾಡಿದ್ದ. ಸುಮಾರು 25 ದಿನಗಳ ಹಿಂದೆ ಆತ ನೇಪಾಳದ ದಮಕ್ ನಗರದಲ್ಲಿರುವ ಹೋಟೆಲ್‌ನಲ್ಲಿ ಉದ್ಯೋಗಕ್ಕಾಗಿ ತೆರಳಿದ್ದ. ಅಲ್ಲಿ ಸದ್ದಾಂ ಹುಸೇನ್ ಜೊತೆ ಒಂದೇ ಕೊಠಡಿಯಲ್ಲಿ ವಾಸಿಸುತ್ತಿದ್ದ.

ವಿಶಾಖಪಟ್ಟಣಂ: ಒಂದು ರನ್‌ಗಾಗಿ ಆಟಗಾರರ ನಡುವೆ ಜಗಳ; ಯುವಕನ ಕೊಲೆಯಲ್ಲಿ ಕ್ರಿಕೆಟ್ ಪಂದ್ಯ ಅಂತ್ಯ!
ಭಾನುವಾರ ನಡೆದ ಪಂದ್ಯದ ಸಮಯದಲ್ಲಿ ಒಂದು ರನ್‌ಗೆ ಸಂಬಂಧಿಸಿದಂತೆ ಆಟಗಾರರ ನಡುವೆ ವಾಗ್ವಾದ ನಡೆದಿದೆ. ಆದರೆ, ಪಂದ್ಯದ ಅಂಪೈರ್ ಚಿರಂಜೀವಿ ಮಧ್ಯಪ್ರವೇಶಿಸಿದಾಗ ಅದು ಆರಂಭದಲ್ಲಿ ಇತ್ಯರ್ಥವಾಯಿತು.

ಕೆನಡಾ: ಶೂಟ್ ಮಾಡಿ ಬೆಂಗಳೂರು ಮೂಲದ ಯುವಕನ ಹತ್ಯೆ; ಗುಂಡೇಟಿಗೆ ಕನ್ನಡಿಗ ಬಲಿ; Video
ಚಂದನ್ ಕುಮಾರ್ ಬೆಂಗಳೂರಿನ ನೆಲಮಂಗಲ ಮೂಲದ ತ್ಯಾಮಗೊಂಡ್ಲುವಿನ ನಿವಾಸಿ. ಕಳೆದ 6 ವರ್ಷಗಳಿಂದ ಚಂದನ್ ಕುಮಾರ್ ಕೆನಡಾದಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು.

ಗುಂಡೇಟಿಗೆ ವಿದ್ಯಾರ್ಥಿ ನಾಯಕ ಉಸ್ಮಾನ್ ಹಾದಿ ಸಾವು: ಬಾಂಗ್ಲಾದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ; ಅವಾಮಿ ಲೀಗ್ ಪಕ್ಷದ ಕಚೇರಿಗೆ ಬೆಂಕಿ ಹಚ್ಚಿ ಆಕ್ರೋಶ
ಪ್ರತಿಭಟನೆ ವೇಳೆ ಅವಾಮಿ ಲೀಗ್ ಪಕ್ಷದ ಕಚೇರಿ, ದೇಶದ ಎರಡು ಪ್ರಮುಖ ಪತ್ರಿಕೆಗಳಾದ ಡೈಲಿ ಸ್ಟಾರ್ ಮತ್ತು ಪ್ರಥಮ್ ಆಲೋ ಕಚೇರಿಗಳಿಗೆ ಬೆಂಕಿ ಹೆಚ್ಚಿದ್ದು, ಕಚೇರಿಗೊಳಗೆ ಸಿಬ್ಬಂದಿಗಳು ಸಿಲುಕಿಕೊಂಡಿದ್ದಾರೆಂದು ತಿಳಿದುಬಂದಿದೆ.

World Diabetes Day: ಬದಲಾದ ಜೀವನಶೈಲಿ; ಯುವಕರಲ್ಲಿ ಹೆಚ್ಚುತ್ತಿದೆ ಟೈಪ್ 2 Diabetes..!
ಇತ್ತೀಚಿನ ದಿನಗಳಲ್ಲಿ ಮಕ್ಕಳು ಹಾಗೂ ಯುವ ವಯಸ್ಕರಲ್ಲಿ ಟೈಪ್-2 ಮಧುಮೇಹ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಇದಕ್ಕೆ ಬದಲಾದ ಜೀವನಶೈಲಿಯಿಂದಾಗಿ, ಆಹಾರವೇ ಕಾರಣ.

13 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮತ್ತೆ ಪೋಷಕರ ಬಳಿಗೆ; ಸುಖಾಂತ್ಯ ಕಂಡ ಪ್ರಕರಣ!
ಪ್ರಭಾಕರ ಪ್ರಭು ಅವರ ಮಗ ಆ ದಿನ ಮನೆಗೆ ಹಿಂತಿರುಗದಿದ್ದಾಗ, ಕಾರ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು.

ಕೇರಳ: ಮೆಟ್ರೋ ವಯಾಡಕ್ಟ್ ನಿಂದ ಜಿಗಿದು ಯುವಕ ಆತ್ಮಹತ್ಯೆ; ಹಣಕಾಸಿನ ಒತ್ತಡದ ಶಂಕೆ; Video
ಈ ದುರಂತ ಘಟನೆಯ ನಂತರ ಕೊಚ್ಚಿ ಮೆಟ್ರೋ ರೈಲು ಲಿಮಿಟೆಡ್ (ಕೆಎಂಆರ್‌ಎಲ್) ನಿರ್ದೇಶಕರ ಮಟ್ಟದ ತನಿಖೆಯನ್ನು ಪ್ರಾರಂಭಿಸಿದೆ.

ಜೈಪುರದಲ್ಲಿ ತೀವ್ರ ಮಳೆ: ರಸ್ತೆ ಮೇಲೆ ನೀರಿಗೆ ಬಿದ್ದ ಮೊಬೈಲ್ ಫೋನ್ ಗೆ ಯುವಕ ಹತಾಶ ಹುಡುಕಾಟ; Viral Video
ಜೈಪುರದ ರಾಮನಿವಾಸ್ ಬಾಗ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಅಲ್ಲಿ ಭಾರೀ ಮಳೆಯಿಂದಾಗಿ ಒಳಚರಂಡಿ ವ್ಯವಸ್ಥೆ ಸರಿಯಾಗಿಲ್ಲದ ಕಾರಣ ರಸ್ತೆ ತುಂಬಾ ನೀರು ನಿಂತಿತ್ತು.

