Youth

ಬೆಂಗಳೂರು: ರಾಜಕಾಲುವೆಯಲ್ಲಿ ಕೊಚ್ಚಿ ಹೋಗಿದ್ದ ಯುವಕನ ಮೃತದೇಹ ಪತ್ತೆ
ಬೆಂಗಳೂರಿನಲ್ಲಿ ಶುಕ್ರವಾರ ರಾತ್ರಿ ಸುರಿದ ಭಾರಿ ಮಳೆಗೆ ರಾಜಕಾಲುವೆಯಲ್ಲಿ ಕೊಚ್ಚಿ ಹೋಗಿದ್ದ 24 ವರ್ಷದ ಯುವಕನ ಮೃತದೇಹ ಭಾನುವಾರ ಬೆಳಿಗ್ಗೆ ಪತ್ತೆಯಾಗಿದೆ.

ಅಗ್ನಿಪಥ್ ಯೋಜನೆ: ಪ್ರತಿಭಟಿಸುತ್ತಿರುವ ಯುವಕರ ದಾರಿ ತಪ್ಪಿಸಲಾಗಿದೆ; ಜೆ.ಪಿ.ನಡ್ಡಾ
ದೇಶದ ಹೊಸ ಯೋಜನೆಗಳು, ಕಾರ್ಯಕ್ರಮಗಳು, ಅಭಿವೃದ್ಧಿ ಮತ್ತು ಪರಿವರ್ತನೆ ಬಯಸದ ಸಮಾಜದ ಒಂದು ವರ್ಗವು ಅಗ್ನಿಪಥ್ ಯೋಜನೆ ಕುರಿತು ಯುವಕರನ್ನು ಪ್ರಚೋಜಿಸುವ ಮತ್ತು ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ ದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಶನಿವಾರ ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ಮಳೆ ಅನಾಹುತ: ರಾಜಕಾಲುವೆಯಲ್ಲಿ ಕೊಚ್ಚಿ ಹೋದ 24 ವರ್ಷದ ಯುವಕ
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಶುಕ್ರವಾರ ಸಂಜೆ ಸುರಿದ ಮಳೆ ಭಾರೀ ಅನಾಹುತ ಸೃಷ್ಟಿ ಮಾಡಿದೆ. ತುಂಬಿ ಹರಿಯುತ್ತಿದ್ದ ರಾಜಕಾಲುವೆಯಲ್ಲಿ 24 ವರ್ಷದ ಯುವಕನೊಬ್ಬ ಕೊಚ್ಚಿ ಹೋಗಿದ್ದಾನೆಂದು ತಿಳಿದುಬಂದಿದೆ.

ಮಾದಕ ವಸ್ತುಗಳ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಿ: ಯುವ ಜನತೆಗೆ ಸಿಎಂ ಬೊಮ್ಮಾಯಿ ಕರೆ
ಮಾದಕ ವಸ್ತುಗಳ ಪಿಡುಗು ತೊಲಗಿಸಲು ಯುವಕರು ಸರ್ಕಾರದೊಂದಿಗೆ ಕೈಜೋಡಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ಕರೆ ನೀಡಿದ್ದಾರೆ.

ಶ್ರೀರಂಗಪಟ್ಟಣ: ಚಲಿಸುವ ರೈಲಿನಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ನದಿಗೆ ಬಿದ್ದು ಯುವಕ ಸಾವು
ಸೆಲ್ಫಿ ವಿಡಿಯೋ ಚಿತ್ರೀಕರಿಸುವ ಭರದಲ್ಲಿ ಯುವಕನೋರ್ವ ಪ್ರಾಣ ಕಳೆದುಕೊಂಡು ದಾರುಣ ಘಟನೆ ನಡೆದಿದೆ.

ಐಸಿಸ್ ನೊಂದಿಗೆ ನಂಟು ಆರೋಪ: ಬೆಂಗಳೂರಿನಲ್ಲಿ ಮತ್ತೋರ್ವ ಶಂಕಿತ ಉಗ್ರನ ಬಂಧನ
ನಿಷೇಧಿತ ಇಸ್ಲಾಮಿಕ್ ಸ್ಟೇಟ್ (ಐಸಿಸ್) ಉಗ್ರಗಾಮಿ ಸಂಘಟನೆಯೊಂದಿಗೆ ನಂಟು ಹೊಂದಿದ್ದ ಆರೋಪದ ಮೇರೆಗೆ ಶಂಕಿತ ಉಗ್ರನೊಬ್ಬನನ್ನು ಎನ್ ಐಎ ಅಧಿಕಾರಿಗಳು ಬುಧವಾರ ಬಂಧಿಸಿದ್ದಾರೆ.

ಹೊಸಕೋಟೆ: ಪ್ರೇಮ ವೈಫಲ್ಯ, ಪ್ರೇಯಸಿ ಕೊಂದು ಆತ್ಮಹತ್ಯೆಗೆ ಶರಣಾದ ಪಾಗಲ್ ಪ್ರೇಮಿ!
ತಾನು ಪ್ರೀತಿಸುತ್ತಿದ್ದ ಯುವತಿಯನ್ನು ಕೊಲೆ ಮಾಡಿದ ಯುವಕ ನಂತರ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೊಸಕೋಟೆ ತಾಲ್ಲೂಕಿನಲ್ಲಿ ನಡೆದಿದೆ.

ಭತ್ತದ ಗದ್ದೆಯಿಂದ 'ಗ್ಲೋಬಲ್ ಸಲ್ಯೂಷನ್ಸ್' ವರೆಗೆ ಕೇರಳ ಯುವಕನ ಸಾಧನೆಯ ಹಾದಿ!
ಕುಟ್ಟನಾಡಿನ ಚೆಂಪುಂಪುರಂ ಎಂಬ ಪುಟ್ಟದಾದ ಹಳ್ಳಿಯಲ್ಲಿ ಬೆಳದ ಅಬಿ ಜಾರ್ಜ್ ಇಂಗ್ಲೆಂಡ್ ಗೆ ಹಾರಲು ಸಿದ್ಧರಾಗಿದ್ದಾರೆ.

ಶಿಕ್ಷಿತ ಯುವಜನರೇ ಜಾತಿವಾದ, ಕೋಮುವಾದದ ಪೋಷಕರಾಗಿ ದೇಶವನ್ನು ಅಪಾಯಕ್ಕೆ ದೂಡುತ್ತಿರುವುದು ಆತಂಕಕಾರಿ: ಸಿದ್ದರಾಮಯ್ಯ
ಶಿಕ್ಷಿತ ಯುವಜನರೇ ಜಾತಿವಾದ, ಕೋಮುವಾದದ ಪೋಷಕರಾಗಿ ದೇಶವನ್ನು ಅಪಾಯಕ್ಕೆ ದೂಡುತ್ತಿರುವುದು ಆತಂಕಕಾರಿಯಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

