Youth

ಭೀಕರ ದೃಶ್ಯ: ನಡುರಸ್ತೆಯಲ್ಲೇ ಯುವಕನ ಕತ್ತು ಕತ್ತರಿಸಿ ಚರ್ಚ್ ಬಾಗಿಲಲ್ಲಿಟ್ಟ ದುಷ್ಕರ್ಮಿಗಳು!
ದೇಶ

ಭೀಕರ ದೃಶ್ಯ: ನಡುರಸ್ತೆಯಲ್ಲೇ ಯುವಕನ ಕತ್ತು ಕತ್ತರಿಸಿ ಚರ್ಚ್ ಬಾಗಿಲಲ್ಲಿಟ್ಟ ದುಷ್ಕರ್ಮಿಗಳು!

ಮೂವರು ದುಷ್ಕರ್ಮಿಗಳ ತಂಡ ಹಾಡುಹಗಲೇ ಯುವಕನೋರ್ವನ ಕತ್ತು ಕಡಿದು ಚರ್ಚ್ ಬಾಗಿಲಲ್ಲಿ ಇಟ್ಟು ಪರಾರಿಯಾಗಿದ್ದಾರೆ.

ಬೆಂಗಳೂರು: ಕರ್ತವ್ಯದಲ್ಲಿದ್ದ ಪಿಎಸ್ಐ ಮೇಲೆ ಹಲ್ಲೆ, ಆರೋಪಿ ಸೆರೆ
ರಾಜ್ಯ

ಬೆಂಗಳೂರು: ಕರ್ತವ್ಯದಲ್ಲಿದ್ದ ಪಿಎಸ್ಐ ಮೇಲೆ ಹಲ್ಲೆ, ಆರೋಪಿ ಸೆರೆ

ನಿಂತಿದ್ದ ಬೈಕ್ ಗೆ ಡಿಕ್ಕಿ ಹೊಡೆದುದನ್ನು ಪ್ರಶ್ನಿಸಿದ್ದಕ್ಕೆ ರಾಡ್ನಿಂದ ಸಬ್ ಇನ್ಸ್ ಪೆಕ್ಟರ್-ಪಿಎಸ್ಐ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ಹಾಡಹಗಲೇ ಯಶವಂತಪುರದ ಬಳಿ ನಡೆದಿದೆ.

ಮಲಗಿದ್ದ ಅತ್ತಿಗೆಯನ್ನೇ ಕೊಲೆಗೈದ ಭಾಮೈದ!
ದೇಶ

ಮಲಗಿದ್ದ ಅತ್ತಿಗೆಯನ್ನೇ ಕೊಲೆಗೈದ ಭಾಮೈದ!

ಹೊಸದಾಗಿ ಮದುವೆ ಮಾಡಿಕೊಂಡು ಬಂದಿದ್ದ ಅಣ್ಣನ ಪತ್ನಿಯನ್ನೇ ಸಹೋದರ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. 

ಪ್ರತ್ಯೇಕ ಅವಘಡ: ನೀರಿನಿಲ್ಲ ಮುಳುಗಿ ಮೂವರು ಜಲಸಮಾಧಿ
ರಾಜ್ಯ

ಪ್ರತ್ಯೇಕ ಅವಘಡ: ನೀರಿನಿಲ್ಲ ಮುಳುಗಿ ಮೂವರು ಜಲಸಮಾಧಿ

ಕರ್ನಾಟಕದಲ್ಲಿ ನಡೆದ ಎರಡು ಪ್ರತ್ಯೇಕ ಅವಘಡದಲ್ಲಿ ಮೂವರು ನೀರಿನಲ್ಲಿ ಮುಳುಗಿ ಜಲ ಸಮಾಧಿಯಾಗಿದ್ದಾರೆ. 

ಬೀದರ್‌: ಪೊಲೀಸರಿಂದ ತಪ್ಪಿಸಿಕೊಂಡು ಬಾವಿಗೆ ಬಿದ್ದಿದ್ದ ಯುವಕ ಸಾವು, ಆತುರಕ್ಕೆ ಬಿದ್ದು ಜೀವವನ್ನೇ ಕಳಕೊಂಡ!
ರಾಜ್ಯ

ಬೀದರ್‌: ಪೊಲೀಸರಿಂದ ತಪ್ಪಿಸಿಕೊಂಡು ಬಾವಿಗೆ ಬಿದ್ದಿದ್ದ ಯುವಕ ಸಾವು, ಆತುರಕ್ಕೆ ಬಿದ್ದು ಜೀವವನ್ನೇ ಕಳಕೊಂಡ!

ಪೊಲೀಸರ ವಶದಲ್ಲಿದ್ದ ಆರೋಪಿ ಯುವಕನೋರ್ವ ರಾತ್ರಿ ಪೊಲೀಸರಿಂದ ತಪ್ಪಿಸಿಕೊಂಡು ಓಡಿ ಹೋಗಿ ಬಾವಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕಮಲನಗರ ತಾಲ್ಲೂಕಿನ ಮುರ್ಗ(ಕೆ ) ಗ್ರಾಮದಲ್ಲಿ ನಡೆದಿದೆ.

ಪಾರ್ಟಿಗೆ ಬಂದ ಬ್ಯೂಟಿಷಿಯನ್‍ಗೆ ಕಂಠಪೂರ್ತಿ ಎಣ್ಣೆ ಕುಡಿಸಿ ಗೆಳೆಯರಿಂದಲೇ ಸಾಮೂಹಿಕ ಅತ್ಯಾಚಾರ!
ದೇಶ

ಪಾರ್ಟಿಗೆ ಬಂದ ಬ್ಯೂಟಿಷಿಯನ್‍ಗೆ ಕಂಠಪೂರ್ತಿ ಎಣ್ಣೆ ಕುಡಿಸಿ ಗೆಳೆಯರಿಂದಲೇ ಸಾಮೂಹಿಕ ಅತ್ಯಾಚಾರ!

ಹುಟ್ಟುಹಬ್ಬದ ಪಾರ್ಟಿಗೆ ಗೆಳೆಯತಿಯನ್ನು ಕರೆಸಿಕೊಂಡಿದ್ದ ಗೆಳೆಯರು ಆಕೆಗೆ ಎಣ್ಣೆ ಕುಡಿಸಿ ನಂತರ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. 

ಭೀಮಾನದಿಯಲ್ಲಿ ಮುಳುಗಿ ನಾಲ್ವರು ಯುವಕರು ನೀರುಪಾಲು
ರಾಜ್ಯ

ಭೀಮಾನದಿಯಲ್ಲಿ ಮುಳುಗಿ ನಾಲ್ವರು ಯುವಕರು ನೀರುಪಾಲು

ಭೀಮಾನದಿಯಲ್ಲಿ ಈಜಲು ತೆರಳಿದ್ದ ಐವರ ಪೈಕಿ ನಾಲ್ವರು ಜಲಸಮಾಧಿಯಾಗಿದ್ದು ಅದೃಷ್ಟವಶಾತ್ ಓರ್ವ ಬದುಕುಳಿದಿದ್ದಾನೆ. 

ಗದಗ:ಕೊರೋನಾಗೆ ಹೆದರಿ ಆಸ್ಪತ್ರೆಯ 3ನೇ ಮಹಡಿಯಿಂದ ಜಿಗಿದು ಯುವಕ ಆತ್ಮಹತ್ಯೆ
ರಾಜ್ಯ

ಗದಗ:ಕೊರೋನಾಗೆ ಹೆದರಿ ಆಸ್ಪತ್ರೆಯ 3ನೇ ಮಹಡಿಯಿಂದ ಜಿಗಿದು ಯುವಕ ಆತ್ಮಹತ್ಯೆ

ಕೋವಿಡ್-19 ಸಾಂಕ್ರಾಮಿಕ ಬಂದ ಮೇಲೆ ಹಲವರ ಜೀವನದ ಮೇಲೆ ಹಲವು ರೀತಿಯಲ್ಲಿ ಪರಿಣಾಮ ಬೀರಿದೆ. ಕೊರೋನಾಗೆ ಹೆದರಿ ಅಲ್ಲಲ್ಲಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಪ್ರಕರಣ ಸಹ ನಿಂತಿಲ್ಲ.

ಉತ್ತರಪ್ರದೇಶ: 16 ವರ್ಷದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಕಾಲೇಜು ಸಂಗಾತಿಯಿಂದಲೇ ರೇಪ್!
ದೇಶ

ಉತ್ತರಪ್ರದೇಶ: 16 ವರ್ಷದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಕಾಲೇಜು ಸಂಗಾತಿಯಿಂದಲೇ ರೇಪ್!

ಉತ್ತರ ಪ್ರದೇಶ ಜಿಲ್ಲೆಯ ನಾಗರಾ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ 16 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.