Youth

ನ್ಯಾಯ ಕೇಳಲು ಬಂದ ಯುವಕನ ಮೇಲೆ ಹಲ್ಲೆ: ಗದಗ ತಹಶಿಲ್ದಾರ್ ಕಚೇರಿಯಲ್ಲಿ ಅಮಾನವೀಯ ಘಟನೆ
ರಾಜ್ಯ

ನ್ಯಾಯ ಕೇಳಲು ಬಂದ ಯುವಕನ ಮೇಲೆ ಹಲ್ಲೆ: ಗದಗ ತಹಶಿಲ್ದಾರ್ ಕಚೇರಿಯಲ್ಲಿ ಅಮಾನವೀಯ ಘಟನೆ

ಅಕ್ಷಯ್ ಬೊಳ್ಳೊಳ್ಳಿ ಎಂಬ ಯುವಕನ ಗೆಳೆಯನ ಬೈಕ್ ಗೆ ಉಪ ತಹಶಿಲ್ದಾರ್ ಎಸ್ ಡಿ ವಾಲ್ಮೀಕಿ ಅವರ ಪರಿಚಯಸ್ಥನ ಕಾರು ಡಿಕ್ಕಿ ಹೊಡೆದ ಘಟನೆ ಕಚೇರಿ ಹತ್ತಿರವೇ ಸಂಭವಿಸಿದೆ.

Instagram Followers ಸಂಖ್ಯೆ ಏರಿಕೆಯಾಗದ ಕಾರಣ ಮನನೊಂದು ಯುವಕ ಆತ್ಮಹತ್ಯೆಗೆ ಶರಣು!
ದೇಶ

Instagram Followers ಸಂಖ್ಯೆ ಏರಿಕೆಯಾಗದ ಕಾರಣ ಮನನೊಂದು ಯುವಕ ಆತ್ಮಹತ್ಯೆಗೆ ಶರಣು!

ಯುವಕರಲ್ಲಿ ಮೊಬೈಲ್ ಫೋನ್‌ಗಳ ವ್ಯಸನ ಹೆಚ್ಚುತ್ತಿರುವುದು ಮತ್ತು ಕನಿಷ್ಠ ಪ್ರಯತ್ನದಿಂದ ಆನ್‌ಲೈನ್‌ನಲ್ಲಿ ತ್ವರಿತ ಖ್ಯಾತಿಯನ್ನು ಗಳಿಸುವ ಬಯಕೆ ಗಂಭೀರ ಸಾಮಾಜಿಕ ಕಳವಳಗಳಾಗಿ ಮಾರ್ಪಟ್ಟಿವೆ.

ಕೇರಳ: ಮೀನು ಗಂಟಲಲ್ಲಿ ಸಿಲುಕಿಕೊಂಡು ಯುವಕ ಸಾವು!
ದೇಶ

ಕೇರಳ: ಮೀನು ಗಂಟಲಲ್ಲಿ ಸಿಲುಕಿಕೊಂಡು ಯುವಕ ಸಾವು!

ಮೃತ ಯುವಕನನ್ನು ಪುತ್ತುಪ್ಪಲ್ಲಿಯ ಆದರ್ಶ್ ಅಲಿಯಾಸ್ ಉನ್ನಿ (25) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮನ್ ಕಿ ಬಾತ್: ರಾಜಕೀಯ ಹಿನ್ನೆಲೆ ಇಲ್ಲದ ಯುವಕರು ರಾಜಕೀಯ ಸೇರಿ- ಪ್ರಧಾನಿ ಮೋದಿ ಕರೆ
ದೇಶ

ಮನ್ ಕಿ ಬಾತ್: ರಾಜಕೀಯ ಹಿನ್ನೆಲೆ ಇಲ್ಲದ ಯುವಕರು ರಾಜಕೀಯ ಸೇರಿ- ಪ್ರಧಾನಿ ಮೋದಿ ಕರೆ

ದೇಶ ಮತ್ತು ವಿದೇಶಗಳ ತಜ್ಞರು, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ವ್ಯಕ್ತಿಗಳು ಸಂವಾದಲ್ಲಿ ಭಾಗವಹಿಸುತ್ತಾರೆ.

ಬೆಂಗಳೂರು: ಪಣತ್ತೂರು ಕೆರೆಯಲ್ಲಿ ಮುಳುಗಿ ನೇಪಾಳದ ಯುವಕ ಸಾವು
ರಾಜ್ಯ

ಬೆಂಗಳೂರು: ಪಣತ್ತೂರು ಕೆರೆಯಲ್ಲಿ ಮುಳುಗಿ ನೇಪಾಳದ ಯುವಕ ಸಾವು

ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ರಾತ್ರಿ 9 ಗಂಟೆ ಸುಮಾರಿಗೆ ಮೃತದೇಹವನ್ನು ಕೆರೆಯಿಂದ ಹೊರತೆಗೆದರು. ಮೃತನನ್ನು ಪಣತ್ತೂರಿನ ನಿವಾಸಿ ಅನಿಲ್ ಎಂದು ಗುರುತಿಸಲಾಗಿದೆ.

ರಷ್ಯಾದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಕಲಬುರಗಿಯ 3 ಯುವಕರು ತವರಿಗೆ ವಾಪಸ್..!
ರಾಜ್ಯ

ರಷ್ಯಾದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಕಲಬುರಗಿಯ 3 ಯುವಕರು ತವರಿಗೆ ವಾಪಸ್..!

ಕಲಬುರಗಿಯ ನೂರಾನಿ ಮೊಹಲ್ಲಾ ನಿವಾಸಿ ಸೈಯದ್ ಇಲಿಯಾಸ್ ಹುಸೇನಿ, ಇಸ್ಲಾಮಬಾದ್ ಕಾಲೊನಿ ನಿವಾಸಿ ಸಮೀರ್ ಅಹ್ಮದ್, ಮಿಜಗುರಿ ಪ್ರದೇಶದ ಅಬ್ದುಲ್ ನಯೀಮ್ ವಾಪಸ್ ಆದವರು.

ಸಿಗರೇಟ್, ಗಾಂಜಾ ಚಟಕ್ಕೆ ರಾಮನಗರದಲ್ಲಿ ಬಾಲಕಿಯನ್ನು ಅಪಹರಿಸಲು ಯತ್ನಿಸಿದ ಯುವಕ: ಈಗ ಪೊಲೀಸರ ಅತಿಥಿ
ರಾಜ್ಯ

ಸಿಗರೇಟ್, ಗಾಂಜಾ ಚಟಕ್ಕೆ ರಾಮನಗರದಲ್ಲಿ ಬಾಲಕಿಯನ್ನು ಅಪಹರಿಸಲು ಯತ್ನಿಸಿದ ಯುವಕ: ಈಗ ಪೊಲೀಸರ ಅತಿಥಿ

ಆರೋಪಿ ದರ್ಶನ್ ಬಾಲಕಿಯ ಪಕ್ಕದ ಮನೆಯವನೇ ಆಗಿದ್ದು, ​ಬೀಡಿ,‌ ಸಿಗರೇಟ್ ಮತ್ತು ಗಾಂಜಾ ಚಟಕ್ಕೆ ದಾಸನಾಗಿದ್ದಾನೆ. ತನ್ನ ಚಟಕ್ಕಾಗಿ ಅವರಿವರಿಂದ 10-20 ರೂಪಾಯಿ ಕೇಳಿ ಪಡೆಯುತ್ತಿದ್ದನು.

ರಾಜಕೀಯ ಹಿನ್ನೆಲೆ ಇಲ್ಲದ ಯುವಕರು ರಾಜಕೀಯ ಪ್ರವೇಶಿಸಿದರೆ ಪ್ರಜಾಪ್ರಭುತ್ವದ ಬಲ ಹೆಚ್ಚಲಿದೆ; ಪ್ರಧಾನಿ ಮೋದಿ
ದೇಶ

ರಾಜಕೀಯ ಹಿನ್ನೆಲೆ ಇಲ್ಲದ ಯುವಕರು ರಾಜಕೀಯ ಪ್ರವೇಶಿಸಿದರೆ ಪ್ರಜಾಪ್ರಭುತ್ವದ ಬಲ ಹೆಚ್ಚಲಿದೆ; ಪ್ರಧಾನಿ ಮೋದಿ

ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಮಾತನಾಡಿದ ಮೋದಿಯವರು, ಯಾವುದೇ ರಾಜಕೀಯ ಹಿನ್ನೆಲೆಯಿಲ್ಲದ ಒಂದು ಲಕ್ಷ ಯುವಕರು ರಾಜಕೀಯಕ್ಕೆ ಸೇರಲು ಸ್ವಾತಂತ್ರ್ಯ ದಿನಾಚರಣೆಯಂದು ಕೊಟ್ಟಿದ್ದ ಕರೆ ವ್ಯಾಪಕ ಪ್ರತಿಕ್ರಿಯೆಗಳನ್ನು ಹುಟ್ಟುಹಾಕಿದೆ.

ಕ್ಷೌರ ಮಾಡಿಸಲು ಹೋದ ಯುವಕನ ಮೇಲೆ ಜಾತಿ ನಿಂದನೆ: ವಾಗ್ಯುದ್ಧ ಬೆಳೆದು ಕೊಲೆಯಲ್ಲಿ ಅಂತ್ಯ!
ರಾಜ್ಯ

ಕ್ಷೌರ ಮಾಡಿಸಲು ಹೋದ ಯುವಕನ ಮೇಲೆ ಜಾತಿ ನಿಂದನೆ: ವಾಗ್ಯುದ್ಧ ಬೆಳೆದು ಕೊಲೆಯಲ್ಲಿ ಅಂತ್ಯ!

ಮೃತ ಯಮನೂರಸ್ವಾಮಿ ಅಣ್ಣ ಹನುಮಂತ ಬಂಡಿಹಾಳ ನೀಡಿದ ದೂರಿನ ಮೇಲೆ ಯಲಬುರ್ಗಾ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌. ಆರೋಪಿ ಮುತ್ತಣ್ಣ ಹಡಪದನನ್ನು ಬಂಧಿಸಲಾಗಿದೆ.