Youth

ಹಂಪಿ ಸ್ಮಾರಕದ ಮೇಲೆ ಹತ್ತಿ ಯುವಕನ ಡ್ಯಾನ್ಸ್; ಎಎಸ್ ಐ ನಿಯಮ ಉಲ್ಲಂಘನೆ; ಪೊಲೀಸರಿಂದ ಸ್ವಯಂಪ್ರೇರಿತ ಕೇಸು ದಾಖಲು
ಹಂಪಿಯ ಹೇಮಕೂಟ ಬೆಟ್ಟದಲ್ಲಿ ಯುವಕರು ಕುಣಿದು ಕುಪ್ಪಳಿಸುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, 14ನೇ ಶತಮಾನದ ಪುರಾತನ ಸ್ಮಾರಕದ ಮಂಟಪಕ್ಕೆ ಹತ್ತುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ವ್ಯಾಪಕ ವಿರೋಧ ವ್ಯಕ್ತವಾಗಿ ಹಂಪಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ರಾಜ್ಯ ಬಜೆಟ್ 2023: ಸಂಶೋಧನೆ, ಯುವಕರ ಕೌಶಲ್ಯಕ್ಕೆ ಸರ್ಕಾರ ಒತ್ತು
ಸರ್ಕಾರವು ರಾಜ್ಯ ಬಜೆಟ್‌ನಲ್ಲಿ ಸಂಶೋಧನೆಗೆ ವಿಶೇಷ ಗಮನವನ್ನು ನೀಡಿದೆ, ಜೊತೆಗೆ ಸ್ಟಾರ್ಟ್‌ಅಪ್‌ಗಳನ್ನು ಉತ್ತೇಜಿಸುವ ಮೂಲಕ ಸ್ವಯಂ ಉದ್ಯೋಗ ಕೈಗೊಳ್ಳಲು ಯುವಕರನ್ನು ಉತ್ತೇಜಿಸವ ಕ್ರಮಗಳನ್ನು ಕೈಗೊಂಡಿದೆ.

ದೇವಸ್ಥಾನದಿಂದ ಹಣ ಕದ್ದ ಶಂಕೆ; ಯುವಕನನ್ನು ಹತ್ಯೆಗೈದ ಗುಂಪು, ನಾಲ್ವರ ವಿರುದ್ಧ ಪ್ರಕರಣ ದಾಖಲು
ಪೋರಬಂದರ್ ನಗರದ ಬೋಖಿರಾ ಪ್ರದೇಶದಲ್ಲಿ ಗುರುವಾರ ರಾತ್ರಿ ದೇವಸ್ಥಾನದಿಂದ ಹಣವನ್ನು ಕದ್ದ ಆರೋಪದ ಮೇಲೆ ಯುವಕನೊಬ್ಬನನ್ನು ಗುಂಪೊಂದು ಹತ್ಯೆ ಮಾಡಿದ್ದು, ನಾಲ್ವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಬೆಂಗಳೂರು: ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ; ಪ್ರಿಯತಮೆಯ ಚಿಕ್ಕಪ್ಪ ಸೇರಿ ನಾಲ್ವರ ಬಂಧನ
ತಾನು ಮದುವೆ ಮಾಡಿಕೊಳ್ಳಬೇಕಿದ್ದ ಅತ್ತೆ ಮಗಳ ಜತೆ ಮೊಬೈಲ್‌ನಲ್ಲಿ ಚಾಟಿಂಗ್ ಮಾಡಿದ ಎಂಬ ಕಾರಣಕ್ಕೆ ಕೋಪಗೊಂಡು ಸ್ನೇಹಿತನನ್ನು ಅಪಹರಿಸಿ ಹತ್ಯೆ ಮಾಡಿದ್ದ ಮೃತನ ಗೆಳತಿಯ ಸೋದರ ಸಂಬಂಧಿ ಸೇರಿದಂತೆ ನಾಲ್ವರನ್ನು ಯಶವಂತಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಉತ್ತರ ಪ್ರದೇಶದ ಮೀರತ್ ನಲ್ಲಿ ರಾಷ್ಟ್ರಗೀತೆಗೆ ಅಸಭ್ಯವಾಗಿ ನರ್ತಿಸಿದ ಯುವಕ, ಸ್ನೇಹಿತನ ಅಟ್ಟಹಾಸದ ನಗು: ಓರ್ವ ಪೊಲೀಸ್ ವಶ, ವಿಡಿಯೊ ವೈರಲ್
ಭಾರತದಲ್ಲಿ, ರಾಷ್ಟ್ರಗೀತೆಗೆ ಮಾಡುವ ಅವಮಾನವನ್ನು ರಾಷ್ಟ್ರಕ್ಕೆ ಮಾಡುವ ಅಗೌರವ ಎಂದು ಪರಿಗಣಿಸಲಾಗುತ್ತದೆ. ರಾಷ್ಟ್ರ ಗೌರವ ಕಾಯ್ದೆ 1971 ರ ಅಡಿಯಲ್ಲಿ ಕ್ರಿಮಿನಲ್ ಅಪರಾಧವೆಂದು ಪರಿಗಣಿಸಲಾಗುತ್ತದೆ ಮತ್ತು ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ ದಂಡ ಅಥವಾ ಎರಡನ್ನೂ ವಿಧಿಸಬಹುದು.

ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ: ಯುವತಿಗೆ ಮಿಠಾಯಿ ಕೊಟ್ಟಿದ್ದಕ್ಕೆ ಮುಸ್ಲಿಂ ಯುವಕನ ಮೇಲೆ ಹಲ್ಲೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು 'ನೈತಿಕ ಪೊಲೀಸ್ ಗಿರಿ' ಪ್ರಕರಣ ವರದಿಯಾಗಿದ್ದು, ಬಾಲಕಿಯೊಬ್ಬಳಿಗೆ ಮಿಠಾಯಿ ಕೊಟ್ಟಿದ್ದಕ್ಕೆ ಮುಸ್ಲಿಂ ಯುವಕನ ಮೇಲೆ ಹಲ್ಲೆ ನಡೆಸಲಾಗಿದೆ.

ಯುವಕರಿಗೆ ಸ್ವಯಂ ಉದ್ಯೋಗ ಕಲ್ಪಿಸಲು ಯೋಜನೆ ಜಾರಿ ಶೀಘ್ರದಲ್ಲೆ: ಸಿಎಂ ಬೊಮ್ಮಾಯಿ
ರಾಜ್ಯದಲ್ಲಿ ಸ್ವಾಮಿ ವಿವೇಕಾನಂದರ ಹೆಸರಿನಲ್ಲಿ ಐದು ಲಕ್ಷ ಯುವಕರಿಗೆ ಸ್ವಯಂ ಉದ್ಯೋಗ ಕಲ್ಪಿಸುವ ಯೋಜನೆ ಜಾರಿಗೊಳಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಹೇಳಿದ್ದಾರೆ.

ಕಾಂಗ್ರೆಸ್ ಮುಖಂಡ ಅಲ್ತಾಫ್ ಖಾನ್ ಹತ್ಯೆಗೆ ಸಂಚು?: ಮೂವರು ಯುವಕರ ಬಂಧನ
ಕಾಂಗ್ರೆಸ್ ಮುಖಂಡ ಅಲ್ತಾಫ್ ಖಾನ್ ಹತ್ಯೆ ಮಾಡಲು ಸಂಚು ರೂಪಿಸಿದ್ದ ಮೂವರು ಯುವಕರನ್ನು ಪೊಲೀಸರು ಶನಿವಾರ ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ.

ಮೂಲ್ಕಿ ಬಳಿ ಅಪ್ರಾಪ್ತ ಬಾಲಕಿ ಜೊತೆ ಯುವಕ ಅಸಭ್ಯ ವರ್ತನೆ: ಕಂಬಕ್ಕೆ ಕಟ್ಟಿಹಾಕಿ ಹಲ್ಲೆ, ಆರೋಪಿಯ ದೂರಿನ ಮೇರೆಗೆ ಕೇಸು
ಮಂಗಳೂರಿನ ಮೂಲ್ಕಿಯ ಕೆರೆಕಾಡು ಗ್ರಾಮದಲ್ಲಿ ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದ ಆರೋಪದ ಮೇಲೆ ವ್ಯಕ್ತಿಯನ್ನು ವಶಕ್ಕೆ ಪಡೆದು ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ಮಾಡಿ ಬಂಧಿಸಲಾಗಿದೆ. ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಬಾಲಕಿಯ ತಂದೆ ಇತರ ಇಬ್ಬರು ಸೇರಿ ಆರೋಪಿಯನ್ನು ಕಟ್ಟಿಹಾಕಿ ಥಳಿಸಿದ್ದಾರೆ. ಆರೋಪಿಗಳ ದೂರಿನ ಮೇರೆಗೆ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.

