Youth

ಆಸ್ಪತ್ರೆಯಿಂದ ಆಸ್ಪತ್ರೆ ಸುತ್ತಿದರೂ ನೋವಿಗೆ ಸಿಗದ ಪರಿಹಾರ: ಕಾಲು ತುಂಡರಿಸಿಕೊಂಡಿದ್ದ ಯುವಕ ಸಾವು!
ಕಾಲು ನೋವಿಗೆ ಆಸ್ಪತ್ರೆಯಿಂದ ಆಸ್ಪತ್ರೆಗೆ ಸುತ್ತಾಡಿದರೂ ಎಲ್ಲಿಯೂ ಪರಿಹಾರ ಸಿಗದ ಹಿನ್ನೆಲೆಯಲ್ಲಿ ಕಾಲನ್ನೇ ತುಂಡರಿಸಿಕೊಂಡಿದ್ದ ಬೆಳಗಾವಿ ಮೂಲದ ಯುವಕ, ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಮೃತಪಟ್ಟಿದ್ದಾನೆ.

ಗುಜರಾತ್: ಕಚ್‌ನ ಯುವತಿಯೊಂದಿಗೆ ಓಡಿಹೋಗಲು ಯತ್ನಿಸುತ್ತಿದ್ದ ಪಾಕಿಸ್ತಾನದ ಯುವಕನ ಬಂಧನ
ಗುಜರಾತ್‌ನ ಬನಸ್ಕಾಂತದಲ್ಲಿರುವ ರೈಲ್ವೆ ಪೊಲೀಸರು ಕಚ್‌ನ ಯುವತಿಯೊಂದಿಗೆ ಓಡಿಹೋಗಲು ಯತ್ನಿಸುತ್ತಿದ್ದ ಪಾಕಿಸ್ತಾನದ ಯುವಕನನ್ನು ನಿಲ್ದಾಣದಲ್ಲಿ ಬಂಧಿಸಿದ್ದಾರೆ.

ಬೆಂಗಳೂರು: ಹುಟ್ಟುಹಬ್ಬದ ದಿನವೇ ಬೈಕ್ ಅಪಘಾತದಲ್ಲಿ ಯುವಕನಿಗೆ ಗಂಭೀರ ಗಾಯ, ಹಿಂಬದಿ ಸವಾರ ಸಾವು
ಜನ್ಮದಿನದ ಸಂಭ್ರಮಾಚರಣೆಯಲ್ಲಿದ್ದ ಯುವಕ ಬೈಕ್ ನಲ್ಲಿ ಹೋಗುತ್ತಿದ್ದಾಗ ಜಕ್ಕೂರು ಮೇಲ್ಸೇತುವೆಯಲ್ಲಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಹಿಂಬದಿ ಕುಳಿತಿದ್ದ 20 ವರ್ಷದ ಸನಾ ಸಾಹಿಬಾ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಯುವಕನ ಬಲಗೈ ತುಂಡಾಗಿದ್ದು ಪರಿಸ್ಥಿತಿ ಗಂಭೀರವಾಗಿದೆ.

ರಾಜ್ಯದ ಯುವಕರ ಜೀವನವನ್ನು ನಾಶಮಾಡಲು 'ಅರ್ಬನ್ ನಕ್ಸಲರಿಗೆ' ಗುಜರಾತ್ ಅವಕಾಶ ನೀಡಲ್ಲ: ಪ್ರಧಾನಿ ಮೋದಿ
'ಅರ್ಬನ್ ನಕ್ಸಲರು' ತಮ್ಮ ನೋಟವನ್ನು ಬದಲಿಸಿಕೊಳ್ಳುವ ಮೂಲಕ ಗುಜರಾತ್‌ಗೆ ಪ್ರವೇಶಿಸಲು ಪ್ರಯತ್ನಿಸುತ್ತಿದ್ದಾರೆ. ಆದರೆ, ಈ ರಾಜ್ಯವು ಯುವಕರ ಜೀವನವನ್ನು ನಾಶಮಾಡಲು ಅವಕಾಶ ನೀಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ.

ಜಮ್ಮು-ಕಾಶ್ಮೀರದಲ್ಲಿ ಅಗ್ನಿಪಥ್ ನೇಮಕಾತಿಗೆ ಭಾರಿ ಬೇಡಿಕೆ; ಸರತಿ ಸಾಲಿನಲ್ಲಿ ನಿಂತ ಸಾವಿರಾರು ಯುವಕರು
ಭಾರತೀಯ ಸೇನೆಯ ಅಗ್ನಿಪಥ್ ನೇಮಕಾತಿ ಜಮ್ಮುವಿನ ಸಾಂಬ ಜಿಲ್ಲೆಯಲ್ಲಿ ಅ.7 ರಂದು ಪ್ರಾರಾಂಭವಾಗಿದ್ದು ಸಾವಿರಾರು ಅಭ್ಯರ್ಥಿಗಳು ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದರು.

ಪಂಜಾಬ್: ಹಾದಿ ತಪ್ಪಿದ ಯುವಜನತೆ; ಡ್ರಗ್ಸ್ ಪ್ರಭಾವದಿಂದಾಗಿ ರಸ್ತೆಯಲ್ಲಿ ನಡೆಯಲಾಗದೇ ಹೆಣಗಾಡಿದ ಯುವಕ - ವಿಡಿಯೋ
ಪಂಜಾಬ್‌ನ ಅಮೃತಸರದಲ್ಲಿ ಇತ್ತೀಚಿಗೆ ಯುವತಿಯೊಬ್ಬಳು ಅಕ್ರಮ ಮಾದಕ ದ್ರವ್ಯ ಸೇವಿಸಿ ನಡೆಯಲಾಗದೇ ರಸ್ತೆಯಲ್ಲಿ ನಿಂತಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಕೆಲವೇ ದಿನಗಳಲ್ಲಿ ಯುವಕನೊಬ್ಬ ದಿಗ್ಭ್ರಮೆಗೊಂಡು ರಸ್ತೆಯಲ್ಲಿ ನಿಂತಿದ್ದ ಮತ್ತೊಂದು ವಿಡಿಯೋ ಹೊರಬಿದ್ದಿದೆ.

ಬೆಂಗಳೂರು: ಪೊಲೀಸ್ ಆಯುಕ್ತರ ಕಚೇರಿ ಹತ್ತಿರವೇ ಯುವತಿ ಜೊತೆ ಹೋಗುತ್ತಿದ್ದ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ
ನಗರದ ಬಾಳೇಕುಂದ್ರಿ ವೃತ್ತದ ಬಳಿ ಮೊನ್ನೆ ಸೋಮವಾರ ತಡರಾತ್ರಿ ಹುಡುಗಿಯೊಬ್ಬಳ ಜೊತೆ ಹೋಗುತ್ತಿದ್ದ ಯುವಕನ ಮೇಲೆ ನಾಲ್ವರು ಯುವಕರ ಗುಂಪು ಹಲ್ಲೆ ನಡೆಸಿದ್ದು, ಸಾರ್ವಜನಿಕರ ಸುರಕ್ಷತೆ ಬಗ್ಗೆ ಚಿಂತಿಸುವಂತೆ ಮಾಡಿದೆ.

ಬೆಂಗಳೂರಿನಲ್ಲಿ ಮತ್ತೊಂದು ದುರಂತ: ಚರಂಡಿಗೆ ಬಿದ್ದು ಯುವತಿ ಸಾವು
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅವಾಂತರಗಳು ಮುಂದುವರಿದಿದೆ. ಚರಂಡಿಗೆ ಬಿದ್ದು 23 ವರ್ಷದ ಯುವತಿಯೊಬ್ಬಳು ಮೃತಪಟ್ಟಿರುವ ಘಟನೆ ನಡೆದಿದೆ.

ಚನ್ನಪಟ್ಟಣ: ಚಿಕಿತ್ಸೆಗೆ ಬಂದು ಚಿನ್ನದ ಸರ ಕಳೆದುಕೊಂಡಿದ್ದ ವೃದ್ಧೆ; ಪೊಲೀಸರಿಗೆ ಸರ ನೀಡಿ ಪ್ರಾಮಾಣಿಕತೆ ಮರೆದ ಯುವಕ!
ವೃದ್ದೆಯೊಬ್ಬರು ಕಳೆದುಕೊಂಡಿದ್ದ ಚಿನ್ನದ ಸರ ಹಿಂದಿರುಗಿಸಿದ ರಾಮನಗರ ಜಿಲ್ಲೆಯ ಚನ್ನಪಟ್ಟಣದ ಯುವಕನಿಗೆ ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಬಾಬು ಅವರು ಪ್ರಶಂಸನಾ ಪತ್ರ ನೀಡಿ, ಯುವಕನನ್ನು ಉತ್ತೇಜಿಸಿದ್ದಾರೆ.

