Youths Died

ಬೆಂಗಳೂರು: ಮಿನಿ ಸಾರಿಗೆ ವಾಹನಕ್ಕೆ ಬೈಕ್ ಡಿಕ್ಕಿ; ಮೂವರು ಯುವಕರು ಸ್ಥಳದಲ್ಲೇ ಸಾವು
ಬೆಂಗಳೂರು ನಗರದ ರಾಜಗೋಪಾಲನಗರದಲ್ಲಿ ಮಿನಿ ಸಾರಿಗೆ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ನಲ್ಲಿ ತೆರಳುತ್ತಿದ್ದ ಮೂವರು ಯುವಕರು ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ಬುಧವಾರ ನಡೆದಿದೆ. ಅಪಘಾತದ ಬಳಿಕ ಟ್ರಾನ್ಸ್ಪೋರ್ಟ್ ವಾಹನದ ಚಾಲಕ ವಾಹನವನ್ನು ಅಲ್ಲೇ ಬಿಟ್ಟು, ಸ್ಥಳದಿಂದ ಪರಾರಿಯಾಗಿದ್ದಾನೆ.

ಬೆಂಗಳೂರು ಹಾಗೂ ತುಮಕೂರಿನಲ್ಲಿ ಭೀಕರ ಅಪಘಾತ: ನಾಲ್ವರು ಯುವಕರು ದುರ್ಮರಣ
ರಾಜ್ಯದಲ್ಲಿ ಸಂಭವಿಸಿದ ಪ್ರತ್ಯೇಕ ಅಪಘಾತದಲ್ಲಿ ನಾಲ್ವರು ಯುವಕರು ದುರ್ಮರಣ ಹೊಂದಿದ್ದಾರೆ.

