ದೇಶಮಥುರಾ: ಈದ್ಗಾ ಮೈದಾನದಲ್ಲಿ ಹನುಮಾನ್ ಚಾಲೀಸಾ ಪಠಿಸಿದ ನಾಲ್ವರ ಬಂಧನ
ಮಥುರಾದ ದೇವಾಲಯವೊಂದರಲ್ಲಿ ಮುಸ್ಲಿಮರು ನಮಾಜ್ ಮಾಡಿದ ಬೆನ್ನಲ್ಲೇ, ಈದ್ಗಾ ಮೈದಾನದಲ್ಲಿ ಹನುಮಾನ್ ಚಾಲೀಸಾ ಪಠಿಸಿದ ನಾಲ್ವರು ಯುವಕರನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಈ ಪೈಕಿ ಒಬ್ಬ ಬಿಜೆಪಿಯ ಯುವ ಘಟಕದ ಸ್ಥಳೀಯ ಮುಖಂಡನಾಗಿರುವುದಾಗಿ ಹೇಳಿಕೊಂಡಿದ್ದಾನೆ.