ಕಸವನ್ನು ಎಸೆದನೆನ್ನುವ ಕಾರಣಕ್ಕೆ ಯುವಕನೊಬ್ಬನನ್ನು ಕಟ್ಟಡದ ಮೇಲಿಂದ ತಳ್ಳಿ ಹತ್ಯೆ ಮಾಡಿರುವ ಘಟನೆ ಬೆಂಗಳೂರು ಗಿರಿನಗರ ಪಿಇಎಸ್ ಕಾಲೇಜು ಬಳಿ ನಡೆದಿದೆ.