youths

ಜಾತ್ರೆಯಿಂದ ಮನೆಗೆ ಹಿಂದಿರುಗುತ್ತಿದ್ದ ಇಬ್ಬರು ಬಾಲಕಿಯರ ಮೇಲೆ 6 ಯುವಕರಿಂದ ಸಾಮೂಹಿಕ ಅತ್ಯಾಚಾರ
ಆಘಾತಕಾರಿ ಘಟನೆಯೊಂದರಲ್ಲಿ, ಜಿಲ್ಲೆಯ ಹುಸೈಂಗಂಜ್ ಪೊಲೀಸ್ ವೃತ್ತದ ವ್ಯಾಪ್ತಿಯಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಆರು ಯುವಕರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ.

ಮತ ಚಲಾಯಿಸುವಂತೆ ನಗರದ ಮತದಾರರು, ಯುವಕರನ್ನು ಪ್ರೇರೇಪಿಸಬೇಕು: ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್
ನಗರ ಪ್ರದೇಶದ ಮತದಾರರು ಮತದಾನದ ಬಗ್ಗೆ ನಿರಾಸಕ್ತಿ ತೋರುತ್ತಿರುವ ಬಗ್ಗೆ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಕಳವಳ ವ್ಯಕ್ತಪಡಿಸಿದರು.

ವಿಜಯಪುರ: 60 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಇಬ್ಬರು ಯುವಕರ ಬಂಧನ
ವಿಜಯಪುರ ಜಿಲ್ಲೆಯಲ್ಲಿ 60 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಇಬ್ಬರು ಯುವಕರನ್ನು ಶನಿವಾರ ಬಂಧಿಸಲಾಗಿದೆ. ಬಂಧಿತರನ್ನು ಸದ್ದಾ ಶೇಕ್ ಮತ್ತು ರವಿ ಎಂದು ಗುರುತಿಸಲಾಗಿದ್ದು, ಇವರು ರದ್ದಿ ಅಂಗಡಿಯಲ್ಲಿ ಕೂಲಿ ಕೆಲಸ ಮಾಡುತ್ತಿದ್ದಾರೆ.

2025ರ ವೇಳೆಗೆ 'ತಂಬಾಕು ಮುಕ್ತ ಪೀಳಿಗೆ'ಗಾಗಿ ನ್ಯೂಜಿಲೆಂಡ್ ಮಾದರಿಯತ್ತ ಕರ್ನಾಟಕದ ಚಿತ್ತ
2008ರ ನಂತರ ಜನಿಸಿದವರು ಸಿಗರೇಟ್ ಅಥವಾ ತಂಬಾಕು ಉತ್ಪನ್ನಗಳನ್ನು ಖರೀದಿಸುವುದನ್ನು ನಿಷೇಧಿಸುವ ಹೊಸ ಕಾನೂನನ್ನು ಅಂಗೀಕರಿಸಿದ ನ್ಯೂಜಿಲೆಂಡ್‌ನಿಂದ ಪ್ರೇರಿತವಾಗಿರುವ ರಾಜ್ಯ ಆರೋಗ್ಯ ಇಲಾಖೆಯು, 2025 ರ ವೇಳೆಗೆ ತಂಬಾಕು ಮುಕ್ತ ಪೀಳಿಗೆಯನ್ನು (ಜನರೇಷನ್) ರಚಿಸಲು ಕರ್ನಾಟಕಕ್ಕೆ ಇದೇ ಮಾದರಿಯನ್ನು ತರಲು ಮುಂದಾಗಿದೆ.

ಜಾರ್ಖಂಡ್: ಅಪಾರ್ಟ್ ಮೆಂಟಿನ ಮೇಲ್ಛಾವಣಿಯಿಂದ ಬಾಲಕಿಯನ್ನು ತಳ್ಳಿ ಹತ್ಯೆಗೈದ ನಾಲ್ವರು ಯುವಕರು
ಜಾರ್ಖಂಡ್ ರಾಜ್ಯದ ಧನ್‌ಬಾದ್ ಜಿಲ್ಲೆಯಲ್ಲಿ ನಾಲ್ವರು ಯುವಕರು 16 ವರ್ಷದ ಬಾಲಕಿಯನ್ನು ನಾಲ್ಕು ಅಂತಸ್ತಿನ ಅಪಾರ್ಟ್‌ಮೆಂಟ್‌ನ ಮೇಲ್ಛಾವಣಿಯಿಂದ ಕೆಳಗೆ ತಳ್ಳಿ ಹತ್ಯೆ ಮಾಡಿರುವ ಭಯಾನಕ ಘಟನೆ ನಡೆದಿದೆ.

ದಾವಣಗೆರೆಯಲ್ಲಿ ಹಿಟ್ ಅಂಡ್ ರನ್ ಪ್ರಕರಣ: ಮೂವರು ಯುವಕರ ಸಾವಿನ ಸುತ್ತ ಅನುಮಾನದ ಹುತ್ತ
ಶನಿವಾರ ರಾತ್ರಿ ನಡೆದ 'ಹಿಟ್ ಅಂಡ್ ರನ್' ಪ್ರಕರಣದಲ್ಲಿ ಆನಗೋಡು ಸಮೀಪ ದಾವಣಗೆರೆಯ ಮೂವರು ಸಾವೀಗಾಡಿಗಿದ್ದು, ಇದೀಗ ಪ್ರಕರಣದಲ್ಲಿ ಹಲವು ಅನುಮಾನಗಳು ಮೂಡಿವೆ. ಪೊಲೀಸರು ಸ್ಥಳದಿಂದ ಕಬ್ಬಿಣದ ರಾಡ್ ವಶಪಡಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ.

ಮಂಗಳೂರು: ಈಜಲು ತೆರಳಿದ್ದ ವೇಳೆ ಪಯಸ್ವಿನಿ ನದಿಯಲ್ಲಿ ಮುಳುಗಿ ಇಬ್ಬರು ಯುವಕರು ಸಾವು
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಪಯಸ್ವಿನಿ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಮೂಲಗಳು ಭಾನುವಾರ ತಿಳಿಸಿವೆ.

ಮಹಿಳೆಯೊಂದಿಗೆ ಅನುಚಿತವಾಗಿ ವರ್ತನೆ; ಇಬ್ಬರು ಯುವಕರ ತಲೆ ಬೋಳಿಸಿ ಮೆರವಣಿಗೆ; 7 ಮಂದಿ ಬಂಧನ
ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ರಾಜ್ಯದ ವಿಜಯಪುರ ಜಿಲ್ಲೆಯಲ್ಲಿ ಇಬ್ಬರು ಯುವಕರಿಗೆ ತಲೆ ಬೋಳಿಸಿದ್ದಾರೆ ಮತ್ತು ಗ್ರಾಮದಲ್ಲಿ ಮೆರವಣಿಗೆ ನಡೆಸಿದ ಏಳು ಮಂದಿಯನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಹಿಟ್ ಅಂಡ್ ರನ್ ಪ್ರಕರಣ: ದಾವಣಗೆರೆಯಲ್ಲಿ ಅಪಘಾತ, ಬೈಕ್‌ನಲ್ಲಿದ್ದ ಮೂವರು ಯುವಕರ ಸಾವು
ದಾವಣಗೆರೆ ನಗರದ ಹೊರವಲಯದ ಆನಗೋಡು ಸಮೀಪ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಅಪಘಾತ ಸಂಭವಿಸಿ, ಬೈಕ್‌ನಲ್ಲಿದ್ದ ಮೂವರು ಶುಕ್ರವಾರ ತಡರಾತ್ರಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

