YouTube

ಯೂಟ್ಯೂಬ್ ನೋಡಿ ಪತ್ನಿಗೆ ಹೆರಿಗೆ ಮಾಡಲು ಮುಂದಾದ ಪತಿ: ಮಗು ಸಾವು, ಮಹಿಳೆ ಸ್ಥಿತಿ ಗಂಭೀರ!
ಪತಿಯೊಬ್ಬ ತನ್ನ ಹೆಂಡತಿಯ ಹೆರಿಗೆಯನ್ನು ಯೂಟ್ಯೂಬ್‌ನಲ್ಲಿ ವಿಡಿಯೋ ನೋಡುತ್ತಾ ಮಾಡಲು ಮುಂದಾದ ಪರಿಣಾಮ, ಶಿಶು ಸಾವನ್ನಪ್ಪಿದೆ. ಅಲ್ಲದೇ 28 ವರ್ಷದ ಮಹಿಳೆಯ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

'ಮಲ್ನಾಡ್ ಕನ್ನಡ ಕಾರ್ಟೂನ್' ಮೂಲಕ ಯೂಟ್ಯೂಬ್, ಸೋಷಿಯಲ್ ಮೀಡಿಯಾದಲ್ಲಿ ಪೂಜಾ ಹರೀಶ್ ಜನಪ್ರಿಯ
ಕನ್ನಡ ಅನೇಕ ಪ್ರಾಂತೀಯ ಭಾಷೆಗಳ ಸಂಗಮವಾಗಿದೆ. ವಿವಿಧ ಉಚ್ಚಾರಣೆಗಳು, ವಿವಿಧ ಪ್ರದೇಶಗಳ ಸಂಸ್ಕೃತಿ, ಪ್ರದೇಶಗಳ ಜನಜೀವನ, ಸಂಸ್ಕೃತಿಯನ್ನು ಕನ್ನಡ ಭಾಷೆ ವ್ಯಾಖ್ಯಾನಿಸುತ್ತದೆ.

ಯೂಟ್ಯೂಬ್ ವಿಡಿಯೋ ನೋಡಿಕೊಂಡು ಸ್ವಯಂ ಹೆರಿಗೆ ಮಾಡಿಕೊಂಡ 17 ವರ್ಷದ ಅಪ್ರಾಪ್ತೆ; ನೆರೆಮನೆಯಾತನ ಬಂಧನ
17 ವರ್ಷದ ಆಪ್ರಾಪ್ತೆಯೊಬ್ಬಳು ಯೂಟ್ಯೂಬ್ ನೋಡಿಕೊಂಡು ತನಗೆ ತಾನೇ ಹೆರಿಗೆ ಮಾಡಿಕೊಂಡ ಆಘಾತಕಾರಿ ಘಟನೆ ಕೇರಳದಲ್ಲಿ ನಡೆದಿದೆ.

ಯೂಟ್ಯೂಬ್ ನಿಂದ ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ತಿಂಗಳಿಗೆ 4 ಲಕ್ಷ ರೂ ಪಾವತಿ!
ಖ್ಯಾತ ವಿಡಿಯೋ ಸರ್ಚಿಂಗ್ ತಾಣ ಯೂಟ್ಯೂಬ್ ನಿಂದ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ತಿಂಗಳಿಗೆ 4 ಲಕ್ಷ ರೂ ಪಾವತಿ ಮಾಡುತ್ತಿದೆ ಎಂದು ತಿಳಿದುಬಂದಿದೆ.

1 ಕೋಟಿ ಚಂದಾದಾರರು: ತಮಿಳುನಾಡಿನ 'ವಿಲೇಜ್ ಕುಕ್ಕಿಂಗ್ ಚಾನೆಲ್'ಗೆ ಯೂಟ್ಯೂಬ್‌ನಿಂದ ಡೈಮಂಡ್ ಪ್ಲೇ ಬಟನ್!
ಗ್ರಾಮವೊಂದರ ಯುವಕರ ಯಶೋಗಾಥೆ. ಹೌದು ಯುವಕರ ತಂಡವೊಂದು ತಮ್ಮ ಅಜ್ಜನ ಜೊತೆ ಸೇರಿಕೊಂಡು ವಿವಿಧ ರೀತಿಯ ಭಕ್ಷ್ಯಗಳನ್ನು ತಯಾರಿಸುವ ವಿಡಿಯೋವನ್ನು ತಮ್ಮ ವಿಲೇಜ್ ಕುಕ್ಕಿಂಗ್ ಚಾನೆಲ್ ಗೆ ಅಪ್ಲೋಡ್ ಮಾಡುತ್ತಿದ್ದರು. ಈ ಚಾನಲ್ ಇದೀಗ 1 ಕೋಟಿ ಚಂದಾದಾರರನ್ನು ಪಡೆದಿದೆ.

ಹಾಸನ: ಯೂಟ್ಯೂಬ್‌ನಲ್ಲಿ ಇಂಗ್ಲಿಷ್ ತರಗತಿ ನಡೆಸಿ ಮೆಚ್ಚುಗೆ ಗಳಿಸಿದ ಸರ್ಕಾರಿ ಶಿಕ್ಷಕಿ
ವಿದ್ಯಾರ್ಥಿಗಳನ್ನು ಆಯಾ ಪಠ್ಯಕ್ರಮವನ್ನು ಮರೆಯದಂತಿಡಲು ನೆರವಾಗುವ ಪ್ರಯತ್ನದಲ್ಲಿ, ಸರ್ಕಾರಿ ಶಾಲಾ ಶಿಕ್ಷಕಿಯೊಬ್ಬರು ಆನ್‌ಲೈನ್ ಕಲಿಕೆಯನ್ನು ಹೆಚ್ಚಿಸಲು ಯೂಟ್ಯೂಬ್ ಬಳಸುತ್ತಿದ್ದಾರೆ ಮತ್ತು ವಿದ್ಯಾರ್ಥಿಗಳಿಗೆ ಸೆಷನ್‌ಗಳನ್ನು ಆಸಕ್ತಿದಾಯಕವಾಗಿಸುತ್ತಿದ್ದಾರೆ.

ಇದೇ ಮೊದಲು! ರಾಜ್ಯ ಹೈಕೋರ್ಟ್ ಕಲಾಪ ಯೂಟ್ಯೂಬ್‌ನಲ್ಲಿ ನೇರ ಪ್ರಸಾರ
ಇದೇ ಮೊದಲ ಬಾರಿಗೆ ಕರ್ನಾಟಕ ಹೈಕೋರ್ಟ್ ಸೋಮವಾರ ಮಧ್ಯಾಹ್ನ 2.40 ಕ್ಕೆ ತನ್ನ ಯೂಟ್ಯೂಬ್ ಚಾನೆಲ್ ಮೂಲಕ ಕೋರ್ಟ್ ಹಾಲ್-1 ರ ಕಲಾಪಗಳನ್ನು ನೇರ ಪ್ರಸಾರ(ಲೈವ್ ಸ್ಟ್ರೀಮಿಂಗ್) ಪ್ರಾರಂಭಿಸಿದೆ.

ಬಲೂನ್ ಕಟ್ಟಿ ಸಾಕು ನಾಯಿಯನ್ನು ಹಾರಿಸಿದ್ದ ದೆಹಲಿಯ ಯೂಟ್ಯೂಬರ್ ಬಂಧನ!
ಬಲೂನ್ ಕಟ್ಟಿ ತನ್ನ ಸಾಕು ನಾಯಿಯನ್ನು ಹಾರಿಸಿ ವಿಡಿಯೋ ಮಾಡಿದ್ದ ದೆಹಲಿಯ ಯುಟ್ಯೂಬರ್ ನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

ಕೋವಿಡ್ ಲಾಕ್ ಡೌನ್ ಎಫೆಕ್ಟ್: ಭಾರತದಲ್ಲಿ ವಾಚ್ ಟೈಮ್ ಶೇ.45ರಷ್ಟು ಏರಿಕೆ; ಯೂಟ್ಯೂಬ್
ಮಾರಕ ಕೊರೋನಾ ವೈರಸ್ ಲಾಕ್ ಡೌನ್ ನಿಂದಾಗಿ ವಾಣಿಜ್ಯ ವಲಯಕ್ಕೆ ಪೆಟ್ಟು ಬಿದ್ದಿದ್ದರೂ ಖ್ಯಾತ ವಿಡಿಯೋ ಸಾಮಾಜಿಕ ಜಾಲತಾಣ ಯೂಟ್ಯೂಬ್ ಮಾತ್ರ ಭರ್ಜರಿ ವಹಿವಾಟು ನಡೆಸಿದೆ.

