ದೇಶಕಾರು ಅಪಘಾತ: ಬಿಗ್ ಬಾಸ್ 17 ರ ಸ್ಪರ್ಧಿ 'ಅನುರಾಗ್ ದೋಭಾಲ್' ಸ್ಥಿತಿ ಗಂಭೀರ!
ದೋಭಾಲ್ ಸದ್ಯ ವೈದ್ಯಕೀಯ ನಿಗಾವಣೆಯಲ್ಲಿದ್ದಾರೆ. ಇನ್ಸ್ಟಾಗ್ರಾಮ್ನಲ್ಲಿ ಲೈವ್ ಸ್ಟ್ರೀಮ್ ಮಾಡುತ್ತಿದ್ದಾಗ ದೆಹಲಿ-ಡೆಹ್ರಾಡೂನ್ ಹೆದ್ದಾರಿಯಲ್ಲಿ ಅವರ ಕಾರು ಡಿವೈಡರ್ಗೆ ಡಿಕ್ಕಿ ಹೊಡೆದು ಗಾಯಗೊಂಡಿದ್ದರು. ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.