YouTuber Dhruv Rathee

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video
ದೇಶ

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

ಅಭಿಜೀತ್ ದೀಪ್ಕೆ ಮತ್ತು ಸಿಜೆಪಿ ತಂಡವು ಪ್ರತಿಭಟನೆಗಾಗಿ ಜಂತರ್ ಮಂತರ್‌ನತ್ತ ತೆರಳುತ್ತಿದ್ದಂತೆ, ದೆಹಲಿಯಾದ್ಯಂತ ಅಧಿಕಾರಿಗಳು ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಿದ್ದಾರೆ. ಡ್ರೋನ್‌ಗಳನ್ನು ನಿಯೋಜಿಸಲಾಗಿದ್ದು, ಬ್ಯಾರಿಕೇಡ್‌ಗಳು ಮತ್ತು ಮೊನಚಾದ ತಡೆಪಟ್ಟಿಗಳನ್ನು ಅಳವಡಿಸಲಾಗಿದೆ.

ಯೂಟ್ಯೂಬರ್ ಧ್ರುವ್‌ ರಾಠೆ ವಿಡಿಯೋ ಬಳಿಕ ಅತ್ಯಾಚಾರ, ಜೀವ ಬೆದರಿಕೆಗಳು ಬರುತ್ತಿವೆ: ಸ್ವಾತಿ ಮಲಿವಾಲ್
ದೇಶ

ಯೂಟ್ಯೂಬರ್ ಧ್ರುವ್‌ ರಾಠೆ ವಿಡಿಯೋ ಬಳಿಕ ಅತ್ಯಾಚಾರ, ಜೀವ ಬೆದರಿಕೆಗಳು ಬರುತ್ತಿವೆ: ಸ್ವಾತಿ ಮಲಿವಾಲ್

ಪಕ್ಷದ ನಾಯಕರು ಮತ್ತು ಕಾರ್ಯಕರ್ತರಿಂದ ಚಾರಿತ್ರ್ಯ ವಧೆ ಅಭಿಯಾನದ ನಂತರ ತನಗೆ ಅತ್ಯಾಚಾರ ಮತ್ತು ಕೊಲೆ ಬೆದರಿಕೆಗಳು ಬರುತ್ತಿವೆ. ಯೂಟ್ಯೂಬರ್ ಧ್ರುವ್ ರಾಠೆ ಅವರು ತಮ್ಮ ವಿರುದ್ಧ ಏಕಪಕ್ಷೀಯವಾದ ವಿಡಿಯೋವನ್ನು ಪೋಸ್ಟ್ ಮಾಡಿದ ನಂತರ ಪರಿಸ್ಥಿತಿ ಉಲ್ಬಣಗೊಂಡಿದೆ ಎಂದು ಎಎಪಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಭಾನುವಾರ ಹೇಳಿದ್ದಾರೆ.

ಮುಕುಲ್ ರಾಯ್- ಸುವೇಂದು ಅಧಿಕಾರಿ ಕುರಿತ ಯೂಟ್ಯೂಬರ್ ಧ್ರುವ್ ರಾಥೀ ಟ್ವೀಟ್ ವೈರಲ್: ಕೆರಳಿ ಕೆಂಡವಾದ ಬಿಜೆಪಿ
ದೇಶ

ಮುಕುಲ್ ರಾಯ್- ಸುವೇಂದು ಅಧಿಕಾರಿ ಕುರಿತ ಯೂಟ್ಯೂಬರ್ ಧ್ರುವ್ ರಾಥೀ ಟ್ವೀಟ್ ವೈರಲ್: ಕೆರಳಿ ಕೆಂಡವಾದ ಬಿಜೆಪಿ

ಪಶ್ಚಿಮ ಬಂಗಾಳದಲ್ಲಿ ಟಿಎಂಸಿಯಿಂದ ಬಿಜೆಪಿಗೆ ಸೇರ್ಪಡೆಗೊಳ್ಳುತ್ತಿರುವವರ ಶಾಸಕರ ಸಂಖ್ಯೆ ಹೆಚ್ಚುತ್ತಿದೆ. ಈ ಬಗ್ಗೆ ಯೂಟ್ಯೂಬರ್ ಧ್ರುವ್ ರಾಥೀ ಮಾಡಿರುವ ಟ್ವೀಟ್ ಈಗ ವೈರಲ್ ಆಗತೊಡಗಿದ್ದು ಬಿಜೆಪಿ ಕೆರಳಿ ಕೆಂಡವಾಗಿದೆ.