YS Sharmila

ನನ್ನ ಮಗನೇ ರಾಜಶೇಖರ ರೆಡ್ಡಿಯ ನಿಜವಾದ ಉತ್ತರಾಧಿಕಾರಿ: ವೈ.ಎಸ್ ಶರ್ಮಿಳಾ ಘೋಷಣೆ
ದೇಶ

ನನ್ನ ಮಗನೇ ರಾಜಶೇಖರ ರೆಡ್ಡಿಯ ನಿಜವಾದ ಉತ್ತರಾಧಿಕಾರಿ: ವೈ.ಎಸ್ ಶರ್ಮಿಳಾ ಘೋಷಣೆ

'ವೈಎಸ್‌ಆರ್‌ಸಿಪಿ ಪೈಶಾಚಿಕ ಸೇನೆ ಎಷ್ಟೇ ಬಾಯಿ ಬಡಿದುಕೊಂಡರು ವೈಎಸ್ ರಾಜಶೇಖರ ರೆಡ್ಡಿ ನಿಜವಾದ ಉತ್ತರಾಧಿಕಾರಿ. ಇದನ್ನು ಬದಲಾಯಿಸಲು ಸಾಧ್ಯವಿಲ್ಲ' ಎಂದು ಕಾಂಗ್ರೆಸ್ ರಾಜ್ಯಾಧ್ಯಕ್ಷೆ ಶರ್ಮಿಳಾ ಸ್ಪಷ್ಟಪಡಿಸಿದರು.

YS Sharmila: ನನ್ನ ವಿರುದ್ಧದ ಅಶ್ಲೀಲ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳ ಹಿಂದೆ ನನ್ನ ಸಹೋದರ ಜಗನ್ ಕೈವಾಡ! Video
ದೇಶ

YS Sharmila: ನನ್ನ ವಿರುದ್ಧದ ಅಶ್ಲೀಲ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳ ಹಿಂದೆ ನನ್ನ ಸಹೋದರ ಜಗನ್ ಕೈವಾಡ! Video

ವೈಎಸ್‌ಆರ್‌ಸಿಪಿ ಮುಖ್ಯಸ್ಥ ವೈಎಸ್ ಜಗನ್ ಮೋಹನ್ ರೆಡ್ಡಿ ತಮ್ಮ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಸಭ್ಯ ಪೋಸ್ಟ್‌ಗಳನ್ನು ಪ್ರೋತ್ಸಾಹಿಸಿದ್ದಾರೆ.

ಇನ್ನು ಪ್ರೀತಿ ಉಳಿದಿಲ್ಲ: ಅಕ್ರಮ ಷೇರು ವರ್ಗಾವಣೆ ಕುರಿತಂತೆ ಸಹೋದರಿ ಶರ್ಮಿಳಾ ವಿರುದ್ಧ NCLT ಕದ ತಟ್ಟಿದ ಜಗನ್!
ದೇಶ

ಇನ್ನು ಪ್ರೀತಿ ಉಳಿದಿಲ್ಲ: ಅಕ್ರಮ ಷೇರು ವರ್ಗಾವಣೆ ಕುರಿತಂತೆ ಸಹೋದರಿ ಶರ್ಮಿಳಾ ವಿರುದ್ಧ NCLT ಕದ ತಟ್ಟಿದ ಜಗನ್!

ಕಳೆದ ತಿಂಗಳು ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿಯ (NCLT) ಹೈದರಾಬಾದ್ ಪೀಠವು ಅರ್ಜಿಯ ಮುಂದಿನ ವಿಚಾರಣೆಗೆ ನವೆಂಬರ್‌ನಲ್ಲಿ ನಿಗದಿಪಡಿಸಿದ ನಂತರ ಜಗನ್ ಮತ್ತು ಶರ್ಮಿಳಾ ನಡುವಿನ ಜಗಳ ಕಾನೂನು ಹೋರಾಟದ ರೂಪದಲ್ಲಿ ಹೊಸ ತಿರುವು ಪಡೆದುಕೊಂಡಿದೆ.

ಗೃಹಬಂಧನ ಭೀತಿ: ಕಾಂಗ್ರೆಸ್‌ ಕಚೇರಿಯಲ್ಲಿಯೇ ಮಲಗಿದ ಶರ್ಮಿಳಾ ರೆಡ್ಡಿ; ಫೋಟೋ ವೈರಲ್
ದೇಶ

ಗೃಹಬಂಧನ ಭೀತಿ: ಕಾಂಗ್ರೆಸ್‌ ಕಚೇರಿಯಲ್ಲಿಯೇ ಮಲಗಿದ ಶರ್ಮಿಳಾ ರೆಡ್ಡಿ; ಫೋಟೋ ವೈರಲ್

ಆಂಧ್ರಪ್ರದೇಶದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ವೈಎಸ್ ಶರ್ಮಿಳಾ ರೆಡ್ಡಿ ಮತ್ತು ವೈಎಸ್​​​ಆರ್​​​​​ಸಿಪಿ ನಾಯಕ ಮತ್ತು ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ನಡುವಿನ ರಾಜಕೀಯ ಸಂಘರ್ಷ ಹೆಚ್ಚುತ್ತಿದೆ.

ಆಂಧ್ರ ಪ್ರದೇಶ: ವೈಎಸ್ ಆರ್ ಸಿಪಿ, ಟಿಡಿಪಿ ಬಿಜೆಪಿಯ ಮೈತ್ರಿ ಪಕ್ಷಗಳು- ವೈ ಎಸ್ ಶರ್ಮಿಳಾ
ದೇಶ

ಆಂಧ್ರ ಪ್ರದೇಶ: ವೈಎಸ್ ಆರ್ ಸಿಪಿ, ಟಿಡಿಪಿ ಬಿಜೆಪಿಯ ಮೈತ್ರಿ ಪಕ್ಷಗಳು- ವೈ ಎಸ್ ಶರ್ಮಿಳಾ

ಆಂಧ್ರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿ ಮುಖ್ಯಮಂತ್ರಿ  ಜಗನ್ ಮೋಹನ್ ರೆಡ್ಡಿ ಅವರ ಸಹೋದರಿ ವೈಎಸ್ ಶರ್ಮಿಳಾ ಭಾನುವಾರ ಅಧಿಕಾರ ಸ್ವೀಕರಿಸಿದರು.

ತೆಲಂಗಾಣ ಚುನಾವಣೆ: ಕಾಂಗ್ರೆಸ್‌ಗೆ ಬೆಂಬಲ ಘೋಷಿಸಿದ ಶರ್ಮಿಳಾ, ಕಣದಿಂದ ಹಿಂದೆ ಸರಿದ ವೈಎಸ್‌ಆರ್‌ಟಿಪಿ
ದೇಶ

ತೆಲಂಗಾಣ ಚುನಾವಣೆ: ಕಾಂಗ್ರೆಸ್‌ಗೆ ಬೆಂಬಲ ಘೋಷಿಸಿದ ಶರ್ಮಿಳಾ, ಕಣದಿಂದ ಹಿಂದೆ ಸರಿದ ವೈಎಸ್‌ಆರ್‌ಟಿಪಿ

ನವೆಂಬರ್ 30 ರಂದು ನಡೆಯಲಿರುವ ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಪಕ್ಷ ಸ್ಪರ್ಧಿಸುವುದಿಲ್ಲ ಮತ್ತು ಕಾಂಗ್ರೆಸ್‌ಗೆ ಬೆಂಬಲ ನೀಡಲು ನಿರ್ಧರಿಸಿರುವುದಾಗಿ ವೈಎಸ್‌ಆರ್ ಟಿಪಿ ಮುಖ್ಯಸ್ಥೆ ವೈಎಸ್ ಶರ್ಮಿಳಾ ಅವರು ಶುಕ್ರವಾರ...

ಕಾಂಗ್ರೆಸ್ ಜೊತೆ ವೈಎಸ್ ಶರ್ಮಿಳಾ ಪಕ್ಷ ವಿಲೀನ ಸಾಧ್ಯತೆ
ದೇಶ

ಕಾಂಗ್ರೆಸ್ ಜೊತೆ ವೈಎಸ್ ಶರ್ಮಿಳಾ ಪಕ್ಷ ವಿಲೀನ ಸಾಧ್ಯತೆ

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈಎಸ್ ರಾಜಶೇಖರ ರೆಡ್ಡಿ ಅವರ ಪುತ್ರಿ ವೈಎಸ್ ಶರ್ಮಿಳಾ ಅವರು ಕಾಂಗ್ರೆಸ್‌ ಸೇರುವ ಸಾಧ್ಯತೆ ಇದೆ ಮತ್ತು ಶೀಘ್ರದಲ್ಲೇ ತಮ್ಮ ವೈಎಸ್‌ಆರ್ ತೆಲಂಗಾಣ ಪಕ್ಷವನ್ನು ಕಾಂಗ್ರೆಸ್ ಜೊತೆ...

ಕಾಂಗ್ರೆಸ್ ಜೊತೆಗೆ ವೈಎಸ್‌ಆರ್‌ಟಿಪಿ ವಿಲೀನ; ವದಂತಿ ನಡುವೆ ಸೋನಿಯಾ, ರಾಹುಲ್ ಭೇಟಿಯಾದ ವೈಎಸ್ ಶರ್ಮಿಳಾ!
ದೇಶ

ಕಾಂಗ್ರೆಸ್ ಜೊತೆಗೆ ವೈಎಸ್‌ಆರ್‌ಟಿಪಿ ವಿಲೀನ; ವದಂತಿ ನಡುವೆ ಸೋನಿಯಾ, ರಾಹುಲ್ ಭೇಟಿಯಾದ ವೈಎಸ್ ಶರ್ಮಿಳಾ!

ವೈಎಸ್‌ಆರ್‌ಟಿಪಿಯನ್ನು ಕಾಂಗ್ರೆಸ್‌ನೊಂದಿಗೆ ವಿಲೀನಗೊಳಿಸುತ್ತಾರೆ ಎಂಬ ಊಹಾಪೋಹಗಳ ನಡುವೆ ಆಂಧ್ರಪ್ರದೇಶ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ಸಹೋದರಿ ವೈಎಸ್ ಶರ್ಮಿಳಾ ಅವರು ಗುರುವಾರ ರಾಷ್ಟ್ರ ರಾಜಧಾನಿಯಲ್ಲಿ ಎಐಸಿಸಿ ಉನ್ನತ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರನ್ನು ಭೇಟಿಯಾದರು. 

ಪೊಲೀಸ್‌ ಅಧಿಕಾರಿ ಮೇಲೆ ಹಲ್ಲೆ; ಆಂಧ್ರ ಪ್ರದೇಶ ಸಿಎಂ ವೈಎಸ್ ಜಗನ್ ಸಹೋದರಿ ವೈಎಸ್‌ ಶರ್ಮಿಳಾ ಬಂಧನ, 14 ದಿನ ಪೊಲೀಸ್ ಕಸ್ಟಡಿ
ದೇಶ

ಪೊಲೀಸ್‌ ಅಧಿಕಾರಿ ಮೇಲೆ ಹಲ್ಲೆ; ಆಂಧ್ರ ಪ್ರದೇಶ ಸಿಎಂ ವೈಎಸ್ ಜಗನ್ ಸಹೋದರಿ ವೈಎಸ್‌ ಶರ್ಮಿಳಾ ಬಂಧನ, 14 ದಿನ ಪೊಲೀಸ್ ಕಸ್ಟಡಿ

ಪೊಲೀಸ್‌ ಅಧಿಕಾರಿ ಮೇಲೆ ಹಲ್ಲೆ ಮಾಡಿದ ಆರೋಪದ ಮೇರೆಗೆ ಆಂಧ್ರ ಪ್ರದೇಶ ಸಿಎಂ ವೈಎಸ್ ಜಗನ್ ಸಹೋದರಿ ಹಾಗೂ ತೆಲಂಗಾಣ ರಾಜಕಾರಣಿ ವೈಎಸ್‌ ಶರ್ಮಿಳಾರನ್ನು ಪೊಲೀಸರು ಬಂಧಿಸಿದ್ದು, ಅವರನ್ನು 14 ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.