YS Sharmila

ಸಂಸತ್ತಿಗೆ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದ ವೈಎಸ್‌ಆರ್‌ಟಿಪಿ ಮುಖ್ಯಸ್ಥೆ ವೈಎಸ್ ಶರ್ಮಿಳಾ ಬಂಧನ
ದೇಶ

ಸಂಸತ್ತಿಗೆ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದ ವೈಎಸ್‌ಆರ್‌ಟಿಪಿ ಮುಖ್ಯಸ್ಥೆ ವೈಎಸ್ ಶರ್ಮಿಳಾ ಬಂಧನ

ತೆಲಂಗಾಣ ಸರ್ಕಾರದ ಆಪಾದಿತ ಕಾಳೇಶ್ವರಂ ಏತ ನೀರಾವರಿ ಯೋಜನೆ ಹಗರಣದ ವಿರುದ್ಧ ಪ್ರತಿಭಟನೆ ನಡೆಸಲು ವೈಎಸ್‌ಆರ್ ತೆಲಂಗಾಣ ಪಕ್ಷದ (ವೈಎಸ್‌ಆರ್‌ಟಿಪಿ) ಮುಖ್ಯಸ್ಥೆ ವೈಎಸ್ ಶರ್ಮಿಳಾ ಮತ್ತು ಅವರ ಕಾರ್ಯಕರ್ತರು ಸಂಸತ್ತಿನತ್ತ ಮೆರವಣಿಗೆ ಆರಂಭಿಸಿದ ನಂತರ ದೆಹಲಿ ಪೊಲೀಸರು ಮಂಗಳವಾರ ಅವರನ್ನು ಬಂಧಿಸಿದ್ದಾರೆ.

ಆಡಳಿತಾರೂಢ ಬಿಆರ್‌ಎಸ್ ಶಾಸಕರ ವಿರುದ್ಧ ಅನುಚಿತ ಹೇಳಿಕೆ; ವೈಎಸ್ಆರ್‌ಟಿಪಿ ಅಧ್ಯಕ್ಷೆ ಶರ್ಮಿಳಾ ಬಂಧನ
ದೇಶ

ಆಡಳಿತಾರೂಢ ಬಿಆರ್‌ಎಸ್ ಶಾಸಕರ ವಿರುದ್ಧ ಅನುಚಿತ ಹೇಳಿಕೆ; ವೈಎಸ್ಆರ್‌ಟಿಪಿ ಅಧ್ಯಕ್ಷೆ ಶರ್ಮಿಳಾ ಬಂಧನ

ಆಡಳಿತಾರೂಢ ಭಾರತ್ ರಾಷ್ಟ್ರ ಸಮಿತಿಯ (ಬಿಆರ್‌ಎಸ್) ಶಾಸಕರೊಬ್ಬರ ವಿರುದ್ಧ ಅನುಚಿತ ಟೀಕೆ ಮಾಡಿದ್ದಕ್ಕಾಗಿ ತೆಲಂಗಾಣ ಪೊಲೀಸರು ಭಾನುವಾರ ವೈಎಸ್ಆರ್ ತೆಲಂಗಾಣ ಪಕ್ಷದ ಅಧ್ಯಕ್ಷೆ ವೈ.ಎಸ್. ಶರ್ಮಿಳಾ ಅವರನ್ನು ಬಂಧಿಸಿದ್ದಾರೆ.

ವೈಎಸ್ ಶರ್ಮಿಳಾ 'ಅನಿರ್ದಿಷ್ಟಾವಧಿ ಉಪವಾಸಕ್ಕೆ ಬ್ರೇಕ್ ಹಾಕಿದ ಪೊಲೀಸರು, ಆಸ್ಪತ್ರೆಗೆ ಸ್ಥಳಾಂತರ
ದೇಶ

ವೈಎಸ್ ಶರ್ಮಿಳಾ 'ಅನಿರ್ದಿಷ್ಟಾವಧಿ ಉಪವಾಸಕ್ಕೆ ಬ್ರೇಕ್ ಹಾಕಿದ ಪೊಲೀಸರು, ಆಸ್ಪತ್ರೆಗೆ ಸ್ಥಳಾಂತರ

ರಾಜ್ಯಾದ್ಯಂತ ಪಾದಯಾತ್ರೆ ನಡೆಸಲು ಅನುಮತಿ ನಿರಾಕರಣೆ ಆರೋಪದ ಹಿನ್ನೆಲೆಯಲ್ಲಿ  ವೈಎಸ್ಆರ್ ತೆಲಂಗಾಣ ಪಕ್ಷದ ಅಧ್ಯಕ್ಷೆ ವೈ ಎಸ್ ಶರ್ಮಿಳಾ ಅವರ ಅನಿರ್ದಿಷ್ಟಾವಧಿ ಉಪವಾಸಕ್ಕೆ ಪೊಲೀಸರು ಬ್ರೇಕ್ ಹಾಕಿದ್ದು, ಅವರ ಆರೋಗ್ಯ ಪರಿಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.