YSR Congress MP

ದೆಹಲಿ ಅಬಕಾರಿ ನೀತಿ ಹಗರಣ: ಅಕ್ರಮ ಹಣ ವರ್ಗಾವಣೆ ಕೇಸ್ ನಲ್ಲಿ ವೈಎಸ್ಆರ್ ಕಾಂಗ್ರೆಸ್ ಸಂಸದನ ಪುತ್ರನ ಬಂಧನ
ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂಗೋಲ್ನ ವೈಎಸ್ಆರ್ ಕಾಂಗ್ರೆಸ್ ಪಕ್ಷದ ಸಂಸದ ಮಾಗುಂಟ ಶ್ರೀನಿವಾಸುಲು ರೆಡ್ಡಿ ಅವರ ಪುತ್ರ ರಾಘವ್ ಮಾಗುಂಟ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ.

ದೇಶದ್ರೋಹ ಪ್ರಕರಣ: ವೈಎಸ್ಆರ್ ಕಾಂಗ್ರೆಸ್ ಬಂಡಾಯ ಸಂಸದನಿಗೆ ಸುಪ್ರೀಂನಿಂದ ಜಾಮೀನು
ದೇಶದ್ರೋಹ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ವೈಎಸ್ಆರ್ ಕಾಂಗ್ರೆಸ್ ಬಂಡಾಯ ಸಂಸದ ಕೆ.ರಘು ರಾಮಕೃಷ್ಣ ರಾಜು ಅವರಿಗೆ ಶುಕ್ರವಾರ ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ.

