YSRCP

'ಕೆಜಿಗಳಷ್ಟು ಮೇಕಪ್': ಗೃಹ ಸಚಿವೆ ಅನಿತಾ ವಿರುದ್ಧ YSRCP ನಾಯಕನ ಹೇಳಿಕೆ; ಭುಗಿಲೆದ್ದ ಆಕ್ರೋಶ
ವಿವಾದಕ್ಕೆ ಪ್ರತಿಕ್ರಿಯಿಸಿದ ವೈಎಸ್ಆರ್‌ಸಿಪಿ ನಾಯಕರು ಆರೋಪಗಳನ್ನು ತಿರಸ್ಕರಿಸಿದರು ಮತ್ತು ಸರ್ಕಾರವು ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗಳಿಂದ ಗಮನವನ್ನು ಬೇರೆಡೆ ಸೆಳೆಯುತ್ತಿದೆ ಎಂದು ಆರೋಪಿಸಿದರು.

ಆಂಧ್ರಪ್ರದೇಶ NDA ಮೈತ್ರಿಯಲ್ಲಿ ಬಿರುಕು ಮೂಡಿಸಲು YSRCP ಯತ್ನ: ಪವನ್ ಕಲ್ಯಾಣ್ ಗಂಭೀರ ಆರೋಪ
"ವೈಎಸ್‌ಆರ್‌ಸಿಪಿಯ ಕೆಲವು ನಾಯಕರು "ಅರೆಬೆಂದ ನಿರೂಪಣೆಗಳು ಮತ್ತು ರಾಜಕೀಯ ಪ್ರಚಾರ"ದ ಮೂಲಕ ಜನರನ್ನು ದಾರಿತಪ್ಪಿಸಲು ಮತ್ತು ಎನ್‌ಡಿಎ ಒಕ್ಕೂಟದೊಳಗೆ ಘರ್ಷಣೆಯನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ"

Anantapur: ಶಾಸಕನ ರಾಸಲೀಲೆ Video ವೈರಲ್; ಶಿಕ್ಷಕಿ ಜೊತೆಗಿನ ಖಾಸಗಿ ಕ್ಷಣಗಳ ವಾಟ್ಸಪ್ ನಲ್ಲಿ ಹರಿಬಿಟ್ಟ MLA!
ಫಣೀಂದ್ರ ವೈಸಿಪಿ ಪಕ್ಷದ ಬಿಸಿ ಸೆಲ್ ಅಧ್ಯಕ್ಷರೂ ಕೂಡ ಆಗಿದ್ದು, ಇದೇ ಶಾಸಕನ ವಿವಾಹೇತರ ಸಂಬಂಧದ ವಿಡಿಯೋವೊಂದು ಇದೀಗ ವ್ಯಾಪಕ ವೈರಲ್ ಆಗುತ್ತಿದೆ.

ನನ್ನ ಮಗನೇ ರಾಜಶೇಖರ ರೆಡ್ಡಿಯ ನಿಜವಾದ ಉತ್ತರಾಧಿಕಾರಿ: ವೈ.ಎಸ್ ಶರ್ಮಿಳಾ ಘೋಷಣೆ
'ವೈಎಸ್‌ಆರ್‌ಸಿಪಿ ಪೈಶಾಚಿಕ ಸೇನೆ ಎಷ್ಟೇ ಬಾಯಿ ಬಡಿದುಕೊಂಡರು ವೈಎಸ್ ರಾಜಶೇಖರ ರೆಡ್ಡಿ ನಿಜವಾದ ಉತ್ತರಾಧಿಕಾರಿ. ಇದನ್ನು ಬದಲಾಯಿಸಲು ಸಾಧ್ಯವಿಲ್ಲ' ಎಂದು ಕಾಂಗ್ರೆಸ್ ರಾಜ್ಯಾಧ್ಯಕ್ಷೆ ಶರ್ಮಿಳಾ ಸ್ಪಷ್ಟಪಡಿಸಿದರು.

ಬೆಚ್ಚಿ ಬೀಳಿಸುವ Video: ರೋಡ್ ಶೋ ವೇಳೆ Jagan Mohan Reddy ಕಾರು ತಲೆ ಮೇಲೆ ಹರಿದು ವ್ಯಕ್ತಿ ಸಾವು!
ಗುಂಟೂರು ಜಿಲ್ಲೆಯ ಎಟುಕುರು ಬಳಿಯ ಲಾಲ್‌ಪುರಂ ಹೆದ್ದಾರಿಯಲ್ಲಿ ವೈಎಸ್‌ಆರ್‌ಸಿಪಿ ಆಯೋಜಿಸಿದ್ದ ರ‍್ಯಾಲಿ ವೇಳೆ ಜಗನ್ ಪ್ರಯಾಣಿಸುತ್ತಿದ್ದ ಕಾರು ವ್ಯಕ್ತಿ ಮೇಲೆ ಹರಿದಿದ್ದು ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

YSR ಪಕ್ಷದಲ್ಲಿ 150 ಕುರಿಗಳಲ್ಲಿ 11 ಕುರಿಗಳು ಉಳಿದಿವೆ: ಜಗನ್ ವಿರುದ್ಧ ವ್ಯಂಗ್ಯ; ನಟ ಪೃಥ್ವಿಗೆ ಜೀವ ಬೆದರಿಕೆ!
ವೈಎಸ್‌ಆರ್‌ಸಿಪಿಗೆ ರಾಜೀನಾಮೆ ನೀಡಿದ ಪೃಥ್ವಿ, ಹೊರಬಂದ ನಂತರ ಪಕ್ಷ ಮತ್ತು ಅದರ ನಾಯಕರನ್ನು ತೀವ್ರವಾಗಿ ಟೀಕಿಸಿದರು.

YSRCP ನಾಯಕ ವಿಜಯಸಾಯಿ ರೆಡ್ಡಿ ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ
ಇದು ನನ್ನ ವೈಯಕ್ತಿಕ ನಿರ್ಧಾರ ಯಾವುದೇ ಒತ್ತಡವಿಲ್ಲ ಎಂದಿದ್ದಾರೆ. ರಾಜಕೀಯದಿಂದ ನಿವೃತ್ತಿ ಪಡೆಯುವುದಾಗಿ ಶುಕ್ರವಾರ ರೆಡ್ಡಿ ಘೋಷಿಸಿದ್ದರು.

ಇನ್ನು ಪ್ರೀತಿ ಉಳಿದಿಲ್ಲ: ಅಕ್ರಮ ಷೇರು ವರ್ಗಾವಣೆ ಕುರಿತಂತೆ ಸಹೋದರಿ ಶರ್ಮಿಳಾ ವಿರುದ್ಧ NCLT ಕದ ತಟ್ಟಿದ ಜಗನ್!
ಕಳೆದ ತಿಂಗಳು ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿಯ (NCLT) ಹೈದರಾಬಾದ್ ಪೀಠವು ಅರ್ಜಿಯ ಮುಂದಿನ ವಿಚಾರಣೆಗೆ ನವೆಂಬರ್‌ನಲ್ಲಿ ನಿಗದಿಪಡಿಸಿದ ನಂತರ ಜಗನ್ ಮತ್ತು ಶರ್ಮಿಳಾ ನಡುವಿನ ಜಗಳ ಕಾನೂನು ಹೋರಾಟದ ರೂಪದಲ್ಲಿ ಹೊಸ ತಿರುವು ಪಡೆದುಕೊಂಡಿದೆ.

ಜಗನ್‌ಗೆ ಭಾರೀ ಹಿನ್ನಡೆ: YSRP ಪಕ್ಷದ ಇಬ್ಬರು ರಾಜ್ಯಸಭಾ ಸದಸ್ಯರು ರಾಜೀನಾಮೆ; ಟಿಡಿಪಿ ಸೇರುವ ಸಾಧ್ಯತೆ
ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್ ಅವರು ವೈಎಸ್‌ಆರ್‌ಸಿಪಿಯ ಇಬ್ಬರು ಸಂಸದರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

