YSRCP

ಕೇಂದ್ರ ಸರ್ವಪಕ್ಷ ಸಭೆ: ಬಿಹಾರಕ್ಕೆ JD(U), ಆಂಧ್ರ ಪ್ರದೇಶಕ್ಕೆ YSRCP ವಿಶೇಷ ಸ್ಥಾನಮಾನಕ್ಕೆ ಒತ್ತಾಯ
ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಅವರು NEET-UG ಪೇಪರ್ ಸೋರಿಕೆ, ಇಡಿ ಮತ್ತು ಸಿಬಿಐನಂತಹ ಕೇಂದ್ರೀಯ ಸಂಸ್ಥೆಗಳ ದುರ್ಬಳಕೆ ಮತ್ತು ಉಪ ಸಭಾಪತಿ ಸ್ಥಾನಕ್ಕೆ ಸಂಬಂಧಿಸಿದ ವಿಷಯಗಳನ್ನು ಇಂದು ಪ್ರಸ್ತಾಪಿಸಿದರು.

ಜಗನ್ ರೆಡ್ಡಿ ಪಕ್ಷದ ಯುವ ನಾಯಕನನ್ನು ನಡುರಸ್ತೆಯಲ್ಲೇ ಚಾಕುವಿನಿಂದ ಇರಿದು ಬರ್ಬರ ಹತ್ಯೆ
ಪಳನಾಡು ಜಿಲ್ಲೆಯಲ್ಲಿ ರಸ್ತೆ ಮಧ್ಯೆಯೇ ದಾಳಿಕೋರರು ಈ ಕೃತ್ಯ ಎಸಗಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ವೈರಲ್ ಆಗಿದೆ. ಯುವ ಮುಖಂಡನ ಮೇಲೆ ಚಾಕುವಿನಿಂದ ಹಲ್ಲೆ ನಡೆಸುತ್ತಿದ್ದರೆ ಜನರು ಮಾತ್ರ ನೋಡುತ್ತಾ ನಿಂತಿದ್ದಾರೆ.

ಆಂಧ್ರ ಪ್ರದೇಶ: ನಿರ್ಮಾಣ ಹಂತದ YSRCP ಕೇಂದ್ರ ಕಚೇರಿ ಧ್ವಂಸ!

ಆಂಧ್ರ ಪ್ರದೇಶ: ನಿರ್ಮಾಣ ಹಂತದ YSRCP ಕೇಂದ್ರ ಕಚೇರಿ ಧ್ವಂಸ; ಜಗನ್ ಕಿಡಿ
ಧ್ವಂಸವು ನಾಯ್ಡು ಅವರ ಮುಂದಿನ ಐದು ವರ್ಷಗಳ ಆಳ್ವಿಕೆಯನ್ನು ಸೂಚಿಸುತ್ತದೆ. ಈ ಸೇಡಿನ ರಾಜಕಾರಣಕ್ಕೆ ವಿರೋಧ ಪಕ್ಷ ಬೆದರುವುದಿಲ್ಲ. ಪಕ್ಷ ಜನರಿಗಾಗಿ ಹೋರಾಟ ನಡೆಸಲಿದೆ ಎಂದು ಜಗನ್ ಮೋಹನ್ ರೆಡ್ಡಿ ಭರವಸೆ ನೀಡಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಪವನ್ ಕಲ್ಯಾಣ್‌ಗೆ ಗೆಲುವು; ಹೆಸರು ಬದಲಿಸಿಕೊಂಡ YSRCP ನಾಯಕ
ಪೀಠಾಪುರಂ ವಿಧಾನಸಭಾ ಕ್ಷೇತ್ರದಲ್ಲಿ ಪವನ್ ಕಲ್ಯಾಣ್ ಗೆಲುವು ಸಾಧಿಸಿದ ನಂತರ ಪದ್ಮನಾಭಂ ಅವರು ತಮ್ಮ ಹೆಸರನ್ನು ಬದಲಾಯಿಸಿಕೊಂಡಿದ್ದಾರೆ.

ಮತದಾನಕ್ಕೂ ಮುನ್ನ ಮೆಗಾ ಕುಟುಂಬಕ್ಕೆ ಬಿಗ್ ಶಾಕ್: YCP ಅಭ್ಯರ್ಥಿ ಪರ ಅಲ್ಲು ಅರ್ಜುನ್ ಪ್ರಚಾರ!
ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಚೇತ ನಟ ಅಲ್ಲು ಅರ್ಜುನ್ ಅವರು ನಂದ್ಯಾಲ ಹಾಲಿ ಶಾಸಕ ಹಾಗೂ ವೈಸಿಪಿ ಶಾಸಕಿ ಶಿಲ್ಪಾ ರವಿಚಂದ್ರ ಕಿಶೋರ್ ರೆಡ್ಡಿ ಮನೆಗೆ ಭೇಟಿ ನೀಡಿರುವುದು ಆಂಧ್ರ ಚುನಾವಣಾ ಪ್ರಚಾರಕ್ಕೆ ಮತ್ತಷ್ಟು ವೇಗ ತಂದಿದೆ.

ಆಂಧ್ರ ಚುನಾವಣೆ: ವೈಎಸ್‌ಆರ್‌ಸಿಪಿ ಪ್ರಣಾಳಿಕೆ ಬಿಡುಗಡೆ; ಪಿಂಚಣಿ ಹೆಚ್ಚಳ, ವೈಜಾಗ್ ಆಡಳಿತ ರಾಜಧಾನಿ ಸೇರಿ ಹಲವು ಭರವಸೆ
ಆಂಧ್ರ ಪ್ರದೇಶ ಮುಖ್ಯಮಂತ್ರಿ ಮತ್ತು ವೈಎಸ್‌ಆರ್‌ಸಿ ಪಕ್ಷದ ಅಧ್ಯಕ್ಷ ವೈಎಸ್ ಜಗನ್ ಮೋಹನ್ ರೆಡ್ಡಿ ಅವರು 2024 ರ ಚುನಾವಣೆಗೆ ತಮ್ಮ ಪಕ್ಷದ ಪ್ರಣಾಳಿಕೆಯನ್ನು ಶನಿವಾರ ಬಿಡುಗಡೆ ಮಾಡಿದರು.

ಶ್ರೀರಾಮುಲು ಸೋದರಿ ಜೆ ಶಾಂತಾಗೆ YSRCP ಟಿಕೆಟ್: ಆಂಧ್ರದ ಹಿಂದೂಪುರ ಲೋಕಸಭೆ ಕ್ಷೇತ್ರದಿಂದ ಸ್ಪರ್ಧೆ!
ಲೋಕಸಭೆ ಚುನಾವಣೆ ದಿನಾಂಕ ಘೋಷಣೆ ಬೆನ್ನಲ್ಲೇ YSRCP ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಗೆ ಟಿಕೆಟ್ ಘೋಷಣೆ ಮಾಡಿದ್ದು ಮಾಜಿ ಸಚಿವ ಬಿ ಶ್ರೀರಾಮುಲು ಸಹೋದರಿಗೆ YSRCP ಪಕ್ಷದಿಂದ ಸ್ಪರ್ಧಿಸುತ್ತಿದ್ದಾರೆ.

ಪಕ್ಷಾಂತರ ಆರೋಪ: ಆಂಧ್ರ ಪ್ರದೇಶದ 8 ಶಾಸಕರು ಅನರ್ಹಗೊಳಿಸಿದ ಸ್ಪೀಕರ್
ದೇಶಾದ್ಯಂತ ರಾಜ್ಯಸಭೆ ಚುನಾವಣಾ ಮತದಾನ ಬಿರುಸಿನಿಂದ ಸಾಗಿರುವಂತೆಯೇ ಇತ್ತ ಆಂಧ್ರ ಪ್ರದೇಶದಲ್ಲಿ ವಿಧಾನಸಭೆಯ ಸ್ಪೀಕರ್ 8 ಶಾಸಕರನ್ನು ಅನರ್ಹಗೊಳಿಸಿದ್ದಾರೆ.

