ರಾಜ್ಯಜೈನ ಮುನಿ ಹತ್ಯೆ, ಯುವ ಬ್ರಿಗೇಡ್ ಸದಸ್ಯನ ಹತ್ಯೆ ಪ್ರಕರಣ: ಬಿಜೆಪಿಯಿಂದ 2 ಸತ್ಯಶೋಧನಾ ತಂಡ ರಚನೆ
ಬೆಳಗಾವಿಯಲ್ಲಿ ನಡೆದ ಜೈನ ಮುನಿ ಹತ್ಯೆ ಪ್ರಕರಣ ಹಾಗೂ ಮೈಸೂರಿನ ತಿ.ನರಸಿಪುರದಲ್ಲಿ ನಡೆದ ಯುವಾ ಬ್ರಿಗೇಡ್ ಕಾರ್ಯಕರ್ತನ ಹತ್ಯೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಬಿಜೆಪಿ ಸತ್ಯ ಶೋಧನ ತಂಡವನ್ನು ರಚಿಸಿದೆ.