ರಾಜ್ಯಕಾಂಗ್ರೆಸ್ ಸರ್ಕಾರದ ಐದನೇ ಗ್ಯಾರಂಟಿ 'ಯುವ ನಿಧಿ' ಯೋಜನೆ ಜನವರಿ 1 ರಿಂದ ಜಾರಿ
ಪದವೀಧರರಿಗೆ 3 ಸಾವಿರ ರೂಪಾಯಿ ಮತ್ತು ಡಿಪ್ಲೊಮಾ ಮಾಡಿದ ನಿರುದ್ಯೋಗಿ ಯುವಕರಿಗೆ ಪ್ರತಿ ತಿಂಗಳು 1500 ಭತ್ಯೆ ನೀಡುವ ರಾಜ್ಯ ಕಾಂಗ್ರೆಸ್ ಸರ್ಕಾರದ ಐದನೇ ಗ್ಯಾರಂಟಿ 'ಯುವ ನಿಧಿ' ಯೋಜನೆ ಹೊಸ ವರ್ಷದಿಂದಲೇ ಜಾರಿಗೆ ಬರಲಿದೆ...