ರಾಜ್ಯಖ್ಯಾತ ಗಾಯಕಿ ಶಿವಶ್ರೀ ತೇಜಸ್ವಿ ಸೂರ್ಯಗೆ ಪ್ರತಿಷ್ಠಿತ 'ಉಸ್ತಾದ್ ಬಿಸ್ಮಿಲ್ಲಾ ಖಾನ್ ಯುವ ಪುರಸ್ಕಾರ' ಗೌರವ!
ಖ್ಯಾತ ಗಾಯಕಿ ಶಿವಶ್ರೀ ತೇಜಸ್ವಿ ಸೂರ್ಯ ಅವರು ಭಾರತ ಸರ್ಕಾರದ ಸಾಂಸ್ಕೃತಿಕ ಸಚಿವಾಲಯದ ಅಡಿಯಲ್ಲಿ ಬರುವ ಸಂಗೀತ, ನೃತ್ಯ ಮತ್ತು ನಾಟಕದ ರಾಷ್ಟ್ರೀಯ ಅಕಾಡೆಮಿಯಾದ 'ಸಂಗೀತ ನಾಟಕ ಅಕಾಡೆಮಿ' ನೀಡುವ 2025ರ ಪ್ರತಿಷ್ಠಿತ ಉಸ್ತಾದ್ ಬಿಸ್ಮಿಲ್ಲಾ ಖಾನ್ ಯುವ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ.