Yuva Rajkumar

'ಎಕ್ಕ' ಚಿತ್ರಕ್ಕೆ ನಾಯಕಿಯಾಗಿ ಸಂಜನಾ ಆನಂದ್ ಆಯ್ಕೆ; ಯುವ ರಾಜ್‌ಕುಮಾರ್‌ಗೆ ಜೋಡಿ
ಎಕ್ಕ ಬೆಂಗಳೂರಿನ ಕರಾಳ ಮತ್ತು ಅಪಾಯಕಾರಿ ಭೂಗತ ಜಗತ್ತಿನ ಓರ್ವ ವ್ಯಕ್ತಿಯ ಪ್ರಯಾಣದ ಕಥೆಯಾಗಿದೆ.

'ಎಕ್ಕ'ದಲ್ಲಿ ಯುವ ರಾಜ್‌ಕುಮಾರ್ ಜೊತೆ ನಟಿಸಲು ಉತ್ಸುಕಳಾಗಿದ್ದೇನೆ: ನಟಿ ಸಂಪದ
ಬೆಂಕಿ ಚಿತ್ರದಲ್ಲಿ ನಾಯಕಿಯಾಗಿ ನಟಿಸಿರುವ ಸಂಪದ, ಪ್ರಜ್ವಲ್ ದೇವರಾಜ್ ನಟಿಸುತ್ತಿರುವ ಹಾಗೂ ಗುರುದತ್ತ ಗಾಣಿಗ ಅವರ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಕರಾವಳಿ ಚಿತ್ರದಲ್ಲಿಯೂ ನಟಿಸುತ್ತಿದ್ದಾರೆ.

ಯುವ ರಾಜ್‌ಕುಮಾರ್ ಅಭಿನಯದ 'ಎಕ್ಕ' ಚಿತ್ರದಲ್ಲಿ ಅತುಲ್ ಕುಲಕರ್ಣಿ ನಟನೆ
ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಬಹುಮುಖ ಹಾಗೂ ಬಹುಭಾಷಾ ನಟ ಅತುಲ್ ಕುಲಕರ್ಣಿಯವರು ನಟಿಸುತ್ತಿದ್ದಾರೆ. ಅತುಲ್ ಅವರು ಈಗಾಗಲೇ ದಕ್ಷಿಣ ಭಾರತದ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ.

ಯುವ ರಾಜ್‌ಕುಮಾರ್ ನಟನೆಯ 2ನೇ ಸಿನಿಮಾಗೆ ಟೈಟಲ್ ಫಿಕ್ಸ್!
ಇದೀಗ ಅಭಿಮಾನಿಗಳ ಕುತೂಹಲಕ್ಕೆ ತೆರೆ ಬಿದ್ದಿದ್ದು, ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಯುವ ರಾಜ್ ಕುಮಾರ್ ಅಭಿನಯದ ಎರಡನೇ ಚಿತ್ರದ ಶೀರ್ಷಿಕೆ ಘೋಷಣೆಯಾಗಿದೆ. ಈ ಚಿತ್ರಕ್ಕೆ ʼಎಕ್ಕʼ (Ekka) ಎಂಬ ಶೀರ್ಷಿಕೆ ಇಡಲಾಗಿದೆ.

ಯುವ ರಾಜ್‌ಕುಮಾರ್ ಎರಡನೇ ಚಿತ್ರಕ್ಕೆ ರೋಹಿತ್ ಪದಕಿ ನಿರ್ದೇಶನ!
ಚಿತ್ರದ ಪೋಸ್ಟರ್ ಸಹ ಬಿಡುಗಡೆಯಾಗಿದ್ದು, ರಕ್ತಸಿಕ್ತವಾದ ಕೈಯಲ್ಲಿ ಮಚ್ಚನ್ನು ಹಿಡಿದುಕೊಂಡಿದ್ದಾರೆ ಯುವ. Sins aren’t always red ಎಂಬ ದಪ್ಪ ಅಡಿಬರಹವಿದೆ.

PRK-KRG ಸಹಯೋಗದಲ್ಲಿ ಯುವರಾಜ್ ಕುಮಾರ್ 2ನೇ ಚಿತ್ರ?
ಪಿಅರ್'ಕೆ ಮೂಲಕ ಯುವರಾಜ್ ನ ಲಾಂಚ್ ಮಾಡುವುದಕ್ಕೆ ಪುನೀತ್ ರಾಜ್ ಕುಮಾರ್ ಪ್ಲಾನ್ ಮಾಡಿದ್ದರು. ಈಗ ಅಪ್ಪು ಆಸೆಯಂತೆ ಪಿಅರ್'ಕೆ ಯಲ್ಲಿ ಯುವರಾಜ್ ಕುಮಾರ್ ಅವರ 2ನೇ ಚಿತ್ರ ನಿರ್ಮಾಣವಾಗಲಿದೆ.

ಯುವರಾಜ್ ಕುಮಾರ್- ಶ್ರೀದೇವಿ ವಿಚ್ಛೇದನ ಪ್ರಕರಣ: ಆಗಸ್ಟ್ 23ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್
ನಟ ಯುವ ರಾಜ್ ಕುಮಾರ್ ಹಾಗೂ ಪತ್ನಿ ಶ್ರೀದೇವಿ ವಿಚ್ಛೇದನ ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿದೆ. ಕೌಟುಂಬಿಕ ನ್ಯಾಯಾಲಯದಲ್ಲಿ ನಟ ಯುವ ರಾಜ್ ಕುಮಾರ್ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ನಟ ಯುವ ದಾಂಪತ್ಯದಲ್ಲಿ ಬಿರುಕು: ನನ್ನದೂ ತಪ್ಪಿದೆ; ನಟಿ ಸಪ್ತಮಿ ಗೌಡ ಆಡಿಯೋ ವೈರಲ್
ಶ್ರೀದೇವಿ ಹಾಗೂ ಯುವ ದಾಂಪತ್ಯದಲ್ಲಿ ಬಿರುಕು ಮೂಡಲು ಸಪ್ತಮಿ ಗೌಡ ಕಾರಣ ಎಂಬ ವಾದವನ್ನೂ ಅನೇಕರು ಮಾಡುತ್ತಿದ್ದಾರೆ. ಇನ್ನೂ 'ಯುವ' ಸಿನಿಮಾದ ಸೆಟ್ನಲ್ಲಿಯೇ ಶ್ರೀದೇವಿ ಬಂದು ಜಗಳ ಸಹ ಮಾಡಿದ್ದರು ಎಂಬ ಮಾತು ಕೂಡ ಕೇಳಿ ಬರುತ್ತಿದೆ.

ಕಾನೂನು ಸಮರಕ್ಕಿಳಿದ ಸಪ್ತಮಿಗೌಡ: ಯುವರಾಜ್ ಕುಮಾರ್ ಪತ್ನಿ ಶ್ರೀದೇವಿ ವಿರುದ್ಧ ಮಾನನಷ್ಟ ಮೊಕದ್ದಮೆ!
ಯುವ ರಾಜ್‌ಕುಮಾರ್ ಪತ್ನಿ ಶ್ರೀದೇವಿ ಭೈರಪ್ಪ ವಿರುದ್ಧ ನಟಿ ಸಪ್ತಮಿ ಗೌಡ ಕಾನೂನು ಸಮರಕ್ಕೆ ಇಳಿದಿದ್ದಾರೆ. ಶ್ರೀದೇವಿ ನನ್ನ ಹೆಸರನ್ನು ಹಾಳು ಮಾಡುತ್ತಿದ್ದಾರೆ, ಚಾರಿತ್ರ್ಯವಧೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಸಿಟಿ ಸಿವಿಲ್ ಕೋರ್ಟ್ ನಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

