ರಾಜ್ಯಮೈಸೂರು ದಸರಾ ಮಹೋತ್ಸವ 2022: ಯುವ ಸಂಭ್ರಮಕ್ಕೆ ಚಾಲನೆ
ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ 9 ದಿನಗಳ ಕಾಲ ನಡೆಯಲಿರುವ ಯುವ ಸಂಭ್ರಮಕ್ಕೆ ಶುಕ್ರವಾರ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಹಾಗೂ ನಟ ಡಾಲಿ ಧನಂಜಯ್ ಅವರು ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ಡೊಳ್ಳು ಬಾರಿಸುವ ಮೂಲಕ ಉದ್ಘಾಟಿಸಿದರು.