ರಾಜ್ಯಬೆಳಗಾವಿಯಲ್ಲಿ ನೈತಿಕ ಪೊಲೀಸ್ ಗಿರಿ: ಪೊಲೀಸರಿಂದ ಸ್ಥಳ ಮಹಜರು, ಬಿಮ್ಸ್ ಆಸ್ಪತ್ರೆಗೆ ವಿಹೆಚ್ ಪಿ ಕಾರ್ಯಕರ್ತರ ಭೇಟಿ
ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಬಂದವರನ್ನು ಪ್ರೇಮಿಗಳು ಎಂದು ಭಾವಿಸಿ ಅನ್ಯಕೋಮಿನ ಯುವಕರು ನೈತಿಕ ಪೊಲೀಸ್ ಗಿರಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಂದು ಭಾನುವಾರ ಸ್ಥಳ ಮಹಜರು ನಡೆಸಿದ್ದಾರೆ.