ರಾಜ್ಯಬೆಳಗಾವಿಯಲ್ಲಿ ನೈತಿಕ ಪೊಲೀಸ್ ಗಿರಿ: ಸೋದರ-ಸೋದರಿ ಮೇಲೆ ಅನ್ಯಕೋಮಿನವರಿಂದ ಹಲ್ಲೆ, 7 ಮಂದಿ ವಶಕ್ಕೆ
ರಾಜ್ಯ ಸರ್ಕಾರದ ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಬಂದ ಸೋದರ-ಸೋದರಿಯನ್ನು ಪ್ರೇಮಿಗಳೆಂದು ಭಾವಿಸಿ ಅನ್ಯಕೋಮಿನ ಯುವಕರು ನೈತಿಕ ಪೊಲೀಸಗಿರಿ ನಡೆಸಿರುವ ಘಟನೆ ಬೆಳಗಾವಿಯ ಕೋಟೆ ಕರೆ ಆವರಣದಲ್ಲಿ ನಡೆದಿದೆ.