ದೇಶಜಂಗಲ್ ರಾಜ್ ಕ ಯುವರಾಜ್' ಪ್ರಧಾನಿ ಮೋದಿ ಹೇಳಿಕೆಗೆ ತೇಜಸ್ವಿ ಯಾದವ್ ತಿರುಗೇಟು
ಪ್ರಧಾನಿ ನರೇಂದ್ರ ಮೋದಿ ಭ್ರಷ್ಟಾಚಾರ, ನಿರುದ್ಯೋಗ ಮತ್ತು ವಲಸೆ ಕಾರ್ಮಿಕರ ಸಮಸ್ಯೆಯಂತಹ ವಾಸ್ತವ ಸಂಗತಿಗಳನ್ನು ಮರೆಮಾಚಿ ಅನಗತ್ಯ ವಿಷಯಗಳ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಬಿಹಾರದಲ್ಲಿ ವಿರೋಧ ಪಕ್ಷ ಮಹಾಘಟಬಂಧನದ ಮುಖ್ಯಮಂತ್ರಿ ಅಭ್ಯರ್ಥಿ ತೇಜಸ್ವಿ ಯಾದವ್ ಆರೋಪಿಸಿದ್ದಾರೆ.