ರಾಜ್ಯರಾಜ್ಯಪಾಲರ ಹುದ್ದೆಗೆ ಲಂಚ ನೀಡಿರುವುದು ದುರಾದೃಷ್ಟಕರ: ಯುವರಾಜ್ ಸ್ವಾಮಿಗೆ ಜಾಮೀನು ನಿರಾಕರಿಸಿದ ಹೈಕೋರ್ಟ್
ರಾಜ್ಯಪಾಲ ಹುದ್ದೆ ಪಡೆಯಲು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಯೊಬ್ಬರು ವಂಚಕ ಯುವರಾಜ್ ಸ್ವಾಮಿಗೆ ಲಂಚ ನೀಡಿದ್ದಾರೆಂಬ ವಿಷಯವು ನಿಜಕ್ಕೂ ದುರದೃಷ್ಟಕರ ಎಂದು ಹೈಕೋರ್ಟ್ ತೀವ್ರ ಬೇಸರ ವ್ಯಕ್ತಪಡಿಸಿದೆ.