YuvaRajkumar

Ekka Movie Review: ಅಂಡರ್ ವರ್ಲ್ಡ್ ಜೊತೆ ಫ್ಯಾಮಿಲಿ ಸೆಂಟಿಮೆಂಟ್ ಕಥೆಯ 'ಎಕ್ಕ'; ದೊಡ್ಮನೆ ಅಭಿಮಾನಿಗಳಿಗೆ ಮನರಂಜನೆ 'ಪಕ್ಕಾ'; ಯುವ ರಾಜ್ ಪಾತ್ರ ಮಾಸ್ ಪ್ರಿಯರಿಗೆ 'ಸುಕ್ಕಾ'!

ಯುವರಾಜಕುಮಾರ್ ಚೊಚ್ಚಲ ಸಿನಿಮಾಗೆ ರುಕ್ಷ್ಮಿಣಿ ವಸಂತ್ ನಾಯಕಿ!
ಬೀರ್‌ಬಲ್ ಸಿನಿಮಾದ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟ ರುಕ್ಮಿಣಿ ವಸಂತ್, ಸದ್ಯ ರಕ್ಷಿತ್ ಶೆಟ್ಟಿ ಜೊತೆಗೆ 'ಸಪ್ತ ಸಾಗರದಾಚೆ ಎಲ್ಲೋ ಸಿನಿಮಾ ಮಾಡುತ್ತಿದ್ದಾರೆ. 'ಗೋಲ್ಡನ್ ಸ್ಟಾರ್' ಗಣೇಶ್ ಅವರ 'ಬಾನ ದಾರಿಯಲ್ಲಿ' ಸಿನಿಮಾಗೂ ಇವರೇ ನಾಯಕಿ.

ನನ್ನ ಚಿಕ್ಕಪ್ಪನ ಧ್ವನಿ ಎಂದಿಗೂ ಸತ್ಯದ ಪರವೇ, ಅವರ ಧ್ವನಿ ನಮ್ಮೆಲ್ಲರ ಶಕ್ತಿ’, ಗೌರವ ಯಾವಾಗಲೂ ಪರಸ್ಪರ ಅಲ್ವಾ?: ಮೌನ ಮುರಿದ ಯುವ ರಾಜ್‌ಕುಮಾರ್
‘ನಡೆಯುತ್ತಿರುವ ಘಟನೆಗಳ ಬಗ್ಗೆ ಮಾತನಾಡಲು ನಾನು ತುಂಬ ಚಿಕ್ಕವನು. ಆದರೆ, ಗೌರವ ಯಾವಾಗಲೂ ಪರಸ್ಪರ ಅಲ್ವಾ? ಅಪ್ಪು ಚಿಕ್ಕಪ್ಪನ ನಡವಳಿಕೆ, ಸಾಮಾಜಿಕ ಪ್ರಜ್ಞೆ, ಮಹಿಳೆಯರನ್ನು ಗೌರವಿಸುವುದು, ಎಲ್ಲರನ್ನೂ ಪ್ರೀತಿಸುವ ಅವರ ವ್ಯಕ್ತಿತ್ವದ ಬಗ್ಗೆ ಪ್ರತಿಯೊಬ್ಬರಿಗೂ ಚೆನ್ನಾಗಿಯೇ ತಿಳಿದಿದೆ

ರಾಜ್ಯೋತ್ಸವಕ್ಕೆ 'ಯುವ ರಣಧೀರ ಕಂಠೀರವ'ನಾಗಿ ಬಂದ ಯುವ ರಾಜಕುಮಾರ್
ಕನ್ನಡ ರಾಜ್ಯೋತ್ಸವದಂದು ವರನಟ ಡಾ.ರಾಜಕುಮಾರ್ ಅವರ ಮೊಮ್ಮಗ ಯುವ ರಾಜಕುಮಾರ್ ಅವರ ಹೊಸ ಚಿತ್ರ "ಯುವ ರಣಧೀರ ಕಂಠೀರವ " ಚಿತ್ರದ ಫಸ್ಟ್ ಲುಕ್ ರಿವೀಲ್ ಆಗಿದೆ. 5 ನಿಮಿಷಗಳ ಟೀಸರ್ ನಲ್ಲಿ ಯುವ ಅವರ ಡೈಲಾಗ್ ಡೆಲಿವರಿ ಗಮನ ಸೆಳೆದಿದೆ.

2020ಕ್ಕೆ ರಾಜ್' ಕುಟುಂಬದ ಮತ್ತೊಂದು ಕುಡಿ ಸ್ಯಾಂಡಲ್ವುಡ್'ಗೆ ಪಾದಾರ್ಪಣೆ
ವರನಟ ಡಾ.ರಾಜ್ ಕುಮಾರ್ ಕುಟುಂಬದ ಮತ್ತೊಬ್ಬ ಸದಸ್ಯರೊಬ್ಬರು ಸ್ಯಾಂಡಲ್ ವುಡ್ ನಲ್ಲಿ ತಮ್ಮ ಅದೃಷ್ಟ ಪರೀಕ್ಷೆ ಮಾಡಲು ಸಜ್ಜಾಗುತ್ತಿದ್ದು, 2020ಕ್ಕೆ ಕೆಜಿಎಫ್ ಸಹ ನಿರ್ದೇಶಕ ಪುನೀತ್ ನಿರ್ದೇಶಿಸುತ್ತಿರುವ ಚಿತ್ರವೊಂದರಲ್ಲಿ ರಾಘವೇಂದ್ರ ರಾಜ್ ಕುಮಾರ್ ಅವರ ಪುತ್ರ ಯುವರಾಜ್ ಕುಮಾರ್ ಅವರು ಅಭಿನಯಿಸುತ್ತಿದ್ದಾರೆಂದು ತಿಳಿದುಬಂದಿದೆ.

ಪರಭಾಷಾ ಸ್ಟಾರ್ ಗಳೇ ಎಲ್ಲಿದ್ದೀರಾ...?: ಕರ್ನಾಟಕ ಪ್ರವಾಹದ ಕುರಿತು ಯುವರಾಜ್ ಕುಮಾರ್ ಪೋಸ್ಟ್ ವೈರಲ್
ಕರ್ನಾಟಕ ಪ್ರವಾಹಕ್ಕೆ ಸಂಬಂಧಿಸಿದಂತೆ ರಾಜ್ ಕುಟುಂಬದ ಕುಡಿ ನಟ ಯುವರಾಜ್ ಕುಮಾರ್ ಅವರು ಮಾಡಿರುವ ಫೇಸ್ ಬುಕ್ ಪೋಸ್ಟ್ ಇದೀಗ ವ್ಯಾಪಕ ವೈರಲ್ ಆಗಿದೆ.

