ಸಿನಿಮಾ ಸುದ್ದಿಕೊರೋನಾ ಬಿಕ್ಕಟ್ಟು ತಿಳಿಯಾದ ನಂತರವೇ 'ಯುವರತ್ನ' ಹಾಡು, ಟ್ರೈಲರ್ ಬಿಡುಗಡೆ: ನಿರ್ದೇಶಕ ಸಂತೋಷ್ ಆನಂದ್ ರಾಮ್
ಕೋವಿಡ್ -19 ಕಾರಣ ಜಾರಿಯಲ್ಲಿರುವ ಕಠಿಣ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದ ನಂತರವೇ ಯುವರತ್ನದ ಟ್ರೈಲರ್ ಮತ್ತು ಹಾಡುಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಸಂತೋಷ್ ಆನಂದ್ ರಾಮ್ ಹೇಳಿದ್ದಾರೆ.