ರಾಜ್ಯ5ನೇ ಗ್ಯಾರಂಟಿ ‘ಯುವನಿಧಿ’ ಯೋಜನೆ ಇದೇ ತಿಂಗಳಲ್ಲಿ ಜಾರಿ: ಸುರ್ಜೆವಾಲಾ
ರಾಜ್ಯ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಪಕ್ಷ ನೀಡಿದ್ದ 5 ‘ಗ್ಯಾರಂಟಿ’ ಯೋಜನೆಗಳ ಪೈಕಿ 4 ಯೋಜನೆ ಅನುಷ್ಠಾನಗೊಂಡಿದ್ದು, 5ನೇ ಗ್ಯಾರಂಟಿ ಯುವನಿಧಿ ಯೋಜನೆಯನ್ನು ಇದೇ ತಿಂಗಳಿ (ಡಿಸೆಂಬರ್)ನಲ್ಲಿ ನಮ್ಮ ಸರಕಾರ ಜಾರಿಗೊಳಿಸಲಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಶನಿವಾರ ಹೇಳಿದ್ದಾರೆ.