Yuvraj Singh

ಬುಷ್ ಫೈರ್ ಕ್ರಿಕೆಟ್ ಬ್ಯಾಷ್ ಆಡಲಿರುವ ಸಿಕ್ಸರ್ ಸರದಾರ ಯುವರಾಜ್ ಸಿಂಗ್
ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿ ಜೀವನಕ್ಕೆ ವಿದಾಯ ಘೋಷಿಸಿದ ಬಳಿಕ ಕೆನಡಾದಲ್ಲಿ ಟಿ-20 ಲೀಗ್ ಆಡಿದ್ದ ಭಾರತ ಮಾಜಿ ಆಲ್ರೌಂಡರ್ ಯುವರಾಜ್ ಸಿಂಗ್ ಇದೀಗ ಆಸ್ಟ್ರೇಲಿಯಾದಲ್ಲಿ ನಡೆಯುವ ಬುಷ್ ಫೈರ್ ಬ್ಯಾಷ್ ಆಡುವುದಾಗಿ ಭಾನುವಾರ ಸ್ಪಷ್ಟಪಡಿಸಿದ್ದಾರೆ.

ಟೀಂ ಮ್ಯಾನೇಜ್‌ಮೆಂಟ್ ವಿರುದ್ಧ ಹಿರಿಯ ಕ್ರಿಕೆಟಿಗ ಯುವರಾಜ್ ಸಿಂಗ್ ಗರಂ
ಕಳೆದ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡ ವೈಫಲ್ಯ ಅನುಭವಿಸಲು ಟೀಮ್ ಮ್ಯಾನೇಜ್‌ಮೆಂಟ್ ಯೋಜನೆಗಳೇ ಕಾರಣ ಎಂದು ಭಾರತ ತಂಡದ ಮಾಜಿ ಆಲ್ರೌಂಡರ್ ಯುವರಾಜ್ ಸಿಂಗ್ ಗಂಭೀರ ಆರೋಪ ಮಾಡಿದ್ದಾರೆ.

ಟೀಂ ಇಂಡಿಯಾ ಆಟಗಾರರ ವಿರುದ್ಧ ಗುಡುಗಿದ ಯುವರಾಜ್ ಸಿಂಗ್!
ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಗೆಲುವು ಸಾಧಿಸಿದೆ. ಆದರೆ ಟೀಂ ಇಂಡಿಯಾ ಆಟಗಾರರ ವಿರುದ್ಧ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಕಿಡಿಕಾರಿದ್ದಾರೆ.

ಯುವರಾಜ್ ಸಿಂಗ್ ಆಡಿದ್ದ ಮರಾಠ ಅರೇಬಿಯನ್ಸ್ ಚೊಚ್ಚಲ ಟಿ10 ಚಾಂಪಿಯನ್
ವೆಸ್ಟ್ ಇಂಡೀಸ್ ಸ್ಟಾರ್ ಆಲ್‌ರೌಂಡರ್ ಡ್ವೇನ್ ಬ್ರಾವೋ ನಾಯಕತ್ವದ ಮರಾಠ ಅರೇಬಿಯನ್ಸ್ ತಂಡ ಇಲ್ಲಿ ಮುಕ್ತಾಯವಾದ ಟಿ10 ಟ್ರೋಫಿ ಫೈನಲ್ ಹಣಾಹಣಿಯಲ್ಲಿ ಡೆಕ್ಕಾನ್ ಗ್ಲಾಡಿಯೇಟರ್ಸ್ ವಿರುದ್ಧ ಎಂಟು ವಿಕೆಟ್‌ಗಳಿಂದ ಗೆದ್ದು ಚೊಚ್ಚಲ ಪ್ರಶಸ್ತಿ ಮುಡಿಗೇರಿಸಿಕೊಂಡಿತು.

ಬಿಸಿಸಿಐ ವಿರುದ್ಧ ಕಿಡಿಕಾರಿದ ಹಿರಿಯ ಕ್ರಿಕೆಟಿಗ ಯುವರಾಜ್ ಸಿಂಗ್
ವಿಜಯ್ ಹಜಾರೆ ಟ್ರೋಫಿ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಪಂಜಾಬ್ ತಂಡ ಸೋಲು ಅನುಭವಿಸಿದ ಬಳಿಕ ಭಾರತ ತಂಡದ ಮಾಜಿ ಸ್ಟಾರ್ ಆಲ್ ರೌಂಡರ್ ಯುವರಾಜ್ ಸಿಂಗ್ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ವಿರುದ್ಧ ಕಿಡಿಕಾರಿದ್ದಾರೆ.

ಯೋ-ಯೋ ಟೆಸ್ಟ್ ಪಾಸ್ ಮಾಡಿದ್ದರೂ ತಂಡಕ್ಕೆ ಆಯ್ಕೆ ಮಾಡಿರಲಿಲ್ಲ: ಯುವರಾಜ್ ಸಿಂಗ್
ಕಳೆದ 2017ರಲ್ಲಿ ಯೋ-ಯೋ ಟೆಸ್ಟ್ ಪಾಸ್ ಮಾಡಿದ್ದರೂ ಭಾರತ ತಂಡಕ್ಕೆ ಆಯ್ಕೆ ಮಾಡದೆ ಅನ್ಯಾಯ ಮಾಡಲಾಗಿತ್ತು ಎಂದು ಟೀಮ್ ಇಂಡಿಯಾ ಮಾಜಿ ಆಲ್ರೌಂಡರ್ ಯುವರಾಜ್ ಸಿಂಗ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಭಾರತೀಯ ಕ್ರಿಕೆಟ್ ಅಭಿಮಾನಿಗಳ ಪಾಲಿಗೆ ಇಂದು ಮರೆಯಲಾಗದ ದಿನ?
ಭಾರತೀಯ ಕ್ರಿಕೆಟ್ ಅಭಿಮಾನಿಗಳ ಪಾಲಿಗೆ ಇಂದು ಮರೆಯಲಾಗದ ದಿನವಾಗಿದ್ದು, ಸ್ಫೋಟಕ ಬ್ಯಾಟ್ಸ್ ಮನ್ ಯುವರಾಜ್ ಸಿಂಗ್ ಒಂದೇ ಓವರ್ ನಲ್ಲಿ 6 ಸಿಕ್ಸರ್ ಸಿಡಿಸಿ ಇತಿಹಾಸ ಬರೆದಿದ್ದರು.

ನಗುತ್ತಿದ್ದ ಆರ್ಚರ್ ವಿರುದ್ಧ ಅಖ್ತರ್ ಕಿಡಿ, 'ರಾವಲ್ಪಿಂಡಿ ಎಕ್ಸ್‌ಪ್ರೆಸ್' ಕಾಲೆಳೆದ ಯುವರಾಜ್!
ಇಂಗ್ಲೆಂಡ್ ವೇಗಿ ಜೋಫ್ರಾ ಆರ್ಚರ್ ಬೌಲಿಂಗ್ ನಲ್ಲಿ ಗಾಯಗೊಂಡ ಸ್ಟೀವನ್ ಸ್ಮಿತ್ ಕುಸಿದು ಬಿದ್ದಿದ್ದು ಈ ವೇಳೆ ಸೌಜನ್ಯಕ್ಕೂ ಆರ್ಚರ್ ಮಾತಾಡಿಸಲಿಲ್ಲ ಎಂದು ಶೊಯೆಬ್ ಅಖ್ತರ್ ಕಿಡಿಕಾರಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಯುವರಾಜ್ ಸಿಂಗ್...

ಧವನ್, ಯುವಿ ಬಳಿಕ ವಿರಾಟ್ ಕೊಹ್ಲಿ ಬಾಟಲ್ ಕ್ಯಾಪ್ ಚಾಲೆಂಜ್, ವಿಡಿಯೋ!
ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ಶಿಖರ್ ಧವನ್ ಬಾಟಲ್ ಕ್ಯಾಪ್ ಚಾಲೆಂಜ್ ಬಳಿಕ ಇದೀಗ ವಿರಾಟ್ ಕೊಹ್ಲಿ ಚಾಲೆಂಜ್ ಯಶಸ್ವಿಯಾಗಿ ಮುಗಿಸಿದ್ದಾರೆ.

