Yuvraj Singh

ಗ್ಲೋಬಲ್ ಟಿ-20 ಕೆನಡಾ ಟೂರ್ನಮೆಂಟ್: ಯುವಿ, ಗೇಲ್ ಮಸ್ ಡ್ಯಾನ್ಸ್!
ಇತ್ತೀಚಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ಯುವರಾಜ್ ಸಿಂಗ್ ಗ್ಲೋಬಲ್ ಟಿ-20 ಕೆನಡಾ ಟೂರ್ನಿಯಲ್ಲಿ ಪಾಲ್ಗೊಂಡಿದ್ದಾರೆ.

ನಾಟೌಟ್ ಇದ್ದರೂ ಯುವರಾಜ್ ಕ್ರಿಸ್ ಬಿಟ್ಟು ಹೋಗಿದ್ದೇಕೆ? ವಿಡಿಯೋ ವೈರಲ್!
ಟೀಂ ಇಂಡಿಯಾದ ಕ್ರಿಕೆಟಿಗ ಯುವರಾಜ್ ಸಿಂಗ್ ನಿವೃತ್ತಿ ಬಳಿಕ ಇದೀಗ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಟೂರ್ನಿಯಲ್ಲಿ ಬ್ಯಾಟ್ ಹಿಡಿದಿದ್ದು ಆದರೆ ಸಿಕ್ಕ ಅವಕಾಶವನ್ನು ಯುವಿ ಕೈಚೆಲ್ಲಿದ್ದಾರೆ.

ರಿಷಬ್ ಪಂತ್ ಔಟ್ 'ಕರುಣಾಜನಕ' ಪೀಟರ್ಸನ್ ಹೇಳಿಕೆಗೆ ಯುವರಾಜ್ ಸಿಂಗ್ ಕೊಟ್ಟ ತಿರುಗೇಟು!
ವಿಶ್ವಕಪ್ ಟೂರ್ನಿಯಲ್ಲಿ ನ್ಯೂಜಿಲ್ಯಾಂಡ್ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ಆರಂಭಿಕ 5 ರನ್ ಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ತಂಡಕ್ಕೆ ರಿಷಬ್ ಪಂತ್ ತಾಳ್ಮೆಯ...

ಕ್ರಿಕೆಟ್ ಮುಗಿತು, 2ನೇ ಇನ್ನಿಂಗ್ಸ್ ಆರಂಭಿಸಿದ ಯುವರಾಜ್ ಸಿಂಗ್, ಹೊಸ ಗೆಟಪ್‌ನಲ್ಲಿ 'ಯುವಿ' ಮಿಂಚಿಂಗ್!
2011ರ ವಿಶ್ವಕಪ್ ವಿಜೇತ ಟೀಂ ಇಂಡಿಯಾದಲ್ಲಿ ಹೀರೋ ಆಗಿದ್ದ ಸ್ಫೋಟಕ ಬ್ಯಾಟ್ಸ್ ಮನ್ ಯುವರಾಜ್ ಸಿಂಗ್ ಇತ್ತೀಚೆಗಷ್ಟೇ ಕ್ರಿಕೆಟ್ ಬದುಕಿಗೆ ವಿದಾಯ ಘೋಷಿಸಿದ್ದು ಇದರ ಬೆನ್ನಲೇ ನಟನೆಗೆ ಇಳಿದಿದ್ದಾರೆ.

ನಿವೃತ್ತಿ ಬೆನ್ನಲ್ಲೇ, ವಿದೇಶಿ ಟಿ-20 ಆಡಲು ಬಿಸಿಸಿಐ ಅನುಮತಿ ಕೋರಿದ ಯುವರಾಜ್ ಸಿಂಗ್
ಕಳೆದ ವಾರ ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿ ಜೀವನಕ್ಕೆ ವಿದಾಯ ಘೋಷಿಸಿದ್ದ ಭಾರತ ತಂಡದ ಮಾಜಿ ಆಲ್ರೌಂಡರ್ ಯುವರಾಜ್ ಸಿಂಗ್, ವಿದೇಶಿ ಟಿ-20 ಲೀಗ್ ಗಳಲ್ಲಿ ಆಡಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ಯ ಅನುಮತಿ ಕೋರಿದ್ದಾರೆ.

ಉತ್ತಮ ವಿದಾಯಕ್ಕೆ ಯುವಿ ಅರ್ಹರಾಗಿದ್ದರು: ರೋಹಿತ್ ಶರ್ಮಾ
ಭಾರತ ಕಂಡ ಶ್ರೇಷ್ಠ ಕ್ರಿಕೆಟಿಗರಲ್ಲಿ ಒಬ್ಬರಾದ ಯುವರಾಜ್ ಸಿಂಗ್ ಉತ್ತಮ ವಿದಾಯಕ್ಕೆ ಯುವಿ ಅರ್ಹರಾಗಿದ್ದರು ಎಂದು ಟೀಂ ಇಂಡಿಯಾ ಆರಂಭಿಕ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ ಹೇಳಿದ್ದಾರೆ.

ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿ ಬದುಕಿಗೆ ಯುವರಾಜ್ ಸಿಂಗ್ ವಿದಾಯ!
2011ರ ವಿಶ್ವಕಪ್ ವಿಜೇತ ಟೀಂ ಇಂಡಿಯಾ ತಂಡದ ಸ್ಟಾರ್ ಆಟಗಾರ, ಸ್ಫೋಟಕ ಬ್ಯಾಟ್ಸ್ ಮನ್ ಯುವರಾಜ್ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಬದುಕಿಗೆ ವಿದಾಯ ಘೋಷಿಸಿದ್ದಾರೆ.

ವಿಶ್ವಕಪ್: ಟೀಂ ಇಂಡಿಯಾ ತಂಡದಲ್ಲಿರುವ ಬೆಸ್ಟ್ ಬೌಲರ್, ಯುವರಾಜ್ ಹೇಳಿದ್ದು ಯಾರನ್ನ?
ವಿಶ್ವಕಪ್ ಮಹಾಸಮರಕ್ಕೆ ಕೌಂಟ್ ಡೌನ್ ಶುರುವಾಗಿದ್ದು ಈ ಮಧ್ಯೆ ಟೀಂ ಇಂಡಿಯಾ ತಂಡದಲ್ಲಿ ಹಲವು ಯುವ ಹಾಗೂ ಸ್ಟಾರ್ ವೇಗಿಗಳು ಮಿಂಚಲು ರೆಡಿಯಾಗಿದ್ದಾರೆ.

ವಿಶ್ವಕಪ್ ವಿಜೇತ ತಂಡ ಆಟಗಾರ ಯುವರಾಜ್ ಸಿಂಗ್‌ಗೆ ಮಾಡಿದ ಅವಮಾನವಿದು: ಗಂಭೀರ್
2011ರ ವಿಶ್ವಕಪ್ ವಿಜೇತ ತಂಡದಲ್ಲಿ ಸ್ಫೋಟಕ ಬ್ಯಾಟಿಂಗ್ ಮಾಡಿದ್ದ ಯುವರಾಜ್ ಸಿಂಗ್ ಅವರಿಗೆ ಅವಮಾನ ಮಾಡಲಾಗಿದೆ ಎಂದು ಟೀಂ ಇಂಡಿಯಾ ಮಾಜಿ ಆಟಗಾರ ಗೌತಮ್ ಗಂಭೀರ್ ಹೇಳಿದ್ದಾರೆ.

