ಕ್ರಿಕೆಟ್ಯುವರಾಜ್ ಸಿಂಗ್ 'ವಿಶ್ವ ದಾಖಲೆ' ಮುರಿಯುವಲ್ಲಿ ಜಸ್ಟ್ ಮಿಸ್! ಅಭಿಷೇಕ್ ಶರ್ಮಾ ಹೇಳಿದ್ದೇನು?
ಬಿರುಸಿನಿಂದ ಇನ್ನಿಂಗ್ಸ್ ಆರಂಭಿಸಿದ ಅಭಿಷೇಕ್ ಶರ್ಮಾ ಐದು ಬೌಂಡರಿಗಳು ಮತ್ತು ನಾಲ್ಕು ಸಿಕ್ಸರ್ ಬಾರಿಸುವುದರೊಂದಿಗೆ ಈ ಹಿಂದೆ T20Iಯಲ್ಲಿ ಭಾರತದ ಪರ 16 ಎಸೆತಗಳಲ್ಲಿ ಅರ್ಧಶತಕ ದಾಖಲಿಸಿದ ಹಾರ್ದಿಕ್ ಪಾಂಡ್ಯ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿದರು.