Yuzvendra Chahal

'ಅವರು ನೋವಿನಲ್ಲೇ ಆಡಿದರು': ಯುಜ್ವೇಂದ್ರ ಚಾಹಲ್ ಬಗ್ಗೆ ಆಘಾತಕಾರಿ ವಿಚಾರಗಳನ್ನು ಬಹಿರಂಗಪಡಿಸಿದ RJ ಮಹ್ವಾಶ್
ಪಿಬಿಕೆಎಸ್‌ನ ಲೀಗ್ ಹಂತದ ಪಂದ್ಯಗಳ ಅಂತ್ಯದ ವೇಳೆಗೆ, ಬೆರಳಿನ ಗಾಯದಿಂದಾಗಿ ಚಾಹಲ್ ಕೆಲವು ಪಂದ್ಯಗಳಿಂದ ದೂರ ಉಳಿದಿದ್ದರು.

IPL 2025: ಪಂಜಾಬ್ ಕಿಂಗ್ಸ್‌ಗೆ ಸಿಹಿಸುದ್ದಿ; MI ವಿರುದ್ಧದ ಕ್ವಾಲಿಫೈಯರ್ 2; ತಂಡಕ್ಕೆ ಬೌಲರ್ ವಾಪಸ್
ಪಂದ್ಯಾವಳಿಯ ಆರಂಭದಿಂದಲೂ ಉತ್ತಮ ಪ್ರದರ್ಶನ ನೀಡುತ್ತಾ ಬಂದಿರುವ ಪಂಜಾಬ್ ಕಿಂಗ್ಸ್ ತಂಡವು ಕ್ವಾಲಿಫೈಯರ್ 1ರಲ್ಲಿ ಆರ್‌ಸಿಬಿ ವಿರುದ್ಧ ಹೀನಾಯ ಸೋಲು ಕಂಡಿತ್ತು.

'ಪಂಜಾಬ್ ಕಿಂಗ್ಸ್ ತಂಡ ಯುಜ್ವೇಂದ್ರ ಚಾಹಲ್ ಮತ್ತು ಬಸ್ ಚಾಲಕನನ್ನು ಒಂದೇ ರೀತಿ ನಡೆಸಿಕೊಳ್ಳುತ್ತದೆ'
ಕಳೆದ ವರ್ಷ ಕೋಲ್ಕತ್ತಾ ನೈಟ್ ರೈಡರ್ಸ್ (KKR) ತಂಡದಿಂದ ಬಿಡುಗಡೆಯಾದ ನಂತರ ಶ್ರೇಯಸ್ ಅಯ್ಯರ್ ಅವರನ್ನು 26.75 ಕೋಟಿ ರೂ.ಗೆ PBKS ಗೆ ಖರೀದಿಸಿತ್ತು.

IPL 2025: ಪ್ಲೇಆಫ್ ಸನಿಹದಲ್ಲೇ ಪಂಜಾಬ್ ಕಿಂಗ್ಸ್ ತಂಡಕ್ಕೆ ಭಾರಿ ಆಘಾತ; ಪ್ರಮುಖ ಬೌಲರ್‌ಗೆ ಗಾಯ
ಪ್ಲೇಆಫ್ ವೇಳೆ ಚಾಹಲ್ ಅವರು ಪಂಜಾಬ್ ಕಿಂಗ್ಸ್ ತಂಡಕ್ಕೆ ಅವಶ್ಯವಾಗಿದ್ದು, ಇಂದು ನಡೆಯಲಿರುವ ನಿರ್ಣಾಯಕ ಪಿಬಿಕೆಎಸ್ ಮತ್ತು ಮುಂಬೈ ಇಂಡಿಯನ್ಸ್ (MI) ಪಂದ್ಯದಿಂದಲೂ ಹೊರಗುಳಿಯುವ ಸಾಧ್ಯತೆಯಿದೆ.

ಯುಜ್ವೇಂದ್ರ ಚಾಹಲ್ ಜೊತೆ ಡೇಟಿಂಗ್ ವದಂತಿ; 'ಕೇರಿಂಗ್, ಹಂಬಲ್ ಮತ್ತು ಒಳ್ಳೆಯ ವ್ಯಕ್ತಿ' ಎಂದ ಆರ್‌ಜೆ ಮಹ್ವಾಶ್
ಧನಶ್ರೀ ವರ್ಮಾ ಅವರೊಂದಿಗೆ ವಿಚ್ಛೇದನ ಪಡೆಯಲು ಮುಂದಾದ ಬಳಿಕ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದ ವೇಳೆ ಚಾಹಲ್ ಅವರು ಇನ್‌ಸ್ಟಾಗ್ರಾಂ ಸೆಲೆಬ್ರಿಟಿ ಆರ್‌ಜೆ ಮಹ್ವಾಶ್ ಅವರೊಂದಿಗೆ ಕಾಣಿಸಿಕೊಂಡಿದ್ದರು.

IPL 2025: CSK ವಿರುದ್ಧದ ಪಂದ್ಯದಲ್ಲಿ ಯುಜ್ವೇಂದ್ರ ಚಾಹಲ್ ಹ್ಯಾಟ್ರಿಕ್ ಸಾಧನೆ; ಆರ್‌ಜೆ ಮಹ್ವಾಶ್ ಪ್ರತಿಕ್ರಿಯೆ
2023ರ ನಂತರದ ಮೊದಲ ಐಪಿಎಲ್ ಹ್ಯಾಟ್ರಿಕ್ ಮತ್ತು ಐಪಿಎಲ್ 2022ರಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಸ್ಪೆಲ್ ನಂತರ ಚಾಹಲ್ ಅವರ ವೃತ್ತಿಜೀವನದ ಎರಡನೇ ಹ್ಯಾಟ್ರಿಕ್ ಸಾಧನೆ ಇದಾಗಿದೆ.

IPL 2025: PBKS ವಿರುದ್ಧ CSK ಸೋಲು; ತವರಿನಲ್ಲಿ ಸತತ 5ನೇ ಪರಾಜಯ; ಐಪಿಎಲ್ ಟೂರ್ನಿಯಿಂದಲೇ MS Dhoni ಪಡೆ ಹೊರಕ್ಕೆ!
ಪಂಜಾಬ್ ಪರ ಪ್ರಭ್ ಸಿಮ್ರನ್ ಸಿಂಗ್ (54 ರನ್) ಮತ್ತು ನಾಯಕ ಶ್ರೇಯಸ್ ಅಯ್ಯರ್ (72 ರನ್) ಭರ್ಜರಿ ಅರ್ಧಶತಕ ಸಿಡಿಸಿ ತಂಡದ ಗೆಲುವಿನಲ್ಲಿ ಮಹತ್ತರ ಪಾತ್ರ ವಹಿಸಿದರು.

IPL 2025: CSK ವಿರುದ್ಧ Yuzvendra Chahal ಹ್ಯಾಟ್ರಿಕ್; ದಾಖಲೆಗಳ ಸುರಿಮಳೆ, Elite Group ಸೇರ್ಪಡೆ!
2ನೇ ಎಸೆತದಲ್ಲಿ ಧೋನಿ ವಿಕೆಟ್ ಪಡೆದ ಚಹಲ್ ಬಳಿಕ ಓವರ್ ನ 4, 5 ಮತ್ತು ಅಂತಿಮ ಎಸೆತಗಳಲ್ಲಿ ಚಹಲ್ ಸತತ ವಿಕೆಟ್ ಗಳನ್ನು ಪಡೆದು ಹ್ಯಾಟ್ರಿಕ್ ಸಾಧನೆ ಮಾಡಿದರು.

IPL 2025: ಒಂದು ಹಂತದಲ್ಲಿ 180/5, ಕೇವಲ 6 ರನ್ ಅಂತರದಲ್ಲಿ 5 ವಿಕೆಟ್ ಪತನ; CSK 190 ರನ್ ಆಲೌಟ್!
ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ 19.2 ಓವರ್ ನಲ್ಲಿ 190 ರನ್ ಗಳಿಸಿ ಆಲೌಟ್ ಆಯಿತು. ಆ ಮೂಲಕ ಪಂಜಾಬ್ ಕಿಂಗ್ಸ್ ಗೆ ಗೆಲ್ಲಲು 191 ರನ್ ಗಳ ಬೃಹತ್ ಗುರಿ ನೀಡಿತು.

