Yuzvendra Chahal

ಕ್ರಿಕೆಟಿಗ ಯುಜ್ವೇಂದ್ರ ಚಾಹಲ್- ಧನಶ್ರೀ ವರ್ಮಾಗೆ ಕೊನೆಗೂ ವಿಚ್ಛೇದನ ನೀಡಿದ ನ್ಯಾಯಾಲಯ!
ಚಾಹಲ್ ಮತ್ತು ವರ್ಮಾ ಪರಸ್ಪರ ಒಪ್ಪಿ ವಿಚ್ಛೇದನಕ್ಕಾಗಿ ಸಲ್ಲಿಸಿದ್ದ ಜಂಟಿ ಅರ್ಜಿಯ ಕುರಿತು ಕೌಟುಂಬಿಕ ನ್ಯಾಯಾಲಯವು ತೀರ್ಪು ನೀಡಿದೆ ಎಂದು ಚಾಹಲ್ ಪರ ವಕೀಲ ನಿತಿನ್ ಗುಪ್ತಾ ಹೇಳಿದ್ದಾರೆ.

ಯುಜ್ವೇಂದ್ರ ಚಾಹಲ್-ಧನಶ್ರೀ ವರ್ಮಾ ವಿಚ್ಛೇದನ, 4.5 ಕೋಟಿ ರೂ ಜೀವನಾಂಶ: ಆರ್‌ಜೆ ಮಹ್ವಾಶ್ ರಹಸ್ಯ ಪೋಸ್ಟ್!
ಇದೀಗ ಆರ್‌ಜೆ ಮಹ್ವಾಶ್ ತಮ್ಮ ಫೊಟೋಗಳನ್ನು ಹಂಚಿಕೊಂಡಿದ್ದು, ಅವರು ತಮ್ಮ ಪೋಸ್ಟ್‌ಗೆ ನೀಡಿರುವ ಶೀರ್ಷಿಕೆ ಇದೀಗ ಇಂಟರ್ನೆಟ್ ಬಳಕೆದಾರರ ಗಮನ ಸೆಳೆದಿದೆ.

Yuzvendra Chahal-Dhanashree Verma ವಿಚ್ಛೇದನ; ಜೀವನಾಂಶ 60 ಕೋಟಿ ರೂ ಅಲ್ಲ.. ಮತ್ತೆಷ್ಟು?
ಮೊದಲ ಬಾರಿಗೆ ಚಹಲ್ ಮತ್ತು ಧನಶ್ರೀ ವರ್ಮಾ ವಿಚ್ಚೇದನ ವಿಚಾರ ಬಹಿರಂಗಗೊಂಡಾಗ ಧನಶ್ರೀ ವರ್ಮಾ ಸುಮಾರು 60 ಕೋಟಿ ರೂಗಳಷ್ಟು ಜೀವನಾಂಶ ಕೇಳಿದ್ದಾರೆ ಎಂದು ವರದಿಯಾಗಿತ್ತು.

ಚಹಾಲ್-ಧನಶ್ರೀ ವಿಚ್ಛೇದನದ ಅರ್ಜಿ: ನಾಳೆ ಕೌಟುಂಬಿಕ ನ್ಯಾಯಾಲಯದಲ್ಲಿ ಭವಿಷ್ಯ ನಿರ್ಧಾರ!
ಮುಂಬರುವ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾಗವಹಿಸಬೇಕಾಗಿರುವುದರಿಂದ ಚಹಲ್ ಮಾರ್ಚ್ 21 ರಿಂದ ಲಭ್ಯವಿರುವುದಿಲ್ಲ ಎಂದು ನ್ಯಾಯಮೂರ್ತಿ ಮಾಧವ್ ಜಮ್ದಾರ್ ಅವರನ್ನೊಳಗೊಂಡ ಏಕಸದಸ್ಯ ಪೀಠ ಹೇಳಿದೆ.

ವಿಚ್ಛೇದನ ಬೆನ್ನಲ್ಲೇ ಚೆಲುವೆ ಜೊತೆಗಿನ ಚಹಾಲ್ ಫೋಟೋ ನೋಡಿ ಅಸೂಯೆ? ಭಾವನಾತ್ಮಕ ಪೋಸ್ಟ್ ಮಾಡಿದ ಧನಶ್ರೀ ವರ್ಮಾ!
ಈ ಫೋಟೋಗಳಲ್ಲಿ ಚಹಾಲ್ ಆರ್ ಜೆ ಮಹ್ವಾಶ್ ಜೊತೆ ಕಾಣಿಸಿಕೊಂಡಿದ್ದರು. ಏತನ್ಮಧ್ಯೆ, ಅವರ ಮಾಜಿ ಪತ್ನಿ ಧನಶ್ರೀ ವರ್ಮಾ ಒಂದು ರಹಸ್ಯಮಯ ಪೋಸ್ಟ್ ಅನ್ನು ಹಂಚಿಕೊಳ್ಳುವ ಮೂಲಕ ಸುದ್ದಿಯಾಗಿದ್ದಾರೆ.

ವಿಚ್ಛೇದನ ಆಗಿ ತಿಂಗಳೊಳಗೆ ಚೆಲುವೆಯನ್ನು ಪಟಾಯಿಸಿದ ಚಹಾಲ್: ಕ್ರೀಡಾಂಗಣದಲ್ಲಿ ಕಾಣಿಸಿಕೊಂಡ ಸುಂದರಿ ಯಾರು?
ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯ ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆಯುತ್ತಿದೆ. ಈ ಸಮಯದಲ್ಲಿ, ಯುಜ್ವೇಂದ್ರ ಚಾಹಲ್ ಕೂಡ ಭಾರತ ತಂಡವನ್ನು ಬೆಂಬಲಿಸುತ್ತಿದ್ದರು.

4 ವರ್ಷಗಳ ದಾಂಪತ್ಯ ಜೀವನ ಅಂತ್ಯ: ಯುಜುವೇಂದ್ರ ಚಹಲ್-ಧನಶ್ರೀ ಅಧಿಕೃತ ವಿಚ್ಛೇದನ; 'ದೇವರೇ.. ನನ್ನ ರಕ್ಷಿಸಿದ' ಎಂದವರಾರು?
ಚಹಲ್ ಮತ್ತು ಧನಶ್ರೀ ಇಬ್ಬರೂ ಬೆಳಿಗ್ಗೆ 11 ಗಂಟೆಯಿಂದ ವಿಚಾರಣೆಗೆ ಹಾಜರಾಗಿದ್ದರು. ನ್ಯಾಯಾಲಯವು ಸುಮಾರು 45 ನಿಮಿಷಗಳ ಕಾಲ ನಡೆದ ಕೌನ್ಸಿಲಿಂಗ್‌ಗೆ ಹಾಜರಾಗುವಂತೆ ಅವರಿಗೆ ಸೂಚಿಸಿತು.

ಕ್ರಿಕೆಟಿಗ ಯುಜ್ವೇಂದ್ರ ಚಾಹಲ್-ಧನಶ್ರೀ ವರ್ಮಾ ವಿಚ್ಛೇದನ ವದಂತಿ: ₹ 60 ಕೋಟಿ ಜೀವನಾಂಶ?
ಧನಶ್ರೀ ವರ್ಮಾ ಮತ್ತು ಯುಜ್ವೇಂದ್ರ ಚಾಹಲ್ ಇನ್‌ಸ್ಟಾಗ್ರಾಂನಲ್ಲಿ ಪರಸ್ಪರ ಅನ್ ಫಾಲೋ ಮಾಡಿದ ಬಳಿಕ ಇಬ್ಬರ ನಡುವೆ ಭಿನ್ನಾಭಿಪ್ರಾಯ ತಲೆದೋರಿರುವ ಬಗ್ಗೆ ಮಾತುಗಳು ಕೇಳಿಬಂದಿದ್ದವು ಮತ್ತು ದಂಪತಿ ಡಿವೋರ್ಸ್ ಪಡೆಯಲಿದ್ದಾರೆ ಎನ್ನುವ ವದಂತಿಗಳೂ ಹರಡಿದ್ದವು.

ಯುಜ್ವೇಂದ್ರ ಚಾಹಲ್ ಜೊತೆಗೆ ವಿಚ್ಛೇದನದ ವದಂತಿ; ಪಂಜಾಬಿ ನಟನೊಂದಿಗೆ ಕಾಣಿಸಿಕೊಂಡ ಧನಶ್ರೀ ವರ್ಮಾ
ಧನಶ್ರೀ ಅವರು 'ಶೂಟಿಂಗ್ ಮಾಡುವಾಗ ಅತ್ಯಂತ ಸಂತೋಷದಾಯಕ' ಎಂಬ ಶೀರ್ಷಿಕೆಯೊಂದಿಗೆ ವಿಡಿಯೋವನ್ನು ಪೋಸ್ಟ್ ಮಾಡಿದ್ದಾರೆ. ಈ ವಿಡಿಯೋಗೆ ಇದೀಗ 94 ಸಾವಿರಕ್ಕೂ ಅಧಿಕ ಲೈಕ್‌ಗಳು ಬಂದಿವೆ.

