ಸಿನಿಮಾ ಸುದ್ದಿಸೂಪರ್ ಸ್ಟಾರ್ ಮೂಲಕ ಕನ್ನಡಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ ಅಸ್ಸಾಂ ಚೆಲುವೆ ಝಾರ ಯಾಸ್ಮೀನ್
ರಿಯಲ್ ಸ್ಟಾರ್ ಉಪೇಂದ್ರ ಸಹೋದರನ ಪುತ್ರ ನಿರಂಜನ್ ಸುಧೀಂದ್ರ ಮೊದಲ ಬಾರಿಗೆ ಬೆಳ್ಳಿ ತೆರೆಗೆ ಎಂಟ್ರಿ ಕೊಡುತ್ತಿರುವ ಸಿನಿಮಾ ‘ಸೂಪರ್ ಸ್ಟಾರ್’ ಸಿನಿಮಾ ಮೂಲಕ ಝಾರಾ ಯಾಸ್ಮೀನ್ ಕನ್ನಡಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ.