ವಿದೇಶಸಿಖ್ ಗುರುದ್ವಾರ ಧ್ವಂಸ; ಹಿಂದೂ ಅಲ್ಪಸಂಖ್ಯಾತರಿಗೆ ಕಿರುಕುಳ ನೀಡಿದವರ ಬಂಧನ: ತಾಲಿಬಾನ್ ವಕ್ತಾರ
ಅಫ್ಘಾನಿಸ್ತಾನದ ಕಾಬೂಲ್ ನಲ್ಲಿ ಹಿಂದೂ ಅಲ್ಪಸಂಖ್ಯಾತರಿಗೆ ಕಿರುಕುಳ ನೀಡಿದವರನ್ನು ಕಾಬೂಲ್ ಪೊಲೀಸರು ಬಂಧಿಸಿ ವಿಚಾರಣೆಗೆ ಗುರಿಪಡಿಸಿದ್ದಾರೆ ಎಂದು ತಾಲಿಬಾನ್ ವಕ್ತಾರ ಜಬಿಹುಲ್ಲಾ ಮುಜಾಹಿದ್ ಹೇಳಿದ್ದಾರೆ.