Zafar Mirza

ಖುರೇಷಿ ನಂತರ ಪಾಕಿಸ್ತಾನ ಆರೋಗ್ಯ ಸಚಿವರಿಗೂ ಕೊರೋನಾ ಸೋಂಕು
ಪಾಕಿಸ್ತಾನ ಆರೋಗ್ಯ ಸಚಿವ ಜಾಫರ್ ಮಿರ್ಜಾ ಅವರಿಗೆ ಕೊರೋನಾ ದೃಢಪಟ್ಟಿದೆ, ವಿದೇಶಾಂಗ ಸಚಿವ ಮೊಹಮದ್ ಖುರೇಶಿ ನಂತರ ಆರೋಗ್ಯ ಸಚಿವರಿಗೂ ಕೊರೋನಾ ತಗುಲಿದೆ.

ಸಾರ್ಕ್ ವಿಡಿಯೋ ಕಾನ್ಫರೆನ್ಸ್: ಭಾರತ ಆಕ್ರಮಿತ ಜಮ್ಮು-ಕಾಶ್ಮೀರ, ಪಾಕ್ ಸಚಿವ ಹೇಳಿಕೆಗೆ ಪಿಎಂ ಮೋದಿ ಸೈಲೆಂಟ್ ತಿರುಗೇಟು!
ಕೊರೋನಾ ವಿರುದ್ಧ ತುರ್ತು ಕ್ರಮಗಳನ್ನು ಕೈಗೊಳ್ಳುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಾರ್ಕ್ ದೇಶಗಳ ನಡುವಿನ ವಿಡಿಯೋ ಕಾನ್ಪರೆನ್ಸ್ ನಲ್ಲಿ ಪಾಕಿಸ್ತಾನದ ಆರೋಗ್ಯ ಸಚಿವ ಜಾಫರ್ ಮಿರ್ಜಾ ಭಾರತ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿ ನಾವು ಕೊರೋನಾ ವೈರಸ್ ಸಂಬಂಧ ಯಾವುದೇ ಕ್ರಮಗಳನ್ನು ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ.

