Zaid Khan

ಬನಾರಸ್ ಬಳಿಕ ನಿರ್ದೇಶಕ ಅನಿಲ್ ಕುಮಾರ್ ಜೊತೆ ಝೈದ್ ಖಾನ್ ಹೊಸ ಸಿನಿಮಾ!
ಸಿನಿಮಾ ಸುದ್ದಿ

ಬನಾರಸ್ ಬಳಿಕ ನಿರ್ದೇಶಕ ಅನಿಲ್ ಕುಮಾರ್ ಜೊತೆ ಝೈದ್ ಖಾನ್ ಹೊಸ ಸಿನಿಮಾ!

ನಿರ್ದೇಶಕ ಜಯತೀರ್ಥ ಅವರ ಬನಾರಸ್ (2022) ಮೂಲಕ ತಮ್ಮ ಜರ್ನಿ ಆರಂಭಿಸಿದ ಝೈದ್ ಖಾನ್ ಇದೀಗ ಎರಡನೇ ಚಿತ್ರದ ಭಾಗವಾಗಲು ಮುಂದಾಗಿದ್ದಾರೆ.

ಪುನೀತ್ ರುದ್ರನಾಗ್ ನಿರ್ದೇಶನದ ಕಮರ್ಷಿಯಲ್ ಚಿತ್ರದಲ್ಲಿ 'ಬನಾರಸ್' ಹೀರೋ ಝೈದ್ ಖಾನ್!
ಸಿನಿಮಾ ಸುದ್ದಿ

ಪುನೀತ್ ರುದ್ರನಾಗ್ ನಿರ್ದೇಶನದ ಕಮರ್ಷಿಯಲ್ ಚಿತ್ರದಲ್ಲಿ 'ಬನಾರಸ್' ಹೀರೋ ಝೈದ್ ಖಾನ್!

ನಿರ್ದೇಶಕ ಜಯತೀರ್ಥ ಅವರ ಬನಾರಸ್ ಚಿತ್ರದ ಮೂಲಕ ಪಾದಾರ್ಪಣೆ ಮಾಡಿದ ಜೈದ್ ಖಾನ್  ತಮ್ಮ ಮುಂದಿನ ಚಿತ್ರಕ್ಕೆ ಗ್ರೀನ್ ಸಿಗ್ನಲ್ ತೋರಿಸಿದ್ದಾರೆ, ಇದು ಪುನೀತ್ ರುದ್ರನಾಗ್ ಅವರ ಚೊಚ್ಚಲ ನಿರ್ದೇಶನದ ಸಿನಿಮಾವಾಗಿದೆ.

ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲ್ಲುವ ಸಾಮರ್ಥ್ಯವಿದೆ; ರಾಜಕೀಯ ಪ್ರವೇಶಕ್ಕಾಗಿ ಚಿತ್ರರಂಗಕ್ಕೆ ಬರುವ ಅವಶ್ಯಕತೆಯಿಲ್ಲ; 'ಬನಾರಸ್' ನಾಯಕ ಝೈದ್ ಖಾನ್
ಸಿನಿಮಾ ಸುದ್ದಿ

ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲ್ಲುವ ಸಾಮರ್ಥ್ಯವಿದೆ; ರಾಜಕೀಯ ಪ್ರವೇಶಕ್ಕಾಗಿ ಚಿತ್ರರಂಗಕ್ಕೆ ಬರುವ ಅವಶ್ಯಕತೆಯಿಲ್ಲ; 'ಬನಾರಸ್' ನಾಯಕ ಝೈದ್ ಖಾನ್

ತಂದೆ ಜಮೀರ್ ಅಹಮದ್ ಖಾನ್ ರಾಜಕಾರಣಿಯಾಗಿದ್ದರೂ ಝೈದ್ ಖಾನ್ ಸಿನಿಮಾ ರಂಗ ಆರಿಸಿಕೊಂಡಿದ್ದಾರೆ. ರಾಜಕೀಯ ಪ್ರವೇಶಿಸುವ ಉದ್ದೇಶದಿಂದಲೇ ಸಿನಿಮಾ ರಂಗಕ್ಕೆ ಎಂಟ್ರಿ ನೀಡಿದ್ದೀರಾ ಎಂಬ ಮಾತನ್ನು ನಿರಾಕರಿಸಿದ್ದಾರೆ.

ತೆಲುಗು, ತಮಿಳು, ಮಲಯಾಳಂ ಸೇರಿ 600ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಝೈದ್ ಖಾನ್ ಅಭಿನಯದ ಬನಾರಸ್ ಬಿಡುಗಡೆ
ಸಿನಿಮಾ ಸುದ್ದಿ

ತೆಲುಗು, ತಮಿಳು, ಮಲಯಾಳಂ ಸೇರಿ 600ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಝೈದ್ ಖಾನ್ ಅಭಿನಯದ ಬನಾರಸ್ ಬಿಡುಗಡೆ

ಬನಾರಸ್ ಸಿನಿಮಾ ಕರ್ನಾಟಕದಲ್ಲಿ ಸುಮಾರು 250, ತೆಲುಗು ರಾಜ್ಯಗಳಲ್ಲಿ 300 ಮತ್ತು ತಮಿಳು ಮತ್ತು ಮಲಯಾಳಂನಲ್ಲಿ ತಲಾ 150 ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಉತ್ತರ ಭಾರತದಲ್ಲಿ ಸುಮಾರು 400 ಚಿತ್ರಮಂದಿರಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ.

ನಾನು ಕನ್ನಡಿಗ, ಸ್ಯಾಂಡಲ್‌ವುಡ್‌ ಮೂಲಕ ಪಾದಾರ್ಪಣೆ ಮಾಡಿದ್ದು ಸಂತೋಷವಾಗಿದೆ: ಝೈದ್ ಖಾನ್
ಸಿನಿಮಾ ಸುದ್ದಿ

ನಾನು ಕನ್ನಡಿಗ, ಸ್ಯಾಂಡಲ್‌ವುಡ್‌ ಮೂಲಕ ಪಾದಾರ್ಪಣೆ ಮಾಡಿದ್ದು ಸಂತೋಷವಾಗಿದೆ: ಝೈದ್ ಖಾನ್

ಬೆಂಗಳೂರಿನ ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಪುತ್ರ ಝೈದ್ ಖಾನ್ ಅವರ ಚೊಚ್ಚಲ ಸಿನಿಮಾ, ಜಯತೀರ್ಥ ಜಯಣ್ಣ ನಿರ್ದೇಶನದ ಬನಾರಸ್ ನವೆಂಬರ್ 4ರಂದು ತೆರೆಗೆ ಬರಲಿದೆ.

ಜಹೀದ್ ಖಾನ್, ಸೋನಾಲ್ ಮೊಂಥೆರೋ ಅಭಿನಯದ 'ಬನಾರಸ್' ಟ್ರೈಲರ್ ಬಿಡುಗಡೆ
ಸಿನಿಮಾ ಸುದ್ದಿ

ಜಹೀದ್ ಖಾನ್, ಸೋನಾಲ್ ಮೊಂಥೆರೋ ಅಭಿನಯದ 'ಬನಾರಸ್' ಟ್ರೈಲರ್ ಬಿಡುಗಡೆ

ನವ ನಾಯಕ ನಟ ಜಹೀದ್ ಖಾನ್ ಅಭಿನಯದ ಪ್ಯಾನ್ ಇಂಡಿಯಾ ಕನ್ನಡದ ಸಿನಿಮಾ ಬನಾರಸ್ ನ ಮೊದಲ ಅಧಿಕೃತ ಟ್ರೈಲರ್ ಬಿಡುಗಡೆಯಾಗಿದೆ. ಬ್ಯೂಟಿಫುಲ್ ಮನಸುಗಳು ಮತ್ತು ಬೆಲ್ ಬಾಟಮ್ ನಂತಹ ಚಿತ್ರಗಳಿಗೆ ಹೆಸರಾದ ಜಯತೀರ್ಥ ಈ ಸಿನಿಮಾದ ಕಥೆ ಬರೆದಿದ್ದು,  ನಿರ್ದೇಶಿಸಿದ್ದಾರೆ.

'ಬನಾರಸ್' ಸಿನಿಮಾದಿಂದ ಹಾಡಾಗಿ ಹರಿದ 'ಮಾಯಾ ಗಂಗೆ': ಜೈದ್ ಖಾನ್ ನಟನೆಯ ಮೊದಲ ಸಾಂಗ್ ರಿಲೀಸ್
ಸಿನಿಮಾ ಸುದ್ದಿ

'ಬನಾರಸ್' ಸಿನಿಮಾದಿಂದ ಹಾಡಾಗಿ ಹರಿದ 'ಮಾಯಾ ಗಂಗೆ': ಜೈದ್ ಖಾನ್ ನಟನೆಯ ಮೊದಲ ಸಾಂಗ್ ರಿಲೀಸ್

ಜಯತೀರ್ಥ ಅವರ ನಿರ್ದೇಶನದ 'ಬನರಾಸ್‌' ಚಿತ್ರದ 'ಮಾಯಾ ಗಂಗೆ' ಎಂಬ ಮೊದಲ ಹಾಡನ್ನು ಸೋಮವಾರ ಅಭಿಷೇಕ್‌ ಅಂಬರೀಷ್‌, ವಿನೋದ್ ಪ್ರಭಾಕರ್ ಹಾಗೂ ಶೈಲಜಾನಾಗ್ ಅವರು ಬಿಡುಗಡೆ ಮಾಡಿದ್ದಾರೆ.

ಜಯತೀರ್ಥ ನಿರ್ದೇಶನದ 'ಬನಾರಸ್' ಚಿತ್ರದ ಆಡಿಯೋ ಹಕ್ಕು ಟಿ-ಸೀರೀಸ್ ಸಂಸ್ಥೆಗೆ!
ಸಿನಿಮಾ ಸುದ್ದಿ

ಜಯತೀರ್ಥ ನಿರ್ದೇಶನದ 'ಬನಾರಸ್' ಚಿತ್ರದ ಆಡಿಯೋ ಹಕ್ಕು ಟಿ-ಸೀರೀಸ್ ಸಂಸ್ಥೆಗೆ!

ಜಯತೀರ್ಥ ನಿರ್ದೇಶನದ ಬಹುಭಾಸಾ ಸಿನಿಮಾ ಬನಾರಸ್ ಸಿನಿಮಾ ಆಡಿಯೋ ಹಕ್ಕು ಟಿ ಸಿರೀಸ್  ಮತ್ತು ಲಹರಿ ಸಂಸ್ಥೆ ಪಾಲಾಗಿದೆ.

ಜಮೀರ್ ಪುತ್ರ ಝೈದ್ ಖಾನ್ ಸಿನಿಮಾ ಆಡಿಯೋ ದಾಖಲೆ ಮೊತ್ತಕ್ಕೆ ಮಾರಾಟ: ಲಹರಿ ಪಾಲಾದ 'ಬನಾರಸ್'
ಸಿನಿಮಾ ಸುದ್ದಿ

ಜಮೀರ್ ಪುತ್ರ ಝೈದ್ ಖಾನ್ ಸಿನಿಮಾ ಆಡಿಯೋ ದಾಖಲೆ ಮೊತ್ತಕ್ಕೆ ಮಾರಾಟ: ಲಹರಿ ಪಾಲಾದ 'ಬನಾರಸ್'

ನಾಯಕ‌‌ ನಟ ಹಾಗೂ‌ ನಿರ್ಮಾಣ ಸಂಸ್ಥೆಯೂ ಸೇರಿದಂತೆ ಕನ್ನಡ ಚಿತ್ರರಂಗದ ಲ್ಲಿ ಅನೇಕ ಕಾರಣಕ್ಕೆ ಸಾಕಷ್ಟು ನಿರೀಕ್ಷೆ ಮೂಡಿಸಿರುವ ' ಬನಾರಸ್ ' ಚಿತ್ರದ ಆಡಿಯೋ- ವಿಡಿಯೋ ಹಕ್ಕುಗಳು ಕನ್ನಡದ ಪ್ರತಿಷ್ಠಿತ ಆಡಿಯೋ ಸಂಸ್ಥೆ ಲಹರಿ ಪಾಲಾಗಿವೆ.