Zakir Naik

ಇಸ್ಲಾಮಿಕ್ ರಿಸರ್ಚ್ ಫೌಂಡೇಷನ್ ನಿಷೇಧವನ್ನು ಕೋಮುವಾದವೆಂದ ಜಾಕಿರ್ ನಾಯ್ಕ್!
ಇಸ್ಲಾಮಿಕ್ ರಿಸರ್ಚ್ ಫೌಂಡೇಷನ್ ಸಂಸ್ಥೆಯ ಮೇಲೆ ಹೇರಲಾಗಿರುವ ನಿಷೇಧವನ್ನು ಕೋಮುವಾದವೆಂದು ಆರೋಪಿಸಿದ್ದಾರೆ.

ಜಾಕಿರ್ ನಾಯ್ಕ್ ವಿರುದ್ಧ ರೆಡ್ ಕಾರ್ನರ್ ನೊಟೀಸ್ ಗೆ ಎನ್ಐಎ ಸಿದ್ಧತೆ?
ಇಸ್ಲಾಂ ನ ವಿವಾದಿತ ಧರ್ಮ ಪ್ರಚಾರಕ ಜಾಕಿರ್ ನಾಯ್ಕ್ ಗೆ ಮತ್ತಷ್ಟು ಸಂಕಷ್ಟ ಎದುರಾಗುವ ಸಾಧ್ಯತೆ ಇದ್ದು, ವಿದೇಶದಲ್ಲಿರುವ ಜಾಕಿರ್ ನಾಯ್ಕ್ ವಿರುದ್ಧ ರೆಡ್ ಕಾರ್ನರ್ ನೊಟೀಸ್ ಜಾರಿ ಮಾಡಲು ರಾಷ್ಟ್ರೀಯ ತನಿಖಾ ದಳ ಇಂಟರ್ ಪೋಲ್ ನೆರವು ಪಡೆಯುವ ಸಾಧ್ಯತೆ ಇದೆ.

ವಿವಾದಿತ ಧರ್ಮಗುರು ಝಾಕಿರ್ ನಾಯ್ಕ್ ವಿರುದ್ಧ ಎಫ್ ಐಆರ್ ದಾಖಲು!
ಪ್ರಮುಖ ಬೆಳವಣಿಗೆಯೊಂದರಲ್ಲಿ ವಿವಾದಿತ ಧರ್ಮ ಪ್ರಚಾರಕ ಝಾಕಿರ್ ನಾಯ್ಕ್ ವಿರುದ್ಧ ಎನ್ ಐಎ ಅಧಿಕಾರಿಗಳು ಎಫ್ ಐಆರ್ ದಾಖಲಿಸಲಿದ್ದು, ಝಾಕಿರ್ ನಾಯ್ಕ್ ಧಾರ್ಮಿಕ ಸಂಘಟನೆಗೆ ಕೇಂದ್ರ ಸರ್ಕಾರ ನಿಷೇಧ ಹೇರಿದೆ.

ವಿವಾದಿತ ಧರ್ಮ ಪ್ರಚಾರಕ ಜಾಕೀರ್ ನಾಯ್ಕ್ ಎನ್‌ಜಿಒಗೆ 5 ವರ್ಷ ನಿಷೇಧ
ವಿವಾದಿತ ಧರ್ಮ ಪ್ರಚಾರಕ ಜಾಕೀರ್ ನಾಯ್ಕ್ ನೇತೃತ್ವದ ಎನ್‌ಜಿಒ ಇಸ್ಲಾಮಿಕ್ ರಿಸರ್ಚ್ ಫೌಂಡೇಷನ್ ಅನ್ನು ಭಯೋತ್ಪಾದನೆ ನಿಗ್ರಹ ಕಾನೂನಿನಡಿ ಕೇಂದ್ರ...

ಬಂಧನ ಭೀತಿ: ತಂದೆಯ ಅಂತ್ಯ ಸಂಸ್ಕಾರಕ್ಕೂ ಬಾರದ ಝಾಕೀರ್ ನಾಯಕ್
ಬಂಧನ ಭೀತಿ ಎದುರಿಸುತ್ತಿರುವ ವಿವಾದಾತ್ಮಕ ಇಸ್ಲಾಂ ಧರ್ಮ ಭೋಧಕ ಝಾಕೀರ್ ನಾಯಕ್ ಅವರು ತಮ್ಮ ತಂದೆ ಅಬ್ದುಲ್ ಕರೀಂ...

ಇಸ್ಲಾಂ ವಿವಾದಿತ ಬೋಧಕ ಝಾಕೀರ್ ನಾಯಕ್ ತಂದೆ ವಿಧಿವಶ
ವಿವಾದಾತ್ಮಕ ಇಸ್ಲಾಂ ಧರ್ಮ ಭೋಧಕ ಝಾಕೀರ್ ನಾಯಕ್ ತಂಜೆ ಅಬ್ದುಲ್ ಕರೀಂ ನಾಯಕ್ ಇಂದು ಬೆಳಗ್ಗೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ....

ಜಾಕಿರ್ ನಾಯಕ್ ನ ಐಆರ್ ಎಫ್ ನ್ನು ಅಕ್ರಮ ಸಂಘಟನೆ ಎಂದು ಘೋಷಿಸಲಿರುವ ಕೇಂದ್ರ?
ಇಸ್ಲಾಮ್ ಧರ್ಮದ ವಿವಾದಿತ ಧರ್ಮ ಪ್ರಚಾರಕ ಜಾಕಿರ್ ನಾಯಕ್ ನ ಇಸ್ಲಾಮಿಕ್ ರಿಸರ್ಚ್ ಫೌಂಡೇಶನ್ ನ್ನು ಕೇಂದ್ರ ಸರ್ಕಾರ ಅಕ್ರಮ ಸಂಘಟನೆ ಎಂದು ಶೀಘ್ರವೇ ಘೋಷಿಸಲಿದೆ ಎಂಬ ವರದಿಗಳು ಪ್ರಕಟವಾಗಿದೆ.

ಜಾಕಿರ್ ನಾಯ್ಕ್ ಎನ್ ಜಿಒ ದೊಂದಿಗಿನ ನಂಟನ್ನು ಕಾಂಗ್ರೆಸ್ ಸ್ಪಷ್ಟಪಡಿಸಬೇಕು: ಬಿಜೆಪಿ
ಭಯೋತ್ಪಾದಕರಿಗೆ ಸ್ಫೂರ್ತಿಯಾಗುವ ಮೂಲಕ ಸುದ್ದಿಯಾಗಿದ್ದ ಇಸ್ಲಾಮ್ ಧರ್ಮ ಪ್ರಚಾರಕ ಜಾಕಿರ್ ನಾಯ್ಕ್ ರಾಜೀವ್ ಗಾಂಧಿ ಫೌಂಡೇಶನ್ ಗೆ ನೀಡಿದ್ದ ದೇಣಿಗೆ ವಿಷಯವಾಗಿ ಬಿಜೆಪಿ ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ನಡೆಸಿದೆ.

ನನ್ನ ಮೇಲೆ ದಾಳಿ ನಡೆದರೆ ಭಾರತೀಯ ಮುಸ್ಲಿಮರ ಮೇಲೆ ದಾಳಿ ನಡೆದಂತೆ: ಜಾಕಿರ್ ನಾಯ್ಕ್
ಇಸ್ಲಾಮ್ ಧರ್ಮದ ವಿವಾದಿತ ಧರ್ಮ ಪ್ರಚಾರಕ ಜಾಕಿರ್ ನಾಯ್ಕ್, ತಮ್ಮ ವಿರುದ್ಧ ದಾಳಿ ನಡೆದರೆ ಅದು ಭಾರತೀಯ ಮುಸ್ಲಿಮರ ಮೇಲೆ ದಾಳಿ ನಡೆದಂತೆ ಎಂದು ಎಚ್ಚರಿಸಿದ್ದಾರೆ.

