Zakir Naik

ರಾಜೀವ್ ಗಾಂಧಿ ಫೌಂಡೇಶನ್ ಗೆ ಜಾಕಿರ್ ನಾಯ್ಕ್ 50 ಲಕ್ಷ ರೂ. ದೇಣಿಗೆ: ಸುಬ್ರಹ್ಮಣಿಯನ್ ಸ್ವಾಮಿ
ಬಿಜೆಪಿ ಸಂಸದ ಸುಬ್ರಹ್ಮಣಿಯನ್ ಸ್ವಾಮಿ ಎಲ್ಲರ ಹುಬ್ಬೇರಿಸುವಂತಹ ಆರೋಪಮಾಡಿದ್ದು, ಇಸ್ಲಾಮ್ ಧರ್ಮದ ವಿವಾದಿತ ಧಾರ್ಮ ಪ್ರಚಾರಕ ಜಾಕಿರ್ ನಾಯ್ಕ್ ರಾಜೀವ್ ಗಾಂಧಿ ಫೌಂಡೇಶನ್ ಗೆ 50 ಲಕ್ಷ ರೂ ದೇಣಿಗೆ ನೀಡಿದ್ದಾರೆ ಎಂದು ಹೇಳಿದ್ದಾರೆ.

ಝಾಕಿರ್ ನಾಯ್ಕ್ ಎನ್ ಜಿಒ ಪರವಾನಗಿ ನವೀಕರಣ; 3 ಗೃಹ ಇಲಾಖೆ ಅಧಿಕಾರಿಗಳ ಅಮಾನತು
ಭಯೋತ್ಪಾದಕರಿಗೆ ಪ್ರಚೋದನೆ ನೀಡಿದ ಆರೋಪದ ಮೇರೆಗೆ ಗುಪ್ತಚರ ಇಲಾಖೆಯ ವೀಕ್ಷಣೆಯಲ್ಲಿರುವ ವಿವಾದಿತ ಧರ್ಮ ಪ್ರಚಾರಕ ಝಾಕಿರ್ ನಾಯ್ಕ್ ಅವರ ಎನ್ ಜಿಒ ಪರವಾನಗಿ ನವೀಕರಿಸಿದ ಆರೋಪದ ಮೇರೆಗೆ ಕೇಂದ್ರ ಗೃಹ ಇಲಾಖೆಯ ಮೂವರು ಅಧಿಕಾರಿಗಳನ್ನು ಆಮಾನತು ಮಾಡಲಾಗಿದೆ.

ಜಾಕಿರ್ ನಾಯ್ಕ್ ವಿರುದ್ಧ ಭಯೋತ್ಪಾದನೆ ವಿರೋಧಿ ಪ್ರಕರಣ ದಾಖಲಿಸಿ: ಸಾಲಿಸಿಟರ್ ಜನರಲ್
ಇಸ್ಲಾಮ್ ನ ವಿವಾದಿತ ಧರ್ಮ ಪ್ರಚಾರಕ ಜಾಕಿರ್ ನಾಯ್ಕ್ ವಿರುದ್ಧ ಭಯೋತ್ಪಾದನಾ ವಿರೋಧಿ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕೆಂದು ಸಾಲಿಸಿಟರ್ ಜನರಲ್ ಗೃಹ ಸಚಿವಾಲಾಯಕ್ಕೆ ಸಲಹೆ ನೀಡಿದೆ

ಜಾಕಿರ್ ನಾಯಕ್ ಗೆ ಕಳೆದ ಮೂರು ವರ್ಷಗಳಲ್ಲಿ ವಿದೇಶಗಳಿಂದ 60 ಕೋಟಿ ರೂ ದೇಣಿಗೆ!
ಇಸ್ಲಾಮ್ ಧರ್ಮದ ವಿವಾದಾತ್ಮಕ ಧರ್ಮ ಪ್ರಚಾರಕ ಜಾಕಿರ್ ನಾಯಕ್ ಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ.

ಜಾಕಿರ್ ನಾಯಕ್ ಗೆ ಮತ್ತಷ್ಟು ಸಂಕಷ್ಟ: 55 ಶಂಕಿತ ಉಗ್ರರಿಗೆ ಸ್ಫೂರ್ತಿಯಾಗಿರುವ ಶಂಕೆ
ಇಸ್ಲಾಮ್ ನ ವಿವಾದಾತ್ಮಕ ಧಾರ್ಮ ಪ್ರಚಾರಕ ಜಾಕಿರ್ ನಾಯಕ್ ಗೆ ಮತ್ತಷ್ಟು ಸಂಕಷ್ಟ ಎದುರಾಗುವ ಸಾಧ್ಯತೆ ಇದ್ದು, 55 ಶಂಕಿತ ಉಗ್ರರಿಗೆ ಜಾಕಿರ್ ನಾಯಕ್ ಸ್ಫೂರ್ತಿಯಾಗಿರುವ ಬಗ್ಗೆ ವರದಿ ಪ್ರಕಟವಾಗಿದೆ.

ಅರ್ನಬ್ ಗೋಸ್ವಾಮಿ ವಿರುದ್ಧ ಜಾಕೀರ್ ನಾಯ್ಕ್ 500 ಕೋಟಿ ಮಾನನಷ್ಟ ಮೊಕದ್ದಮೆ
ನನ್ನ ವಿರುದ್ಧ ಮಾಧ್ಯಮದಲ್ಲಿ ಅಪಪ್ರಚಾರ ಮಾಡಿದ್ದಾರೆ ಎಂದು ಆರೋಪಿಸಿ ವಿವಾದಾತ್ಮಕ ಇಸ್ಲಾಂ ಧರ್ಮ ಪ್ರಚಾರಕ ಜಾಕೀರ್ ನಾಯ್ಕ್ ಟೈಮ್ಸ್ ನೌ ಸುದ್ದಿ ವಾಹಿನಿ...

ಇಸೀಸ್ ನೊಂದಿಗೆ ನಂಟು ಶಂಕೆ: ಜಾಕಿರ್ ನಾಯಕ್ ಆಪ್ತನ ಬಂಧನ
ಜಾಕಿರ್ ನಾಯಕ್ ನ ಆಪ್ತನನ್ನು ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳದ ಅಧಿಕಾರಿಗಳು ಹಾಗೂ ಕೇರಳ ಪೊಲೀಸರು ಜಂಟಿ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ.

ಜಾಕೀರ್ ನಾಯಕ್ ನನ್ನು ದಾವೂದ್'ಗೆ ಹೋಲಿಕೆ ಮಾಡಿದ ಶಿವಸೇನೆ
ಭೂಗತ ಪಾತಕಿ ದಾವೂದ್ ಇಬ್ರಾಹಿಂ ಗೆ ಇಸ್ಲಾಂ ಧರ್ಮ ಪ್ರಚಾರಕ ಜಾಕೀರ್ ನಾಯಕ್'ನನ್ನು ಶಿವಸೇನೆ ಸೋಮವಾರ ಹೋಲಿಕೆ ಮಾಡಿದೆ...

ಈ ವರ್ಷ ಭಾರತಕ್ಕೆ ಬರಲ್ಲ ಎಂದ ಜಾಕೀರ್ ನಾಯಕ್
ಉದ್ರರಿಗೆ ಪ್ರೇರಣೆ ನೀಡಿದ ಆರೋಪ ಎದುರಿಸುತ್ತಿರುವ ವಿವಾದಿತ ಇಸ್ಲಾಂ ಮತ ಪ್ರಚಾರಕ ಜಾಕೀರ್ ನಾಯಕ್ ತಾನು ಈ ವರ್ಷ ಭಾರತಕ್ಕೆ ಬರುವುದಿಲ್ಲ ಎಂದು ಶುಕ್ರವಾರ...

