Zakir Naik's extradition

ಶೀಘ್ರ ಭಾರತಕ್ಕೆ ಜಾಕಿರ್ ನಾಯಕ್ ಹಸ್ತಾಂತರ? ಪ್ರಧಾನಿ ಮೋದಿ ಜತೆಗಿನ ರಹಸ್ಯ ಚರ್ಚೆ ಬಗ್ಗೆ ಮಲೇಷ್ಯಾ ಪ್ರಧಾನಿ ಅನ್ವರ್ ಇಬ್ರಾಹಿಂ ಹೇಳಿದ್ದೇನು?
ವಿವಾದಿತ ಇಸ್ಲಾಮಿಕ್ ಧರ್ಮಪ್ರಚಾರಕ ಝಾಕಿರ್ ನಾಯ್ಕ್ ಭಾರತಕ್ಕೆ ಹಸ್ತಾಂತರ ಮಾಡುವ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದೆಹಲಿಯಲ್ಲಿ ಗಂಭೀರ ಚರ್ಚೆ ನಡೆಸಿರುವುದನ್ನು ಮಲೇಷ್ಯಾ ಪ್ರಧಾನಿ ಅನ್ವರ್ ಇಬ್ರಾಹಿಂ ಖಚಿತಪಡಿಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ಮಲೇಷ್ಯಾ ಪ್ರಧಾನಿ ಜೊತೆ ಮೋದಿ ಮಾತುಕತೆ: ಝಾಕಿರ್ ನಾಯ್ಕ್ ಗಡಿಪಾರು ಕುರಿತು ಚರ್ಚೆ
ರಷ್ಯಾದಲ್ಲಿ ಈಸ್ಟ್ರನ್ ಎಕಾನಾಮಿಕ್ ಪೋರ್ಮ್ ಪಾರ್ಶ್ವದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಲೇಷ್ಯಾ ಪ್ರಧಾನಿ ಮಹತಿರ್ ಬಿನ್ ಮೊಹಮ್ಮದ್ ಜೊತೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ.

