ರಾಜಕೀಯ224 ಶಾಸಕರಿಗೂ ರಕ್ಷಣೆ ನೀಡುವುದು ಸರ್ಕಾರದ ಕರ್ತವ್ಯ: ನಿಮ್ಮ ವೈಫಲ್ಯಕ್ಕೆ ಬೇರೆಯವರನ್ನು ಪ್ರಶ್ನಿಸಿದರೆ ಹೇಗೆ ಸ್ವಾಮಿ?
ಶ್ರೀಯುತ ಬಿಎಲ್ ಸಂತೋಷ್ ಅವರೇ, ರಾಜ್ಯದ 224 ಶಾಸಕರಿಗೂ ರಕ್ಷಣೆ ನೀಡಬೇಕಾಗಿರುವುದು ಸರ್ಕಾರದ ಕರ್ತವ್ಯ. ರಾಜ್ಯ ಮತ್ತು ಕೇಂದ್ರದಲ್ಲಿ ಎರಡೂ ಕಡೆ ನಿಮ್ಮದೇ ಸರ್ಕಾರಗಳಿವೆ, ಪೊಲೀಸ್ ಇಲಾಖೆ ನಿಮ್ಮ ಅಧೀನದಲ್ಲಿದೆ.