Zameer Ahmad Khan

News Headlines 15-03-25 | ಇದು ನಿಮ್ಮಪ್ಪನ ಸರ್ಕಾರ ಅಲ್ಲ, ಸಿದ್ದು ಸರ್ಕಾರ: ಪ್ರದೀಪ್ ವಾಗ್ದಾಳಿ; ಬೆಳಗಾವಿ ಮತ್ತೆ ಬಿಜೆಪಿ ತೆಕ್ಕೆಗೆ; ಸಚಿವ ಜಮೀರ್ ಗೆ ಮುಖಭಂಗ!
ರಾಜ್ಯ

ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಮುಟ್ಟಿದ್ರೆ ಸುಟ್ಟು ಬೂದಿಯಾಗ್ತಾರೆ: ಸಚಿವ ಜಮೀರ್ ಅಹ್ಮದ್
ರಾಜಕೀಯ

ಅಧಿಕಾರ ಹಂಚಿಕೆ ಮತ್ತು ಪಕ್ಷದ ರಾಜ್ಯಾಧ್ಯಕ್ಷರ ಬದಲಾವಣೆಯ ಬಗ್ಗೆ ನಡೆಯುತ್ತಿರುವ ಸಂದರ್ಭದಲ್ಲೇ ಜಮೀರ್ ಅಹ್ಮದ್ ಖಾನ್ ಅವರು ರೋಷಾವೇಶದಿಂದ ಮಾತನಾಡಿದ್ದಾರೆ.

Muda scam ಮಾಜಿ ಆಯುಕ್ತ ವಿಚಾರಣೆಗೆ ಸರ್ಕಾರ ಅನುಮತಿ; ಸಚಿವ ಜಮೀರ್ 'ಕರಿಯ HDK' ಹೇಳಿಕೆ ಖಂಡಿಸಿದ ಡಿಸಿಎಂ DKS; Zameerಗೆ ಲೋಕಾಯುಕ್ತ ನೋಟಿಸ್! ಇವು ಇಂದಿನ ಪ್ರಮುಖ ಸುದ್ದಿಗಳು 16-11-24

ಜಮೀರ್ ಅಹ್ಮದ್ ಗೆ ಕುಳ್ಳ ಎಂದು ಯಾವತ್ತೂ ಕರೆದಿಲ್ಲ: ಎಚ್ ಡಿ ಕುಮಾರಸ್ವಾಮಿ

ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿಕೆ ಬಗ್ಗೆ ಇದುವರೆಗೂ ಮೌನವಾಗಿದ್ದ ಕುಮಾರಸ್ವಾಮಿ ಇಂದು ಮೈಸೂರಿನಲ್ಲಿ ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದಾರೆ.

ವಕ್ಫ್ ಆಸ್ತಿಗಳ 'ಖಾತ' ಮಾಡಲು ಒಂದು ತಿಂಗಳ ಗಡುವು ನೀಡಿದ ಸಚಿವ ಜಮೀರ್ ಅಹ್ಮದ್ ಖಾನ್

ಹುಬ್ಬಳ್ಳಿ-ಧಾರವಾಡ ವಲಯದಲ್ಲಿ ಬಾಕಿ ಉಳಿದಿರುವ 190 ಆಸ್ತಿಗಳ ಪೈಕಿ 100 ಆಸ್ತಿಗಳಿಗೆ ಖಾತ ಹಸ್ತಾಂತರಿಸಲಾಯಿತು.

ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ: ಬಿಕೆ.ಹರಿಪ್ರಸಾದ್ ವಿರುದ್ಧ ಜಮೀರ್ ಅಹ್ಮದ್ ಕಿಡಿ

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಪಕ್ಷದ ಹಿರಿಯ ನಾಯಕ ಮತ್ತು ಎಂಎಲ್‌ಸಿ ಬಿ ಕೆ ಹರಿಪ್ರಸಾದ್ ವಿರುದ್ಧ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಶನಿವಾರ ತೀವ್ರವಾಗಿ ಕಿಡಿಕಾರಿದ್ದಾರೆ.

ಪಾದರಾಯನಪುರ' ಹಿಂದೂ ಸ್ಮಶಾನ ಅತಿಕ್ರಮಣ: ಸ್ಥಳಕ್ಕೆ ಲೋಕಾಯುಕ್ತ ಪೊಲೀಸರ ಭೇಟಿ, ಏ.12ರೊಳಗೆ ವರದಿ ಸಲ್ಲಿಕೆ

ಜೆಜೆ ನಗರ ಹಿಂದೂ ಸ್ಮಶಾನ ಅತಿಕ್ರಮಣ ಪ್ರಕರಣವನ್ನು ಕೈಗೆತ್ತಿಕೊಂಡಿರುವ ಲೋಕಾಯುಕ್ತ ಪೊಲೀಸರು ಬುಧವಾರ ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದರು.

ಹಿಂದೂಗಳಿಗೆ ಸೇರಿದ ಸ್ಮಶಾನ ಒತ್ತುವರಿ ಮಾಡಿದ ಬಿಬಿಎಂಪಿ; ಅಕ್ರಮವಾಗಿ ಕ್ರೀಡಾ ಸಂಕೀರ್ಣ ನಿರ್ಮಾಣ; ಜಮೀರ್ ಅಹ್ಮದ್ ಕೈವಾಡ ಶಂಕೆ!

ಜೆಜೆ ನಗರ ವಾರ್ಡ್‌ನ ಗೋರಿಪಾಳ್ಯದಲ್ಲಿದ್ದ ಹಿಂದೂ ಸಮುದಾಯಕ್ಕೆ ಸೇರಿದ ಸ್ಮಶಾನವನ್ನು ಬಿಬಿಎಂಪಿ ಒತ್ತುವರಿ ಮಾಡಿಕೊಂಡಿದ್ದು, ಸ್ಥಳದಲ್ಲಿ ಅಕ್ರಮವಾಗಿ ಕ್ರೀಡಾ ಸಂಕೀರ್ಣ ನಿರ್ಮಾಣ ಮಾಡುತ್ತಿದೆ ಎಂಬ ಆರೋಪಗಳು ಕೇಳಿ ಬಂದಿವೆ.

ಹೈಕಮಾಂಡ್ ಇಂಪ್ರೆಸ್ ಮಾಡುವಲ್ಲಿ ಮಹಾದೇವಪ್ಪ, ಜಮೀರ್ ವಿಫಲ: ವಿಧಾನಸಭೆ ಟಿಕೆಟ್ ಗಾಗಿ 'ಯಾತ್ರೆ'ಯಲ್ಲಿ ಆಕಾಂಕ್ಷಿಗಳ ದಂಡು!

ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ಕೈಗೊಂಡಿದ್ದು, ಎಲ್ಲೆಡೆ ಪ್ರಶಂಸೆ ವ್ಯಕ್ತವಾಗುತ್ತಿದೆ.