Zameer ahmed khan

ಮಸೀದಿಗಳಲ್ಲಿ ಧ್ವನಿವರ್ಧಕ ತೆರವಿನಿಂದ ಮುಸ್ಲಿಂರ ಭಾವನೆಗಳಿಗೆ ಧಕ್ಕೆ: ಶಾಸಕ ಜಮೀರ್ ಅಹಮದ್ ಖಾನ್
ಮಸೀದಿಗಳಲ್ಲಿ ಧ್ವನಿ ವರ್ಧಕ ತೆರವು ನಿಲ್ಲಿಸಿ, ಈ ಬಗ್ಗೆ ಮೂಡಿರುವ ಗೊಂದಲ ನಿವಾರಿಸುವಂತೆ ಶಾಸಕ ಬಿ. ಝಡ್ ಜಮೀರ್ ಅಹಮದ್ ಖಾನ್ ಅವರು ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರಿಗೆ ಮನವಿ ಸಲ್ಲಿಸಿದ್ದಾರೆ.

ನಾನು ಬಿಬಿಎಂಪಿಯಲ್ಲಿ ಕಸ ಗುಡಿಸಿಲ್ಲ, ಎಚ್.ಡಿ. ಕುಮಾರಸ್ವಾಮಿಯನ್ನು ನಾನೇ ಸಾಕಿದ್ದು: ಜಮೀರ್ ಅಹ್ಮದ್
ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರನ್ನು ಜಾಗ ನೀಡಿ ಸಾಕಿದ್ದೇನೆ ಎಂದು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ತಿರುಗೇಟು ಹೇಳಿದ್ದಾರೆ.

ನನ್ನದು 100ರ ವೇಗವೇ ಹೊರತು 90 ಸ್ಪೀಡ್ ಅಲ್ಲ: ಜಮೀರ್ ಅಹ್ಮದ್
ನನ್ನದು 100ರ ವೇಗವೇ ಹೊರತು 90 ಸ್ಪೀಡ್ ಅಲ್ಲ, ಜಮೀರ್ ನನ್ನು ಕಟ್ಟಿಹಾಕಬಹುದೆಂದು ಯಾರಾದರೂ ಭಾವಿಸಿದ್ದರೆ ಅದು ಸಾಧ್ಯವಿಲ್ಲ ಎಂದು ಚಾಮರಾಜಪೇಟೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಹೇಳಿದ್ದಾರೆ.

ಇಡಿ ಬುಲಾವ್: ದೆಹಲಿಗೆ ದೌಡಾಯಿಸಿದ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್
ನಿನ್ನೆಯಷ್ಟೇ ನಿವಾಸಗಳ ಮೇಲೆ ದಾಳಿ ಮಾಡಿದ್ದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇದೀಗ ದೆಹಲಿಗೆ ಬರುವಂತೆ ನೋಟಿಸ್ ನೀಡಿದ್ದು, ಪರಿಣಾಮ ಶಾಸಕ ಜಮೀರ್ ಅಹ್ಮದ್ ಖಾನ್ ದೆಹಲಿಗೆ ದೌಡಾಯಿಸಿದ್ದಾರೆ.

ಜಮೀರ್ ಮನೆ ಮೇಲಿನ ಇಡಿ ದಾಳಿ ಕುರಿತು ಬಿಜೆಪಿ ಟ್ವೀಟ್: ಕಾಂಗ್ರೆಸ್ ಕೆಂಡಾಮಂಡಲ, ವಾಗ್ದಾಳಿ
ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಮನೆ ಮೇಲಿನ ಜಾರಿ ನಿರ್ದೇಶನಾಲಯದ ದಾಳಿ ಕುರಿತು ಬಿಜೆಪಿ ಮಾಡಿದ್ದ ಟ್ವೀಟ್ ವೊಂದು ಕಾಂಗ್ರೆಸ್ ನಾಯಕರು ಕೆರಳುವಂತೆ ಮಾಡಿದೆ.

ಜಮೀರ್ ಮನೆ ಮೇಲಿನ ಇಡಿ ದಾಳಿಯನ್ನು ನೆಪ ಮಾತ್ರಕ್ಕೆ ಸಿದ್ದರಾಮಯ್ಯ ಖಂಡಿಸುತ್ತಿದ್ದಾರೆ: ಬಿಜೆಪಿ
ಕಾಂಗ್ಸೆಸ್ ಶಾಸಕ ಜಮೀರ್ ಅಹ್ಮದ್ ಮನೆ ಮೇಲಿನ ಇಡಿ ದಾಳಿಯನ್ನು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ನೆಪ ಮಾತ್ರಕ್ಕೆ ಖಂಡಿಸುತ್ತಿದ್ದಾರೆಂದು ರಾಜ್ಯ ಬಿಜೆಪಿ ಶುಕ್ರವಾರ ಹೇಳಿದೆ.

ಶಾಸಕ ಜಮೀರ್ ಅಹ್ಮದ್ ಮನೆ ಮೇಲೆ ಇಡಿ ದಾಳಿ: ಬಿಜೆಪಿ, ಕಾಂಗ್ರೆಸ್ ನಡುವೆ ವಾಕ್ಸಮರ
ಶಾಸಕ ಜಮೀರ್ ಅಹ್ಮದ್ ಮನೆ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವೆ ವಾಕ್ಸಮರ ಶುರುವಾಗಿದೆ.

'ಜಮೀರ್ ಅಹ್ಮದ್ ಖಾನ್ ಆಸ್ತಿ ಮೇಲೆ ಇಡಿ ದಾಳಿ ನಡೆಸಿದ್ದಕ್ಕೆ ಡಿಕೆಶಿವಕುಮಾರ್ ಗೆ ಖುಷಿಯಾಗಿದೆ'
ಚಾಮರಾಜಪೇಟೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಆಸ್ತಿ ಮೇಲೆ ಈಡಿ ದಾಳಿ ನಡೆಸಿದ್ದಕ್ಕೆ ಅವರದ್ದೇ ಪಕ್ಷದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒಳಗೊಳಗೆ ಖುಷಿಯಾಗಿದ್ದಾರೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಮೇಲ್ಮನೆ ಸದಸ್ಯ ಎನ್.ರವಿಕುಮಾರ್ ಹೇಳಿದ್ದಾರೆ.

ಸಿದ್ದರಾಮಯ್ಯಗಾಗಿ ಕ್ಷೇತ್ರ ತ್ಯಾಗ! 2023ರ ಚುನಾವಣೆಯಲ್ಲಿ ಜಮೀರ್ ಅಹ್ಮದ್ ಖಾನ್ ತುಮಕೂರಿನಿಂದ ಸ್ಪರ್ಧೆ?
ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಪದೇ ಪದೇ ತುಮಕೂರಿಗೆ ಭೇಟಿ ನೀಡುತ್ತಿದ್ದಾರೆ. 2023ರ ವಿಧಾನಸಭೆ ಚುನಾವಣೆಯಲ್ಲಿ ಜಮೀರ್ ತುಮಕೂರಿನಿಂದ ಸ್ಪರ್ಧಿಸಲಿದ್ದಾರೆ ಎಂದು ಅವರ ಬೆಂಬಲಿಗರು ಹೇಳುತ್ತಿದ್ದಾರೆ.

